By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನನ್ನನ್ನು ಜೈಲಿಗೆ ಕಳಿಸುವ ತಿರುಕನ ಕನಸು ಕಾಣುತ್ತಿದ್ದಾರೆ : ಕೇಂದ್ರ ಸಚಿವ ಹೆಚ್ಡಿಕೆ ವಾಗ್ದಾಳಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ನನ್ನನ್ನು ಜೈಲಿಗೆ ಕಳಿಸುವ ತಿರುಕನ ಕನಸು ಕಾಣುತ್ತಿದ್ದಾರೆ : ಕೇಂದ್ರ ಸಚಿವ ಹೆಚ್ಡಿಕೆ ವಾಗ್ದಾಳಿ

BlogLatestರಾಜಕೀಯ | Politicsರಾಜ್ಯ-Karnataka

ನನ್ನನ್ನು ಜೈಲಿಗೆ ಕಳಿಸುವ ತಿರುಕನ ಕನಸು ಕಾಣುತ್ತಿದ್ದಾರೆ : ಕೇಂದ್ರ ಸಚಿವ ಹೆಚ್ಡಿಕೆ ವಾಗ್ದಾಳಿ

HD Kumaraswamy backing tainted police inspector to question integrity of ADGP Chandrashekhar

Published October 1, 2024
Share
3 Min Read
HD Kuamraswamy
SHARE

ನವದೆಹಲಿ: ನಾನು ಒಬ್ಬ ಅಧಿಕಾರಿಯ ಕರ್ಮಕಾಂಡದ ಬಗ್ಗೆ ಮಾತಾಡಿದ್ದೆ. ಮಾಧ್ಯಮಗಳ ಮುಂದೆ ಅವರ ಕಥೆಯನ್ನು ಬಯಲು ಮಾಡಿದ್ದೆ. ಆದರೆ, ಅವರು ನನ್ನನ್ನ ಜೈಲಿಗೆ ಕಳಿಸುವ ತಿರುಕನ ಕನಸು ಕಾಣುತ್ತಿದ್ದಾರೆ. ಅವರು ಎಲ್ಲಿ ಯಾರ ಚೇಂಬರ್ ನಲ್ಲಿ ಕುಳಿತು ಮಾತಾಡಿದ್ದಾರೆ ಎನ್ನುವ ಮಾಹಿತಿ ನನಗೆ ಇದೆ. ಒಂದು ದಿನವಾದರೂ ಕುಮಾರಸ್ವಾಮಿಯನ್ನು ಜೈಲಿಗೆ ಹಾಕಬೇಕು ಕಳಿಸಬೇಕೆಂದು ಚರ್ಚೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಹಿಂದೆ ಇದೇ ಸಿದ್ದರಾಮಯ್ಯ ಅವರ ಪಟಾಲಂ ನನ್ನನ್ನು ಒಂದು ದಿನವಾದರೂ ಜೈಲಿಗೆ ಕಳಿಸಬೇಕು ಎಂದು ಸಂಚು ಹೂಡಿತ್ತು. ಈಗಿರುವ ಅವರ ಪಟಾಲಂ ಕೂಡ ಅದೇ ರೀತಿಯಲ್ಲಿ ಕನಸು ಕಾಣುತ್ತಿದೆ ಎಂದು ಆರೋಪಿಸಿದರು.

ಕಳೆದ 3-4 ತಿಂಗಳಿಂದ ರಾಜ್ಯದಲ್ಲಿ ಏನೆಲ್ಲಾ ನಡೆಯುತ್ತಿದೆ ಎನ್ನುವುದು ನನಗೆ ಗೊತ್ತಿದೆ. 80 ಕೋಟಿ ರೂ. ಗುಳುಂ ಮಾಡಿರೋ ಪ್ರಕರಣದಲ್ಲಿ ಏನಾಯಿತು? ಎಸ್‌ಐಟಿ ಯಾರನ್ನೋ ಬಂಧನ ಮಾಡಿದ್ದರು. ಯಾರೋ ಸಂಬಂಧವಿಲ್ಲದ ವ್ಯಕ್ತಿಯ ಹೆಸರನ್ನು ಪ್ರಕರಣದಲ್ಲಿ ಸೇರಿಸಿದಿರಿ. ನಾನು ಯಾವುದೇ ಅಧಿಕಾರಿಯನ್ನು ವೈಯಕ್ತಿಕವಾಗಿ ಬಳಸಿಕೊಂಡಿಲ್ಲ. ನಾನು ಆ ಅಧಿಕಾರಿಯನ್ನು ಪ್ರಶ್ನೆ ಮಾಡಿದ್ದು ನನ್ನ ಕೇಸ್ ಬಗ್ಗೆ ಅಲ್ಲ. ರಾಜ್ಯಪಾಲರ ಕಚೇರಿ ತನಿಖೆ ಮಾಡುವುದಕ್ಕೆ ಅವಕಾಶ ಕೇಳಿ ಪತ್ರ ಬರೆದು, ಒಂದು ಖಾಸಗಿ ಚಾನೆಲ್‌ಗೆ ಲೀಕ್ ಮಾಡಿರುವ ಹಿನ್ನೆಲೆಯಲ್ಲಿ ನಾನು ಪ್ರಶ್ನೆ ಮಾಡಿದ್ದು ಎಂದು ಅವರು ಹೇಳಿದರು.

ನಾನು ಜಾಮೀನು ತೆಗೆದುಕೊಂಡಿದ್ದೇನೆ. ಅದಕ್ಕೆ ಕಾನೂನಿನಲ್ಲಿ ಅವಕಾಶವಿದೆ. ಆದರೆ ಈ ಸರ್ಕಾರದ ಕೆಟ್ಟ ಅಧಿಕಾರಿಗಳು ಏನು ಬೇಕಾದರೂ ಮಾಡುತ್ತಾರೆ ಎಂದು ನನ್ನ ವಕೀಲರು ಜಾಮೀನು ಪಡೆದುಕೊಳ್ಳಬೇಕು ಎಂದು ಹೇಳಿದ್ದರು. ಅದಕ್ಕೆ ಜಾಮೀನು ಪಡೆದಿದ್ದೇನೆ ಎಂದು ಅವರು ಹೇಳಿದರು.

ಬೆಂಕಿ ಅವಘಡದಿಂದ ಪಾರಾದ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್

ನಾನು ಆ ಪೋಲಿಸ್ ಅಧಿಕಾರಿಯ ಉದ್ಧಟನವನ್ನು ಖಂಡಿಸಿದ್ದೆ. ಆ ಅಧಿಕಾರಿಯ ಹಿನ್ನೆಲೆ ಏನಿದೆ ಎನ್ನುವುದನ್ನು ಹೇಳಿದ್ದೇನೆ. ಬೆಂಗಳೂರಿನ ಲ್ಯಾಂಡ್ ಮಾಫಿಯಾ, ಕಾನೂನು ಬಾಹಿರ ಚಟುವಟಿಕೆ ಮಾಡುವವರ ಜೊತೆ ಅವರ ನೇರ ನಂಟಿದೆ. ಸಮಾಜ ವಿದ್ರೋಹಿ ಶಕ್ತಿಗಳಿಗೆ ಸಾಥ್ ನೀಡಲು ಈ ವ್ಯಕ್ತಿಗೆ ಐಪಿಎಸ್ ಸ್ಥಾನ ಕೊಟ್ಟಿದ್ದಾರಾ? ಕ್ರಿಮಿನಲ್ ಪ್ರಕರಣದಲ್ಲಿ ಅಧಿಕಾರಿಯೇ ಆರೋಪಿ ನಂಬರ್ 2 ಆಗಿದ್ದಾರೆ. ಸದ್ಯ ಜಾಮೀನು ಮೇಲೆ ಹೊರಗಡೆ ಇದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಅಧಿಕಾರಿಗಳು ಸಿಎಂ ಬಳಿ ಬಂದು ನೀವು ಕ್ರಿಮಿನಲ್ ಸಿಎಂ ಅಂದ್ರೆ ಏನು ಮಾಡುತ್ತೀರಿ? ಶನಿವಾರ ಕಚೇರಿಗೆ ರಜೆ ಇದ್ದರೂ ಸಹೋದ್ಯೋಗಿಗಳಿಗೆ ಪತ್ರ ಬರೆಯುವ ನೆಲದಲ್ಲಿ ನನ್ನ ಬಗ್ಗೆ ಅಶ್ಲೀಲ ಭಾಷೆ ಬಳಕೆ ಮಾಡಿದ್ದಾರೆ. ಅದು ಕಚೇರಿ ಮೆಮೊ ಅಲ್ಲ, ಅದರಲ್ಲಿ ಸೀಲ್ ಇಲ್ಲ, ಆ ಇಲಾಖೆಯ ಎಂಬಲಂ ಇಲ್ಲ ಎಂದರು.

ಇಂಥ ಅಧಿಕಾರಿಗಳು ಸರ್ಕಾರವನ್ನು ಮೆಚ್ಚಿಸಲು ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಾರೆ. ಅದಕ್ಕಾಗಿ ಸಲುವಾಗಿ ಜಾಮೀನು ತೆಗೆದುಕೊಂಡೆ. ಆ ಅಧಿಕಾರಿ ಮೇಲೆಯೂ ಪ್ರಕರಣ ಇದೆ. ಅವರು ಆರೋಪಿ ನಂಬರ್ 2, ಹೈಕೋರ್ಟ್ ನಲ್ಲಿ ತನಿಖೆಗೆ ಸ್ಟೇ ತಗೊಂಡಿದ್ದಾರೆ. ನಾನು ಬರೀ ಜಾಮೀನು ತಗೊಂಡಿದ್ದೇನೆ. ಸ್ಟೇ ತೆಗೆದುಕೊಂಡಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಗೃಹ ಸಚಿವ ಡಾ.ಪರಮೇಶ್ವರ್‌ ಶದ್ಧ ಪಂಡಿತರು. ನನ್ನ ಹೆಸರು ಉಲ್ಲೇಖಿಸಿಲ್ಲ ಅಂತಾರೆ. ಸಿಎಂ ಮೇಲೂ ಆರೋಪ ಇದೆ, ನಾಳೆ ಬೆಳಗ್ಗೆ ಬಂದು ನಿಮ್ಮ ಅಧಿಕಾರಿ ನಿಮ್ಮನ್ನು ಕ್ರಿಮಿನಲ್ ಮುಖ್ಯಮಂತ್ರಿ ಅಂತಾ ಕರೆದರೆ ಏನು ಮಾಡುತ್ತೀರಿ? ನನ್ನ ವಿರುದ್ಧ ಬರೆದ ಪತ್ರ ಹೇಗೆ ಹಂಚಲಾಯಿತು? ನನ್ನ ವಿರುದ್ಧ ಸಿಎಂ ಕಚೇರಿಯಿಂದ ಸೋಮವಾರ ರಾತ್ರಿ ಮತ್ತೊಂದು ಪತ್ರ ದಾಖಲೆಗಳು ಹೋಗಿವೆ. ಪತ್ರದಲ್ಲಿ ಉಲ್ಲೇಖಿಸಿರುವ ಕಿಶೋರ್ ಕುಮಾರ ಅವರನ್ನು ಇವರು ಎಲ್ಲಿಗೆ ಕರೆಸಿಕೊಂಡಿದ್ದರು? ಎಂದು ಅವರು ಪ್ರಶ್ನಿಸಿದರು.

You Might Also Like

ಮೃಗಾಲಯದ ಸಿಬ್ಬಂದಿಯನ್ನೇ ತಿಂದು ತೇಗಿದ ಸಿಂಹಗಳು

ರಫೇಲ್ ಯುದ್ಧವಿಮಾನದಲ್ಲಿ ಹಾರಾಟ ನಡೆಸಿದ ರಾಷ್ಟ್ರಪತಿ ಮುರ್ಮು

ಪಿಎಂ ಮೋದಿ ಭೇಟಿಯಾದ ಮಾರಿಷಸ್ ಪ್ರಧಾನಿ ಡಾ.ನವೀನಚಂದ್ರ ರಾಮಗೂಲಂ

ಬಿಜೆಪಿ ಮುಖಂಡ ದಿಲೀಪ್ ಕುಮಾರ್ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಆರ್ ವೆಂಕಟೇಶ್

ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿದ ಕನ್ನಡಿಗ ಚಂದ್ರ ಆರ್ಯ

TAGGED:hd kumaraswamy
Share This Article
Facebook Copy Link Print
Previous Article Arif Mohammed Khan ಬೆಂಕಿ ಅವಘಡದಿಂದ ಪಾರಾದ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್
Next Article metro copy metro copy metro copy ಬೆಂಗಳೂರಿಗರೇ ಗಮನಿಸಿ : ಅ.3 ಮತ್ತು 4 ರಂದು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up