ನನ್ನನ್ನು ಜೈಲಿಗೆ ಕಳಿಸುವ ತಿರುಕನ ಕನಸು ಕಾಣುತ್ತಿದ್ದಾರೆ : ಕೇಂದ್ರ ಸಚಿವ ಹೆಚ್ಡಿಕೆ ವಾಗ್ದಾಳಿ

ನವದೆಹಲಿ: ನಾನು ಒಬ್ಬ ಅಧಿಕಾರಿಯ ಕರ್ಮಕಾಂಡದ ಬಗ್ಗೆ ಮಾತಾಡಿದ್ದೆ. ಮಾಧ್ಯಮಗಳ ಮುಂದೆ ಅವರ ಕಥೆಯನ್ನು ಬಯಲು ಮಾಡಿದ್ದೆ. ಆದರೆ, ಅವರು ನನ್ನನ್ನ ಜೈಲಿಗೆ ಕಳಿಸುವ ತಿರುಕನ ಕನಸು ಕಾಣುತ್ತಿದ್ದಾರೆ. ಅವರು ಎಲ್ಲಿ ಯಾರ ಚೇಂಬರ್ ನಲ್ಲಿ ಕುಳಿತು ಮಾತಾಡಿದ್ದಾರೆ ಎನ್ನುವ ಮಾಹಿತಿ ನನಗೆ ಇದೆ. ಒಂದು ದಿನವಾದರೂ ಕುಮಾರಸ್ವಾಮಿಯನ್ನು ಜೈಲಿಗೆ ಹಾಕಬೇಕು ಕಳಿಸಬೇಕೆಂದು ಚರ್ಚೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಹಿಂದೆ ಇದೇ ಸಿದ್ದರಾಮಯ್ಯ ಅವರ … Continue reading ನನ್ನನ್ನು ಜೈಲಿಗೆ ಕಳಿಸುವ ತಿರುಕನ ಕನಸು ಕಾಣುತ್ತಿದ್ದಾರೆ : ಕೇಂದ್ರ ಸಚಿವ ಹೆಚ್ಡಿಕೆ ವಾಗ್ದಾಳಿ