By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೆ ಮೂಗಿನಲ್ಲಿ ರಕ್ತಸ್ರಾವ, ಆತಂಕ ಬೇಡ ಎಂದ ನಿಖಿಲ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೆ ಮೂಗಿನಲ್ಲಿ ರಕ್ತಸ್ರಾವ, ಆತಂಕ ಬೇಡ ಎಂದ ನಿಖಿಲ್

BlogLatestMain PostTop Storiesರಾಜ್ಯ-Karnataka

ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೆ ಮೂಗಿನಲ್ಲಿ ರಕ್ತಸ್ರಾವ, ಆತಂಕ ಬೇಡ ಎಂದ ನಿಖಿಲ್

Published July 28, 2024
Share
1 Min Read
HD Kumaraswamy hospitalised after his nose starts bleeding
SHARE

ಬೆಂಗಳೂರು: ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಕುಮಾರಸ್ವಾಮಿ ಅವರ ಆರೋಗ್ಯದ ಬಗ್ಗೆ ರಾಜ್ಯದ ಜನ ಆತಂಕ ಪಡಬಾರದು. ಅರೋಗ್ಯವಾಗಿ ಇದ್ದಾರೆ ಎಂದು ಕುಮಾರಸ್ವಾಮಿ ಅವರ ಪುತ್ರ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕೆಲಸದ ಒತ್ತಡ. 10-15 ದಿನಗಳ ನಿರಂತರ ಓಡಾಟ. ರಾತ್ರಿ 1 ಗಂಟೆಯಾದ್ರೂ ವಿಶ್ರಾಂತಿ ಪಡೆದುಕೊಳ್ಳಲು ಆಗಿಲ್ಲ.‌ಇವತ್ತು ರಾತ್ರಿಯೇ ಕುಮಾರಸ್ವಾಮಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಬಹುದು ಎಂದರು.

ಮೂರನೇ ಬಾರಿ ಹೃದಯದ ವಾಲ್ ಬದಲಿಸಲಾಗಿತ್ತು. ನಾಳೆ ಬೆಳ್ಳಿಗ್ಗೆ ದೆಹಲಿಗೆ ಟೈಮಿಂಗ್ ಚೇಂಜ್ ಮಾಡಿಕೊಂಡು ಹೊರಡಬಹುದು. ಎಕೋ ಸೇರಿದಂತೆ ಎಲ್ಲಾ ಪರೀಕ್ಷೆ ನಡೆಸಿದ್ದಾರೆ ಎಂದು ಹೇಳಿದರು. ಕೇಂದ್ರದ ಸಚಿವರಾದ ಬಳಿಕ ೧೨ ಗಂಟೆವರೆಗೂ ಪುಸ್ತಕ ಓದುತ್ತಾರೆ. ದೇಶಕ್ಕೆ ಏನಾದರೂ ಕೊಡಬೇಕು ಅಂತಾ ಕೆಲಸ ಮಾಡುತ್ತಾರೆ. ಶಿವ, ರೈತರ, ರಾಜ್ಯದ ಜನರ ಆರ್ಶೀವಾದದಿಂದ ಅರೋಗ್ಯವಾಗಿದ್ದಾರೆ ಎಂದರು.

ಇಸ್ರೇಲ್ ಮೇಲೆ ಹಿಜ್ಬುಲ್ಲಾ ರಾಕೆಟ್ ದಾಳಿ, ಆಟವಾಡುತ್ತಿದ್ದ ಮಕ್ಕಳು ಸೇರಿ 12 ಮಂದಿ ಸಾವು

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿಸುರೇಶ್ ಬಾಬು ಮಾತನಾಡಿ, ಅವರ ದಿನಚರಿಯಲ್ಲಿ ಸ್ವಲ್ಪ ಸರಿದೂಗಿಸಬೇಕು. ರಾಜಕೀಯ ಒತ್ತಡ ಇದೆ‌. ಬೆಳಿಗ್ಗೆ ಬೇಗ ಹೇಳುತ್ತಾರೆ. ರಾತ್ರಿ ತಡವಾಗಿ ಮಲಗುತ್ತಾರೆ. ಇದನ್ನು ಅವರು ಗಮನಕ್ಕೆ ತೆಗೆದುಕೊಳ್ಳದೇ ಕೆಲಸ ಮಾಡುತ್ತಿದ್ದಾರೆ ಎಂದರು.

ಇವತ್ತು ನಂಜನಗೂಡು, ಮೈಸೂರಿಗೆ ಬಂದಿದ್ದರು. ಅಲ್ಲಿ ಸುದ್ದಿಗೋಷ್ಠಿ ನಡೆಸಿದರು. ಬಳಿಕ ಬೆಂಗಳೂರಿಗೆ ಬಂದು ನಮ್ಮ ಪಕ್ಷದ ಸಭೆಯಲ್ಲಿ ಭಾಗಿಯಾಗಿದ್ದರು.‌ ಅನಂತರ ಮೈತ್ರಿ ಪಕ್ಷದ ಸಭೆಯಲ್ಲಿ ಭಾಗಿಯಾಗಿದ್ದರು.‌ಈ ವೇಳೆ ಮೂಗಿನ ರಕ್ತ ಬಂದಿದೆ‌. ಆಸ್ಪತ್ರೆಗೆ ಬರುವಷ್ಟರಲ್ಲಿ ರಕ್ತಸ್ರಾವ ನಿಂತು ಹೋಗಿದೆ ಎಂದು ಅವರು ಹೇಳಿದರು.

ವೈದ್ಯರು ವಿಶ್ರಾಂತಿ ತೆಗೆದುಕೊಳ್ಳಬೇಕು ಅಂತಾ ಹೇಳಿದ್ದಾರೆ. ಬೆಳಿಗ್ಗೆ ಇಂತಹ ಲಕ್ಷಣಗಳು ಕಂಡುಬರಲಿಲ್ಲ.‌ ನಮ್ಮ ಡಾ.‌ಸಿ.ಎನ್. ಮಂಜುನಾಥ್ ಅವರು ವಿಶ್ರಾಂತಿ ಪಡೆಯಲು ಸಲಹೆ ಮಾಡಿದ್ದಾರೆ.‌ ಸದ್ಯ ಗಾಬರಿ ಪಡುವಂತ ತೊಂದರೆ ಇಲ್ಲ‌.‌ಆರೋಗ್ಯ ಸಮಸ್ಯೆ ಇಲ್ಲ. ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರು ತಿಳಿಸಿದರು.

You Might Also Like

ಮುಡಾ ಹಗರಣದ ಇಡಿ ತನಿಖೆಗೆ ಹೈಕೋರ್ಟ್‌ ಅಸ್ತು, ಸಿಎಂ ಸಿದ್ದುಗೆ ಮತ್ತೆ ಸಂಕಷ್ಟ

ಮೊದಲ ಮಗುವಿನ ನಿರೀಕ್ಷೆಯಲ್ಲಿ ನೇಹಾ ಗೌಡ ದಂಪತಿ

ಇಂದಿನ ಟಾಪ್ 10 ಸುದ್ದಿಗಳು (31-03-2025)

ಚುನಾವಣೆ ಹೊತ್ತಲ್ಲಿ ಇಡಿ ಭರ್ಜರಿ ಬೇಟೆ- ಕಾಂಗ್ರೆಸ್ ಸಚಿವನ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆ

ಚಿನ್ನ ಕೊಳ್ಳಲು ಸುವರ್ಣಾವಕಾಶ, ಬಂಗಾರದ ಬೆಲೆಯಲ್ಲಿ ಇಳಿಕೆ

TAGGED:KumaraswamyNose Bleeding
Share This Article
Facebook Copy Link Print
Previous Article Hezbollah ಇಸ್ರೇಲ್ ಮೇಲೆ ಹಿಜ್ಬುಲ್ಲಾ ರಾಕೆಟ್ ದಾಳಿ, ಆಟವಾಡುತ್ತಿದ್ದ ಮಕ್ಕಳು ಸೇರಿ 12 ಮಂದಿ ಸಾವು
Next Article virat kohli and suryakumar yadav ಕೊಹ್ಲಿ ದಾಖಲೆ ಸರಿಗಟ್ಟಿದ ಸೂರ್ಯಕುಮಾರ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up