ಚನ್ನಪಟ್ಟಣ ಟಿಕೆಟ್ ವಿಚಾರ : ನೆಲದವರೆಗೂ ಬಗ್ಗಿದ್ದೇನೆ, ಇನ್ನೂ ಬಗ್ಗಲು ನನ್ನಿಂದ ಸಾಧ್ಯವಿಲ್ಲ ಎಂದ ಹೆಚ್ಡಿಕೆ

ಬೆಂಗಳೂರು: ಚನ್ನಪಟ್ಟಣ ಟಿಕೆಟ್ ವಿಷಯಕ್ಕೆ ನೆಲದವರೆಗೂ ಬಗ್ಗಿದ್ದೇನೆ. ಇನ್ನೂ ಬಗ್ಗಿ ಎಂದರೆ ಎಲ್ಲಿಗೆ ಬಗ್ಗಲಿ. ನನ್ನ ತಾಳ್ಮೆ, ಸಹನೆಗೂ ಮಿತಿ ಇದೆ. ಅಭ್ಯರ್ಥಿ ವಿಷಯದಲ್ಲಿ ಕಾರ್ಯಕರ್ತರ ಭಾವನೆಗಳಿಗೆ ವಿರುದ್ಧವಾಗಿ ನಿರ್ಧಾರ ಕೈಗೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಮಾತುಗಳಲ್ಲಿ ಹೇಳಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಕಾರ್ಯಕರ್ತರು ಮುಖಂಡರ ಸಭೆಯಲ್ಲಿ ಮಾತನಾಡಿದರು ಕೇಂದ್ರ ಸಚಿವರು. ನನಗೆ ಭಯವೇ ಇಲ್ಲಈ ರಾಜ್ಯದಲ್ಲಿ ನನ್ನಷ್ಟು … Continue reading ಚನ್ನಪಟ್ಟಣ ಟಿಕೆಟ್ ವಿಚಾರ : ನೆಲದವರೆಗೂ ಬಗ್ಗಿದ್ದೇನೆ, ಇನ್ನೂ ಬಗ್ಗಲು ನನ್ನಿಂದ ಸಾಧ್ಯವಿಲ್ಲ ಎಂದ ಹೆಚ್ಡಿಕೆ