ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ವಿಚಾರ : ಹೆಚ್ಡಿಕೆ ಮಹತ್ವದ ಹೇಳಿಕೆ

ರಾಮನಗರ/ಚನ್ನಪಟ್ಟಣ: ಲೋಕಸಭೆ ಚುನಾವಣೆಯಲ್ಲಿ ಸಮಯದಲ್ಲಿ ತಾವು ಮಂಡ್ಯದಿಂದ ಸ್ಪರ್ಧಿಸುವ ಮೊದಲು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರವನ್ನು ಬಿಟ್ಟುಕೊಡುವ ಬಗ್ಗೆ ಯಾವುದೇ ಚರ್ಚೆ ಅಥವಾ ಒಪ್ಪಂದ ಆಗಿರಲಿಲ್ಲ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಚನ್ನಪಟ್ಟಣದಲ್ಲಿ ಗುರುವಾರ ಕಾರ್ಯಕರ್ತರ ಸಭೆಗೆ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು; ಯೋಗೇಶ್ವರ್ ಅವರಿಗೆ ಅಥವಾ ಇನ್ನಾರಿಗೆ ಆಗಲಿ ಕ್ಷೇತ್ರವನ್ನು ಬಿಟ್ಟುಕೊಡಬೇಕೆಂದು ಬಿಜೆಪಿ ವರಿಷ್ಠರ ಜತೆ ಒಪ್ಪಂದವಾಗಿರಲಿಲ್ಲ ಎಂಬ ಅಂಶವನ್ನು ಇಟ್ಟಿ ಹೇಳಿದರು. ಚುನಾವಣೆ ಸಮೀಪಿಸುತ್ತಿದೆ. ಆವತ್ತು ಏನೇನು ನಡೆಯಿತು ಎಂದು ಹೇಳಲೇಬೇಕು. ಜನರಿಗೆ … Continue reading ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ವಿಚಾರ : ಹೆಚ್ಡಿಕೆ ಮಹತ್ವದ ಹೇಳಿಕೆ