By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಮನಗರ ಹೆಸರು ತೆಗೆದವರು ಸರ್ವನಾಶ ಆಗ್ತಾರೆ ; ಕುಮಾರಸ್ವಾಮಿ ಹಿಡಿಶಾಪ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ರಾಮನಗರ ಹೆಸರು ತೆಗೆದವರು ಸರ್ವನಾಶ ಆಗ್ತಾರೆ ; ಕುಮಾರಸ್ವಾಮಿ ಹಿಡಿಶಾಪ

BlogLatestMain PostTop Storiesರಾಜಕೀಯ | Politics

ರಾಮನಗರ ಹೆಸರು ತೆಗೆದವರು ಸರ್ವನಾಶ ಆಗ್ತಾರೆ ; ಕುಮಾರಸ್ವಾಮಿ ಹಿಡಿಶಾಪ

HD Kumaraswamy

Published July 26, 2024
Share
1 Min Read
HD Kumaraswamy
SHARE

ನವದೆಹಲಿ: ರಾಮನಗರ ಜಿಲ್ಲೆಗೆ ರಾಮನ ಹೆಸರು ತೆಗೆಯಲು ಆಗಲ್ಲ. ಈ ಭೂಮಿ ಇರುವ ತನಕ ರಾಮನಗರ ಹೆಸರನ್ನು ತೆಗೆಯಲು ಸಾಧ್ಯವಿಲ್ಲ. ಒಂದು ವೇಳೆ ತಮ್ಮ ಸ್ವಾರ್ಥಕ್ಕಾಗಿ ಹೆಸರು ಬದಲಾವಣೆ ಮಾಡಿದರೆ, ಆ ಕೃತ್ಯ ಎಸಗಿದವರು ಸರ್ವನಾಶ ಆಗುತ್ತಾರೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ನವದೆಹಲಿಯಲ್ಲಿ ಶುಕ್ರವಾರ ಸಂಜೆ ಮಾಧ್ಯಮಗಳ ಜತೆ ಮಾತನಾಡಿದ ಅವರು; ರಾಮನಗರ ಜಿಲ್ಲೆಯ ಹೆಸರನ್ನು ತೆಗೆದು ಬೆಂಗಳೂರು ದಕ್ಷಿಣ ಎಂದು ಮಾಡುವ ಬಗ್ಗೆ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಕಟುವಾಗಿ ಟೀಕಿಸಿದರು.

ಯಾವುದೇ ಕಾರಣಕ್ಕೂ ರಾಮನಗರದಿಂದ ರಾಮನ ಹೆಸರನ್ನು ಬೇರ್ಪಡಿಸಲು ಆಗಲ್ಲ. ಈ ಭೂಮಿ ಇರುವ ತನಕ ರಾಮನಗರ ಹೆಸರು ತೆಗೆಯಲು ಸಾಧ್ಯ ಆಗುವುದಿಲ್ಲ. ಜಿಲ್ಲೆ ರಚನೆ ಮಾಡಿ ರಾಮನಗರ ಎಂದು ಹೆಸರಿಡುವಾಗ, ವಿಧಾನಸಭೆ ಕ್ಷೇತ್ರಕ್ಕೆ ರಾಮನಗರ ಎಂದು ಹೆಸರು ಇಡುವಾಗ ಯಾವುದೇ ಮಾತು ಆಡಲೇ ಇಲ್ಲ. ತಕರಾರು ಮಾಡಲಿಲ್ಲ. ಈಗ ಸ್ವಾರ್ಥಕ್ಕಾಗಿ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರು ಆರೋಪಿಸಿದರು.

ಈ ಸರಕಾರ ಮೊದಲು ಕಾನೂನು ವ್ಯವಸ್ಥೆ ಸರಿ ಮಾಡಲಿ. ಹೆಸರು ಬದಲಾವಣೆ ಮಾಡಲು ಹೊರಟವರ ಪಕ್ಷದ ಎಮ್ ಎಲ್ ಸಿ ಇರುವ ಕಡೆ ದಲಿತನ ಕೈ ಕತ್ತರಿಸಿದ್ದಾರೆ. ರಾಮನಗರ ಎಷ್ಟು ಅಭಿವೃದ್ಧಿ ಆಗಿದೆ ಅನ್ನುವುದನ್ನು ನೋಡಲಿ. ಹೆಸರು ಬದಲಾವಣೆಯಿಂದ ಭೂಮಿಗೆ ಬೆಲೆ ಬರಲ್ಲ. ಹೆಸರು ಬದಲಾಯಿಸಿದರೆ ಅವರ ಪತನ ಶುರುವಾಯಿತು ಎಂದೇ ಲೆಕ್ಕ ಎಂದು ಕುಮಾರಸ್ವಾಮಿ ಅವರು ಹೇಳಿದರು.

ರಾಮನಗರ ಜಿಲ್ಲೆ ಮರುನಾಮಕರಣಕ್ಕೆ ಸಂಪುಟ ಅನುಮೋದನೆ

2028 ಅಥವಾ ಅದರೊಳಗೆಯೇ ಆ ಜಿಲ್ಲೆಗೆ ರಾಮನಗರ ಹೆಸರು ಮತ್ತೆ ಬರುತ್ತದೆ. ಅದನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ ಎಂದು ರಾಜ್ಯದ ಮುಂದಿನ ರಾಜಕೀಯ ಭವಿಷ್ಯವನ್ನು ಸೂಚ್ಯವಾಗಿ ನುಡಿದರು ಕುಮಾರಸ್ವಾಮಿ ಅವರು. ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಹಾಗೂ ಸಂಸದ ಮಲ್ಲೇಶ್ ಬಾಬು ಅವರು ಸಚಿವರ ಜತೆಯಲ್ಲಿ ಇದ್ದರು.

You Might Also Like

2 ಕೋಟಿ ವಿಮಾ ಹಣಕ್ಕಾಗಿ ಪ್ರಿಯಕರ ಜೊತೆ ಸೇರಿ ಪತ್ನಿಯಿಂದಲೇ ಗಂಡನ ಹತ್ಯೆ

BMW ಹಿಟ್ ಆಂಡ್ ರನ್ ಪ್ರಕರಣ: ಶಿವಸೇನಾ ಉಪ ನಾಯಕ ಸ್ಥಾನದಿಂದ ರಾಜೇಶ್ ಶಾ ವಜಾ

ದೆಹಲಿ ವಿಧಾನಸಭಾ ಚುನಾವಣೆ : ಎಎಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ

ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಇಂಗ್ಲೆಂಡ್ ಕ್ರಿಕೆಟಿಗ `ಮೊಯಿನ್ ಅಲಿ’ ನಿವೃತ್ತಿ ಘೋಷಣೆ

ಜಮ್ಮು-ಕಾಶ್ಮೀರದಲ್ಲಿ ಕನ್ನಡಿಗ ಯೋಧ ಹುತಾತ್ಮ

TAGGED:hd kumaraswamyRamanagara DistrictRename
Share This Article
Facebook Copy Link Print
Previous Article Charaideo Maidam ಅಸ್ಸಾಂನ ಮೊಯಿದಮ್‌ಗಳು ಯುನೆಸ್ಕೋ ವಿಶ್ವ ಪಾರಂಪರಿಕ ಪಟ್ಟಿಗೆ ಸೇರ್ಪಡೆ
Next Article Siddaramaiah And Kumaraswamy ಮೂಡಾ ಹಗರಣದಲ್ಲಿ ಹೆಸರು ತಮ್ಮ ತಳುಕು ಹಾಕಿದ ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ತಿರುಗೇಟು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up