ರಾಮನಗರ ಹೆಸರು ತೆಗೆದವರು ಸರ್ವನಾಶ ಆಗ್ತಾರೆ ; ಕುಮಾರಸ್ವಾಮಿ ಹಿಡಿಶಾಪ
ನವದೆಹಲಿ: ರಾಮನಗರ ಜಿಲ್ಲೆಗೆ ರಾಮನ ಹೆಸರು ತೆಗೆಯಲು ಆಗಲ್ಲ. ಈ ಭೂಮಿ ಇರುವ ತನಕ ರಾಮನಗರ ಹೆಸರನ್ನು ತೆಗೆಯಲು ಸಾಧ್ಯವಿಲ್ಲ. ಒಂದು ವೇಳೆ ತಮ್ಮ ಸ್ವಾರ್ಥಕ್ಕಾಗಿ ಹೆಸರು ಬದಲಾವಣೆ ಮಾಡಿದರೆ, ಆ ಕೃತ್ಯ ಎಸಗಿದವರು ಸರ್ವನಾಶ ಆಗುತ್ತಾರೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು. ನವದೆಹಲಿಯಲ್ಲಿ ಶುಕ್ರವಾರ ಸಂಜೆ ಮಾಧ್ಯಮಗಳ ಜತೆ ಮಾತನಾಡಿದ ಅವರು; ರಾಮನಗರ ಜಿಲ್ಲೆಯ ಹೆಸರನ್ನು ತೆಗೆದು ಬೆಂಗಳೂರು ದಕ್ಷಿಣ ಎಂದು ಮಾಡುವ ಬಗ್ಗೆ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ … Continue reading ರಾಮನಗರ ಹೆಸರು ತೆಗೆದವರು ಸರ್ವನಾಶ ಆಗ್ತಾರೆ ; ಕುಮಾರಸ್ವಾಮಿ ಹಿಡಿಶಾಪ
Copy and paste this URL into your WordPress site to embed
Copy and paste this code into your site to embed