By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಿಡಾಡಿಗಳು ಹೇಳಿದರೆ ನಾನು ಉತ್ತರ ಕೊಡಬೇಕಾ.. ? ; ಕೇಂದ್ರ ಸಚಿವ ಕುಮಾರಸ್ವಾಮಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬಿಡಾಡಿಗಳು ಹೇಳಿದರೆ ನಾನು ಉತ್ತರ ಕೊಡಬೇಕಾ.. ? ; ಕೇಂದ್ರ ಸಚಿವ ಕುಮಾರಸ್ವಾಮಿ
BlogLatestTop Storiesರಾಜಕೀಯ | Politics

ಬಿಡಾಡಿಗಳು ಹೇಳಿದರೆ ನಾನು ಉತ್ತರ ಕೊಡಬೇಕಾ.. ? ; ಕೇಂದ್ರ ಸಚಿವ ಕುಮಾರಸ್ವಾಮಿ

HD Kumaraswamy on Siddaramaiah Muda Scase

Published September 24, 2024
Share
2 Min Read
Siddaramaiah Vs Kumaraswamy
SHARE

ಮಂಡ್ಯ: ಸಿಎಂ ಪ್ರಾಸಿಕ್ಯೂಶನ್ ವಿಚಾರವಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ, ಯಾವುದೇ ತೀರ್ಮಾನ ಆಗದೇ ಇದ್ದರೂ ನನ್ನನ್ನು ಆರೋಪಿ ಮಾಡುತ್ತಿದ್ದಾರೆ. ನನ್ನ ಮೇಲಿನ ಆರೋಪ ಎಲ್ಲಾ ಮುಗಿಯಲಿ, ಅದೆಲ್ಲಾ ಮುಗಿದ ಮೇಲೆ ಮಾತಮಾಡುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯ ಹೈಕೋರ್ಟ್ ಪ್ರಾಸಿಕ್ಯೂಶನ್ ಗೆ ಅನುಮತಿ ಕೊಟ್ಟ ನಂತರ ಅವರು ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದರು.

ಮೈಸೂರು ಪಾದಯಾತ್ರೆಗೆ ನಾನೂ ಹೋಗಿದ್ದೆ, ಪಾದಯಾತ್ರೆಯಲ್ಲಿ ನಾನು ಜನರನ್ನು ಜಾಗೃತರನ್ನಾಗಿ ಮಾಡುವ ಕೆಲಸ ಮಾಡಿದ್ದೇನೆ. ಬಿಜೆಪಿ ನಾಯಕರ ಜತೆ ಹೆಜ್ಜೆ ಹಾಕಿದ್ದೇನೆ ಎಂದರು ಅವರು.

ಸಿಎಂ ರಾಜೀನಾಮೆಗೆ ಒತ್ತಾಯ ಮಾಡಿಲ್ಲ;
ನಾನು ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಮಾಡಿಲ್ಲ, ಇರುವ ಪರಿಸ್ಥಿತಿಯನ್ನು ಜನರಿಗೆ ಹೇಳಿದ್ದೇನೆ. ದೇಶದ ಕಾನೂನನಲ್ಲಿ ರಕ್ಷಣೆ ಕೊಡಲು ಸಂವಿಧಾನದಲ್ಲಿ ಅವಕಾಶ ಇದೆ. ಕಾನೂನು ಬಾಹಿರ ಚಟುವಟಿಕೆ ಮಾಡಿದ್ದರೆ ಏನು ತೀರ್ಪು ಬೇಕು ಅದು ನ್ಯಾಯಾಲಯ ಕೊಡುತ್ತದೆ. ಕಾನೂನಿನ ಒಳಗೆ ಇದ್ದರೆ ಏನು ಬೇಕಾದರೂ ಆಗಬಹುದು ಎಂದು ಸಚಿವರು ಹೇಳಿದರು.

ನಾನು ಸಿದ್ದರಾಮಯ್ಯ ಅವರಿಗೆ ಏನಾನೂ ಹೇಳಲ್ಲ. ನನ್ನ ಅಭಿಪ್ರಾಯ ನಾನು ಹೇಳಲ್ಲ. ಕುಮಾರಸ್ವಾಮಿ ಏನೋ ಮಾಡಿದ್ದಾನೆ ಎಂದು ಹೇಳಿದ್ದಾರೆ. ನನ್ನ ನೈತಿಕತೆ ಏನು ಅನ್ನೊದು ಕ್ಲಿಯರ್ ಆಗಬೇಕು. ಗ್ರೇಟ್ ಪಾಲಿಟಿಷಿಯನ್ ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ, ಮಾಡಲಿ, ಉತ್ತರ ಕೊಡುತ್ತೇನೆ. ಪ್ರಾಸಿಕ್ಯೂಷನ್ ಪ್ರಕರಣ ಕ್ಲಿಯರ್ ಆದ ಬಳಿಕ ಮಾತನಾಡುತ್ತೇನೆ ಎಂದು ಅವರು ತಿಳಿಸಿದರು.

ಕೇಂದ್ರ ಸಚಿವನಾಗಿರುವುದನ್ನು ಸಹಿಸುತ್ತಿಲ್ಲ:
ತಮ್ಮ ವಿರುದ್ಧ ಕಾಂಗ್ರೆಸ್ ನಾಯಕರ ಆರೋಪಕ್ಕೆ ಪ್ರತಿಕ್ರಿಯೆಸಿದ ಅವರು, ಸಿಎಂ ನೈತಿಕ ಹೊಣೆ ಹೊರಲಿಲ್ಲ ಅಂದರೆ, ಹೊತ್ತುಕೊಳ್ಳಿ ಎಂದು ನಾನು‌ ಹೇಳಲು ಆಗುತ್ತಾ? ನನ್ನನ್ನು ಇಕ್ಕಟ್ಟಿಗೆ ಸಿಕ್ಕಿಸಲು ಹೋಗಿದ್ದಾರೆ. ನಾನು ಹೆ,
ಕಾನೂನಿನ ವ್ಯಾಪ್ತಿಯಲ್ಲಿ ಹೋರಾಟ ಮಾಡುತ್ತೇನೆ. ನಾಲ್ಕೈದು ಮಂದಿ ಬಿಡಾಡಿ ಮಂತ್ರಿಗಳು ನನ್ನ ಮೇಲೆ ಆರೋಪ ಮಾಡಿದ್ದಾರೆ, ಅವರಿಗೆ ನಾನು ಉತ್ತರ ಕೊಡುವ ಅಗತ್ಯ ಇಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಸೆ.29ರಿಂದ ಬಿಗ್‌ಬಾಸ್‌ ಮನೆಯಲ್ಲಿ ‘ಸ್ವರ್ಗ-ನರಕ’ದ ಆಟ ಶುರು

ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿರುವ ಬಗ್ಗೆ ಇನ್ನೂ ಅನುಮಾನ ಇದೆ. ನಾನು ಇದನ್ನು ಷಡ್ಯಂತ್ರ ಅನ್ನವುದಿಲ್ಲ, ಕುಮಾರಸ್ವಾಮಿ ಕೇಂದ್ರ ಸಚಿವನಾಗಿರುವುದನ್ನು ಕೆಲವರಿಗೆ ಸಹಿಸಲಾಗುತ್ತಿಲ್ಲ. ಜನರ ನಡುವೆ ಕಂದಕ ಸೃಷ್ಟಿ ಮಾಡಲು ಹೀಗೆ ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.

ನನ್ನ ವಿರುದ್ಧ ಯಾವ ಬಿಡಾಡಿಗಳು ಏನೂ ಮಾಡಲು ಆಗಲ್ಲ. ಕಾಲಭೈರವೇಶ್ವರನ ಸನ್ನಿಧಿಯಲ್ಲಿ ಹೇಳುತ್ತಿದೇನೆ ಎಂದು ಸಚಿವರು ತಿಳಿಸಿದರು.

You Might Also Like

ರಾಜ್ಯ ಸರ್ಕಾರಿ ನೌಕರರ ಡಿಎ ಹೆಚ್ಚಳ ಮಾಡಿ ಸರ್ಕಾರ ಆದೇಶ

ಮತ್ತೆ ಒಂದಾದ ಅನುಪ್-ಸುದೀಪ್ ಜೋಡಿ, ಸೆ.2ಕ್ಕೆ ಬಿಗ್ ಅನೌನ್ಸ್ಮೆಂಟ್

ಯಾತ್ರಾರ್ಥಿಗಳ ಬಸ್‌ ದಾಳಿ ಪ್ರಕರಣ – 50 ಸ್ಥಳೀಯರನ್ನು ವಶಕ್ಕೆ ಪಡೆದ ಪೊಲೀಸರು

ಕೆನಡಾದಲ್ಲಿ ಪಂಜಾಬ್ ಮೂಲದ ಭಾರತೀಯ ವಿದ್ಯಾರ್ಥಿನಿಗೆ ಗುಂಡಿಕ್ಕಿ ಹತ್ಯೆ

ಕಾರವಾರದಲ್ಲಿ ಅಡಿಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟ

TAGGED:KumaraswamySiddaramaiah
Share This Article
Facebook Copy Link Print
Previous Article Bigg Boss ಸೆ.29ರಿಂದ ಬಿಗ್‌ಬಾಸ್‌ ಮನೆಯಲ್ಲಿ ‘ಸ್ವರ್ಗ-ನರಕ’ದ ಆಟ ಶುರು
Next Article BBMP ಗೇಟ್ ಬಿದ್ದು ಸಾವನ್ನಪ್ಪಿದ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ, ನಾಲ್ವರು ಅಧಿಕಾರಿಗಳು ಸಸ್ಪೆಂಡ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up