ಬಿಡಾಡಿಗಳು ಹೇಳಿದರೆ ನಾನು ಉತ್ತರ ಕೊಡಬೇಕಾ.. ? ; ಕೇಂದ್ರ ಸಚಿವ ಕುಮಾರಸ್ವಾಮಿ

ಮಂಡ್ಯ: ಸಿಎಂ ಪ್ರಾಸಿಕ್ಯೂಶನ್ ವಿಚಾರವಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ, ಯಾವುದೇ ತೀರ್ಮಾನ ಆಗದೇ ಇದ್ದರೂ ನನ್ನನ್ನು ಆರೋಪಿ ಮಾಡುತ್ತಿದ್ದಾರೆ. ನನ್ನ ಮೇಲಿನ ಆರೋಪ ಎಲ್ಲಾ ಮುಗಿಯಲಿ, ಅದೆಲ್ಲಾ ಮುಗಿದ ಮೇಲೆ ಮಾತಮಾಡುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯ ಹೈಕೋರ್ಟ್ ಪ್ರಾಸಿಕ್ಯೂಶನ್ ಗೆ ಅನುಮತಿ ಕೊಟ್ಟ ನಂತರ ಅವರು ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದರು. ಮೈಸೂರು ಪಾದಯಾತ್ರೆಗೆ ನಾನೂ ಹೋಗಿದ್ದೆ, ಪಾದಯಾತ್ರೆಯಲ್ಲಿ … Continue reading ಬಿಡಾಡಿಗಳು ಹೇಳಿದರೆ ನಾನು ಉತ್ತರ ಕೊಡಬೇಕಾ.. ? ; ಕೇಂದ್ರ ಸಚಿವ ಕುಮಾರಸ್ವಾಮಿ