By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಹತ್ವದ ಸುದ್ದಿಗೋಷ್ಠಿ ನಡೆಸಿ ಗಂಭೀರ ಆರೋಪ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಮಹತ್ವದ ಸುದ್ದಿಗೋಷ್ಠಿ ನಡೆಸಿ ಗಂಭೀರ ಆರೋಪ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ

BlogLatestರಾಜಕೀಯ | Politicsರಾಜ್ಯ-Karnataka

ಮಹತ್ವದ ಸುದ್ದಿಗೋಷ್ಠಿ ನಡೆಸಿ ಗಂಭೀರ ಆರೋಪ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ

HD Kumaraswamy Press Meet

Published September 28, 2024
Share
4 Min Read
HD Kumaraswamy
SHARE

ಬೆಂಗಳೂರು : ಸರಣಿ ಅಪರಾಧಗಳನ್ನು ಮಾಡಿರುವ ಒಬ್ಬ ಭ್ರಷ್ಟ ಐಪಿಎಸ್ ಅಧಿಕಾರಿಯೊಬ್ಬ ರಾಜ್ಯಪಾಲರ ಕಚೇರಿಯ ಸಿಬ್ಬಂದಿಯನ್ನು ತನಿಖೆ ಮಾಡುವ ಅನುಮತಿ ಕೇಳಿದ್ದಾನೆ. ಈತನಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಪೂರ್ಣ ಕೃಪಾಕಟಾಕ್ಷವಿದೆ ಎಂದು ಮಂಡ್ಯ ಜಿಲ್ಲಾ ಸಂಸದ ಹಾಗೂ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

ಅವರು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಲೋಕಾಯುಕ್ತ ವಿಶೇಷ ತನಿಖಾ ದಳದ ಐಜಿಪಿ ಎಂ.ಚಂದ್ರಶೇಖರ್ ಆ ಭ್ರಷ್ಟ ಅಧಿಕಾರಿ ಆಗಿದ್ದಾರೆ. ಇಂಥ ದರೋಡೆಕೋರ ಅಧಿಕಾರಿಗಳನ್ನು ಇಟ್ಟುಕೊಂಡು ರಾಜ್ಯ ಸರ್ಕಾರ ತನಿಖೆ ಮಾಡಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಸಚಿವರು ಐಜಿಪಿ ಚಂದ್ರಶೇಖರ್ ವಿರುದ್ಧ ಸರಣಿ ದಾಖಲೆಗಳ ಸಮೇತ ಆರೋಪಗಳನ್ನು ಮಾಡಿದರು.

ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಯಾವ ತನಿಖೆಯೂ ಪಾರದರ್ಶಕವಾಗಿ ನಡೆಯುತ್ತಿಲ್ಲ. ರಾಜಕೀಯ ಸೇಡಿಗಾಗಿ ತನಿಖೆ ನಡೆಸಲಾಗುತ್ತಿದೆ. ಅದಕ್ಕೆ ಚಂದ್ರಶೇಖರ್ ಅವರಂಥ ಕಳಂಕಿತ ಅಧಿಕಾರಿಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಈ ಅಧಿಕಾರಿಯ ವಿರುದ್ಧ ಕೇಂದ್ರ ಗೃಹ ಸಚಿವಾಲಯಕ್ಕೆ ದೂರು ನೀಡಲಾಗುವುದು ಎಂದು ಅವರು ಹೇಳಿದರು.

ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೊಟೇಲ್‌ಗೆ‌ ಬಾಂಬ್ ಬೆದರಿಕೆ

ನನ್ನ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲರು ಲೋಕಾಯುಕ್ತಕ್ಕೆ ಬರೆದಿದ್ದ ಅತಿ ಗೌಪ್ಯ ಪಾತ್ರವೊಂದು ಸೋರಿಕೆ ಆಗಿತ್ತು. ಅದು ನಮ್ಮ ಕುಟುಂಬದ ವಿರುದ್ಧ ಅನೇಕ ತಿಂಗಳಿನಿಂದ ವೈಯಕ್ತಿಕವಾಗಿ ತೇಜೋವಧೆ ಮಾಡುತ್ತಿರುವ ಖಾಸಗಿ ಸುದ್ದಿವಾಹಿನಿಗೆ ಆ ಪತ್ರ ಸೋರಿಕೆ ಆಗಿತ್ತು. ಅದು ಐಜಿಪಿ ಚಂದ್ರಶೇಖರ್ ಅವರಿಂದಲೇ ಸೋರಿಕೆ ಆಗಿದೆ. ಆದರೆ, ಅದೇ ಅಧಿಕಾರಿ ರಾಜ್ಯಪಾಲರ ಕಚೇರಿಯಿಂದಲೇ ಪತ್ರ ಸೋರಿಕೆ ಆಗಿದೆ ಎಂದು ಕಥೆ ಕಟ್ಟಿ ರಾಜ್ಯಪಾಲರ ಕಾರ್ಯಾಲಯದ ಸಿಬ್ಬಂದಿಯನ್ನು ತನಿಖೆಗೆ ಒಳಪಡಿಸಲು ಅನುಮತಿ ಕೊಡುವಂತೆ ಲೋಕಾಯುಕ್ತ ತನಿಖಾ ಸಂಸ್ಥೆಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ಸಂವಿಧಾನ ಮತ್ತು ರಾಷ್ಟ್ರಪತಿಗಳ ಪ್ರತಿನಿಧಿಯಾಗಿ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುವ ರಾಜ್ಯಪಾಲರ ಕಾರ್ಯಾಲಯದ ಬಗ್ಗೆ ತನಿಖೆಗೆ ಅನುಮತಿ ಕೋರುವ ದರ್ಪವನ್ನು ಈ ಅಧಿಕಾರಿ ತೋರಿಸಿದ್ದಾರೆ. ಈ ಅಧಿಕಾರಿಗೆ ತಕ್ಕ ಶಾಸ್ತಿ ಕಾದಿದೆ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಮೊದಲೇ ಸರಣಿ ಅಪರಾಧಗಳನ್ನು ಮಾಡಿ ಸಿಕ್ಕಿ ಹಾಕಿಕೊಂಡಿರುವ ಐಜಿಪಿ ಚಂದ್ರಶೇಖರ್ ಅವರಿಗೆ ರಾಜ್ಯ ಸರ್ಕಾರ ಆಮಿಷಗಳನ್ನು ಒಡ್ಡಿ ಇಂತಹ ಕಾನೂನು ಬಾಹಿರ ಕೃತ್ಯ ಮಾಡಿಸುತ್ತಿದೆ. ಅವರಿಗೆ ಬೆಂಗಳೂರು ನಗರದ ಪೊಲೀಸ್ ಆಯುಕ್ತರ ಹುದ್ದೆಯ ಆಮಿಷ ಒಡ್ಡಲಾಗಿದೆ. ಈ ಸರ್ಕಾರ ಒಬ್ಬರಿಗೆ ಈ ರೀತಿಯ ಆಮಿಷ ಒಡ್ಡಿಲ್ಲ.. ಬಿ.ಕೆ.ಸಿಂಗ್, ಎಂ.ಚಂದ್ರಶೇಖರ್, ಗುಪ್ತದಳ ಮುಖ್ಯಸ್ಥರು ಸೇರಿದಂತೆ ಅನೇಕರಿಗೆ ಕಮಿಷನರ್ ಮಾಡುತ್ತೇವೆ ಎಂದು ಟೋಪಿ ಹಾಕಿದ್ದಾರೆ. ಇಂಥ ಸರ್ಕಾರದಲ್ಲಿ ತನಿಖೆಗಳು ಪಾರದರ್ಶಕವಾಗಿ ನಡೆಯುತ್ತವೆ ಎನ್ನುವ ನಂಬಿಕೆ ಇಲ್ಲ ಎಂದು ಕೇಂದ್ರ ಸಚಿವರು ದೂರಿದರು.

ಪತ್ರ ಸೋರಿಕೆ ಬಗ್ಗೆ ರಾಜ್ಯಪಾಲರ ಸಿಬ್ಬಂದಿ ವಿಚಾರಣೆಗೆ ಚಂದ್ರಶೇಖರ್ ಪತ್ರ ಬರೆದು ಉದ್ದಟತನ ತೋರಿಸಿದ್ದಾರೆ. ರಾಜ್ಯಪಾಲರ ಕಚೇರಿ ಪರಿಶೀಲನೆ ಮಾಡುತ್ತೇನೆ ಎಂದು ಚಂದ್ರಶೇಖರ್ ಕೇಳುತ್ತಾರೆ ಎಂದರೆ ಆತನಿಗೆ ಎಷ್ಟು ಉದ್ದಟತನ ಇರಬೇಕು? ರಾಜ್ಯಪಾಲರ ಕಚೇರಿ ಸರ್ಚ್ ಮಾಡುವ ಸೂಪರ್ ಕಾಪ್ ಯಾರಿರಬೇಕು ಎಂದು ಕೆದಕಿದರೆ ಇವರ ಹಿನ್ನಲೆ ಗೊತ್ತಾಯಿತು ನನಗೆ ಎಂದು ಚಂದ್ರಶೇಖರ್ ಹಿನ್ನೆಲೆಯನ್ನು ಬಿಡಿಸಿಟ್ಟರು.

ಈ ಚಂದ್ರಶೇಖರ್ ಮೂಲತಃ ಹಿಮಾಚಲ ಪ್ರದೇಶದ ಕೇಡರ್ ನ ಐಪಿಎಸ್ ಅಧಿಕಾರಿ. 1998ರಲ್ಲಿ ಹಿಮಾಚಲ ಪ್ರದೇಶದ ಕೇಡರ್ ಆಗಿ ಆಯ್ಕೆಯಾಗಿದ್ದವರು. ಐದು ವರ್ಷಗಳ ಅವಧಿಗೆ ನಿಯೋಜನೆ ಮೇಲೆ ಕರ್ನಾಟಕಕ್ಕೆ ಬಂದರು ಇವರು. ಈ ಅಧಿಕಾರಿ ಹಿಮಾಚಲ ಪ್ರದೇಶದಲ್ಲಿ ಹವಾಮಾನ ಸರಿಯಾಗಿಲ್ಲ ಎಂದು ಸುಳ್ಳು ದಾಖಲೆ ಸೃಷ್ಟಿ ಮಾಡಿ ಕರ್ನಾಟಕದಲ್ಲೇ ಅಧಿಕಾರದಲ್ಲಿ ಮುಂದುವರೆದಿದ್ದಾರೆ ಎಂದು ಮಾಹಿತಿ ನೀಡಿದರು.

ನಿಯೋಜನೆ ಮೇಲೆ ಬಂದ ಈ ವ್ಯಕ್ತಿ ಆಮೇಲೆ ಕರ್ನಾಟಕ ಕೇಡರ್ ಅಧಿಕಾರಿ ಆಗುತ್ತಾರೆ. ಅದಕ್ಕೆ ಏನೆಲ್ಲಾ ಅಕ್ರಮ ಎಸಗಿದರು? ಯಾರು ಯಾರ ನೆರವು ಪಡೆದುಕೊಂಡರು ಎನ್ನುವುದನ್ನು ನಾನು ಇಲ್ಲಿ ಹೇಳುವಂತಿಲ್ಲ. ಅದು ಬಹಳ ಸೂಕ್ಷ್ಮ ವಿಚಾರ ಎಂದು ಕೇಂದ್ರ ಸಚಿವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ಐಜಿಪಿ ಚಂದ್ರಶೇಖರ್ ವಿರುದ್ಧ ಹಲವಾರು ದೂರುಗಳು ದಾಖಲಾಗಿ, ಆರೋಪ ಪಟ್ಟಿಗಳು ಸಲ್ಲಿಕೆಯಾಗಿವೆ. ಈ ವ್ಯಕ್ತಿ ಸರಣಿ ಅಪರಾಧಗಳನ್ನು ಮಾಡಿರುವ ಅಧಿಕಾರಿ. ತಮ್ಮ ಅಧೀನದಲ್ಲಿದ್ದ ಅಧಿಕಾರಿಯಿಂದ ಭೂಮಿ ವ್ಯವಹಾರಕ್ಕೆ ಸಂಬಂಧಿಸಿ ₹20 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಇನ್ಸ್ಪೆಕ್ಟರ್ ಒಬ್ಬರು ದೂರು ನೀಡಿದ್ದು, ಆ ದಾಖಲೆಯನ್ನು ಕೂಡ ಕೇಂದ್ರ ಸಚಿವರು ಓದಿ ಹೇಳಿದರು.

ಇದೇ ಅಧಿಕಾರಿ ಚಂದ್ರಶೇಖರ್ ತನ್ನ ಪತ್ನಿ ಹೆಸರಿನಲ್ಲಿ 38 ಮಹಡಿಯ ವಾಣಿಜ್ಯ ಕಟ್ಟಡ ಕಟ್ಟುತ್ತಿದ್ದಾರೆ. ಅದು ರಾಜಕಾಲುವೆ ಮೇಲೆ ಮಹಡಿ ಕಟ್ಟುತ್ತಿದ್ದಾರೆ. ಅಲ್ಲದೆ, ಕೆರೆಯನ್ನು ಕೂಡ ಒತ್ತುವರಿ ಮಾಡಿಕೊಳ್ಳಾಗಿದೆ. ಇದರ ಬಗ್ಗೆ ತನಿಖೆ ನಡೆಯಬೇಕು. ಇಂಥ ಅಧಿಕಾರಿಗಳನ್ನು ಇಟ್ಟುಕೊಂಡರೆ ರಾಜ್ಯ ಹೇಗೆ ಉದ್ದಾರ ಆಗುತ್ತದೆ. ಕಾನೂನುಬಾಹಿರವಾಗಿ ತನ್ನ ಅಧೀನದ ಅಧಿಕಾರಿಗಳನ್ನು, ಬಿಲ್ಡರುಗಳನ್ನು ಹೆದರಿಸಿ ಐಪಿಎಸ್ ಅಧಿಕಾರಿ ಚಂದ್ರಶೇಖರ್ ಎಷ್ಟು ಕೋಟಿ ವಸೂಲಿ ಮಾಡಿದ್ದಾರೆ? ಎನ್ನುವುದು ಹೊರಗೆ ಬರಬೇಕು.

ಇವರು ಒಂದು ಖಾಸಗಿ ತಂಡ ಇದೆ ಇಟ್ಟುಕೊಂಡು ಈ ದಂಧೆ ನಡೆಸುತ್ತಿದ್ದಾರೆ. ಈತನ ಬಗ್ಗೆ ದಾಖಲೆ ಸಮೇತ ಕೇಂದ್ರ ಗೃಹ ಕಾರ್ಯದರ್ಶಿಗೆ ಪತ್ರ ಬರೆಯುತ್ತೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ನನ್ನ ಬಳಿ ಈತನ ವ್ಯವಹಾರಗಳ ಬಗ್ಗೆ ದಾಖಲೆಗಳು ಇವೆ. ವಿಜಯ್ ತಾತಾ ಎಂಬ ವ್ಯಕ್ತಿ ಇದ್ದ. ರಾಜ್ಯದಲ್ಲಿ ಆತ ಒಂದು ಮಾಧ್ಯಮ ಸಂಸ್ಥೆ ನಡೆಸುತ್ತಿದ್ದ. ಈತನದು ಕೂಡ ಸುಲಿಗೆ ದಂಧೆಯೇ. ಈತನ ವಿರುದ್ಧ ಸುಮಾರು ಎರಡು ಸಾವಿರಕ್ಕೂ ಹೆಚ್ಚು ಆರೋಪ ಪಟ್ಟಿಗಳು ದಾಖಲಾಗಿವೆ. ಇಂಥವನ ಜತೆ ಸೇರಿಕೊಂಡು ಐಜಿಪಿ ಚಂದ್ರಶೇಖರ್ ಜನರನ್ನು ಹೆದರಿಸಿ ಬೆದರಿಸಿ ಹಣ ವಸೂಲಿ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಅವರು ಆರೋಪ ಮಾಡಿದರು.

ಮಾಧ್ಯಮ ಗೋಷ್ಟಿಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಮಾಜಿ ಶಾಸಕ ಅಶ್ವಿನ್ ಕುಮಾರ್, ಮಂಜುನಾಥ್, ಪಕ್ಷದ ಹಿರಿಯ ನಾಯಕರಾದ ಜಪ್ರುಲ್ಲಾ ಖಾನ್, ಸುಧಾಕರ ಶೆಟ್ಟಿ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.

You Might Also Like

‘ಆಪರೇಷನ್ ಸಿಂಧೂರ’ ಬಗ್ಗೆ ಪ್ರಧಾನಿಗೆ ಕಿಚ್ಚ ಸುದೀಪ್ ಪತ್ರ

ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸಿಟಿ ರೌಂಡ್ಸ್, ರಸ್ತೆಗಳನ್ನು ಸರಿಪಡಿಸಲು ಒಂದು ತಿಂಗಳ ಡೆಡ್ ಲೈನ್

ಕೈ ಅಭ್ಯರ್ಥಿ ಡಿ.ಕೆ ಸುರೇಶ್ ಆಪ್ತನ ಮನೆ ಮೇಲೆ ಐಟಿ ದಾಳಿ

ಮರ್ಮಾಂಗಕ್ಕೆ ಹೊಡೆದು, ಚಿತ್ರಹಿಂಸೆ ನೀಡಿ ಕೊಲೆಗೈದ “ಡಿ ಬಾಸ್‌ ಗ್ಯಾಂಗ್‌”

ಪಹಲ್ಗಾಮ್ ದಾಳಿಯ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಸ್ಥಳೀಯರನ್ನು ಬಂಧಿಸಿದ NIA

TAGGED:hd kumaraswamy
Share This Article
Facebook Copy Link Print
Previous Article Taj West End ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೊಟೇಲ್‌ಗೆ‌ ಬಾಂಬ್ ಬೆದರಿಕೆ
Next Article CM Siddaramaiah remembers the difficult days of his childhood ಬಾಲ್ಯದ ಕಷ್ಟದ ದಿನಗಳನ್ನು ನೆನೆದ ಸಿಎಂ ಸಿದ್ದರಾಮಯ್ಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up