ಮಹತ್ವದ ಸುದ್ದಿಗೋಷ್ಠಿ ನಡೆಸಿ ಗಂಭೀರ ಆರೋಪ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ

ಬೆಂಗಳೂರು : ಸರಣಿ ಅಪರಾಧಗಳನ್ನು ಮಾಡಿರುವ ಒಬ್ಬ ಭ್ರಷ್ಟ ಐಪಿಎಸ್ ಅಧಿಕಾರಿಯೊಬ್ಬ ರಾಜ್ಯಪಾಲರ ಕಚೇರಿಯ ಸಿಬ್ಬಂದಿಯನ್ನು ತನಿಖೆ ಮಾಡುವ ಅನುಮತಿ ಕೇಳಿದ್ದಾನೆ. ಈತನಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಪೂರ್ಣ ಕೃಪಾಕಟಾಕ್ಷವಿದೆ ಎಂದು ಮಂಡ್ಯ ಜಿಲ್ಲಾ ಸಂಸದ ಹಾಗೂ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಅವರು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಲೋಕಾಯುಕ್ತ ವಿಶೇಷ ತನಿಖಾ ದಳದ ಐಜಿಪಿ ಎಂ.ಚಂದ್ರಶೇಖರ್ ಆ ಭ್ರಷ್ಟ ಅಧಿಕಾರಿ ಆಗಿದ್ದಾರೆ. … Continue reading ಮಹತ್ವದ ಸುದ್ದಿಗೋಷ್ಠಿ ನಡೆಸಿ ಗಂಭೀರ ಆರೋಪ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ