By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಂಡ್ಯಕ್ಕೆ ಯಾಕೆ ಬರುತ್ತಾರೆಂದವರಿಗೆ ತಿರುಗೇಟು ಕೊಟ್ಟ ಕುಮಾರಸ್ವಾಮಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಮಂಡ್ಯಕ್ಕೆ ಯಾಕೆ ಬರುತ್ತಾರೆಂದವರಿಗೆ ತಿರುಗೇಟು ಕೊಟ್ಟ ಕುಮಾರಸ್ವಾಮಿ

BlogLatestರಾಜಕೀಯ | Politics

ಮಂಡ್ಯಕ್ಕೆ ಯಾಕೆ ಬರುತ್ತಾರೆಂದವರಿಗೆ ತಿರುಗೇಟು ಕೊಟ್ಟ ಕುಮಾರಸ್ವಾಮಿ

HD Kumaraswamy Visit Nagamangala

Published September 19, 2024
Share
3 Min Read
HD Kumaraswamy
SHARE

ನಾಗಮಂಗಲ: ಗಲಭೆಪೀಡಿತ ನಾಗಮಂಗಲದಲ್ಲಿ ಶಾಂತಿ ನೆಲೆಸುತ್ತದೆ. ಸಹಜ ವಾತಾವರಣ ಮರು ಸ್ಥಾಪನೆ ಆಗುತ್ತಿದೆ. ಹೀಗಾಗಿ ಯಾರನ್ನೂ ಬಂಧಿಸುವ ಕೆಲಸ ಮಾಡಬಾರದು ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.

ಗುರುವಾರ ಸಂಜೆ ನಾಗಮಂಗಲದ ಬಿದಿರು ಕೊಪ್ಪಲುಗೆ ಭೇಟಿ ನೀಡಿದ ಸಚಿವರು; ಗಣೇಶ ಮೂರ್ತಿ ಗಲಾಟೆ ಹಿನ್ನೆಯಲ್ಲಿ ತಮ್ಮ ಮಕ್ಕಳ ಬಗ್ಗೆ ಆತಂಕಗೊಂಡಿರುವ ಪೋಷಕರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಐಜಿಪಿ ಡಾ.ಎಂ.ಬಿ.ಬೋರಲಿಂಗಯ್ಯ ಅವರೊಂದಿಗೆ ಸ್ಥಳದಿಂದಲೇ ದೂರವಾಣಿಯಲ್ಲಿ ಮಾತನಾಡಿದ ಸಚಿವರು; ಪಟ್ಟಣದಲ್ಲಿ ಮೊದಲಿನ ವಾತಾವರಣವೇ ನೆಲೆಸಿದೆ. ಶಾಂತಿ ಸ್ಥಾಪನೆ ಆಗುತ್ತಿದೆ. ಇಂಥ ಸಂದರ್ಭದಲ್ಲಿ ಯಾರನ್ನಾದರೂ ಬಂಧಿಸುವ ಕೆಲಸ ಆದರೆ ಮತ್ತೆ ಅಶಾಂತಿ ಉಂಟಾಗುವ ಅಪಾಯವಿದೆ. ಆದ್ದರಿಂದ ಸೂಕ್ಷ್ಮವಾಗಿ ವರ್ತಿಸಿ ಹಾಗೂ ಯಾರನ್ನೂ ಬಂಧಿಸಬೇಡಿ ಎಂದು ಸಚಿವರು ಸೂಚಿಸಿದರು.

ಅಲ್ಲದೆ; ಯಾವುದೇ ತಪ್ಪು ಮಾಡದೇ ಜೈಲು ಪಾಲಾಗಿರುವ ಅಮಾಯಕರನ್ನು ಬಿಡುಗಡೆ ಮಾಡಿಸುವ ಪ್ರಯತ್ನ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಅಧೈರ್ಯಪಡಬೇಡಿ. ನಿಮ್ಮ ಜೊತೆ ನಾವಿದ್ದೇವೆ ಎಂದು ಕುಮಾರಸ್ವಾಮಿ ಅವರು ಭರವಸೆ ನೀಡಿದರು.

ಬಳ್ಳಾರಿ ಜೈಲಲ್ಲಿ ಮಗನನ್ನು ನೋಡಿ ಕಣ್ಣೀರಿಟ್ಟ ದರ್ಶನ್ ತಾಯಿ ಮತ್ತು ಅಕ್ಕ

ಎಲ್ಲರೂ ಶಾಂತಿಯಿಂದ ವರ್ತಿಸಬೇಕು. ವೈಷಮ್ಯ ಯಾರಿಗೂ ಒಳ್ಳೆಯದಲ್ಲ. ಜೈಲಿನ ಮುಂದೆ ಈ ಗ್ರಾಮದ ಹೆಣ್ಣು ಮಕ್ಕಳು ಕಣ್ಣೀರು ಹಾಕುತ್ತಿವುದನ್ನು ಮಾಧ್ಯಮಗಳಲ್ಲಿ ಗಮನಿಸಿದೆ. ಅದಕ್ಕೆ ಮತ್ತೆ ಇಲ್ಲಿಗೆ ಬಂದಿದ್ದೇನೆ. ಅಲ್ಲದೆ; ನಿಂದಾ ತಂದೆ ತಾಯಿಗೆ ಆರ್ಥಿಕ ಸಹಾಯ ಮಾಡಲು ಬಂದಿದ್ದೇನೆ ಎಂದು ಸಚಿವರು ಹೇಳಿದರು.
ಈ ಸಂದರ್ಭದಲ್ಲಿ ಸಚಿವರು ಸುಮಾರು ಹದಿನೇಳಕ್ಕೂ ಹೆಚ್ಚು ಗ್ರಾಮಸ್ಥರಿಗೆ ಹಣಕಾಸು ನೆರವು ನೀಡಿದರು.

ಗುಪ್ತದಳ ವೈಫಲ್ಯ: ಎಫ್ಐಆರ್ ನೋಡಿದರೆ ನಗು ಬರುತ್ತದೆ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಅವರ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದಾರೆ. ಆ ಎಫ್ಐಆರ್ ನೋಡಿದರೆ ಗೊತ್ತಾಗುತ್ತದೆ ಗುಪ್ತದಳದ ವೈಫಲ್ಯ ಆಗಿದೆ ಎಂದು. ಗಲಭೆ ಮಾಡಲು ಪೋಸ್ಟ್ ಮಾಡಿದ್ದಾರೆ ಅಂತಾರೆ, ಇವರ ಎಫ್‌ಐಆರ್ ನೋಡಿದರೆ ನಗು ಬರುತ್ತದೆ.

ಗೃಹ ಸಚಿವರು ಎಚ್ಚರಿಕೆ ವಹಿಸಿದ್ದಿದ್ದರೆ ಹೀಗೆ ಆಗುತ್ತಿರಲಿಲ್ಲ. ನನಗೆ ರಾಜಕೀಯಕ್ಕಿಂತ ಜನರ ನೆಮ್ಮದಿ‌ ಮುಖ್ಯ. ಮುಗ್ಧ ಜನರನ್ನು ಪೊಲೀಸರು ಬಂಧಿಸುವುದು ಬೇಡ. ಊರು ಬಿಟ್ಟವರಿಗೆ ತೊಂದರೆ ಕೊಡಬೇಡಿ. ಈ ಘಟನೆಯನ್ನು ರಾಜಕೀಯವಾಗಿ ಯಾರೂ ದುರ್ಬಳಕೆ ಮಾಡಿಕೊಳ್ಳಬಾರದು. ನಾನು ಅನುಕಂಪ ಗಿಟ್ಟಿಸಿಕೊಳ್ಳೋಕೆ ಬಂದಿಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು ಸಚಿವರು.

ನೊಂದವರಿಗೆ ಆರ್ಥಿಕ ಸಹಾಯ ಮಾಡಬೇಕೆಂದು ಬಂದಿದ್ದೇನೆ. ಇದರ ಬಗ್ಗೆ ಕೆಲವರು ಕೇವಲವಾಗಿ ಮಾತಾಡುತ್ತಿದ್ದಾರೆ. ನಾನು 20, 30 ವರ್ಷಗಳಿಂದ ಕಷ್ಟದಲ್ಲಿ ಇರುವವರಿಗೆ ನೆರವಾಗುತ್ತಾ ಬಂದಿದ್ದೇನೆ. ನೀವು ಬೇಕಿದ್ದರೆ ಸಹಾಯ ಮಾಡಿ. ದ್ವೇಷ ರಾಜಕೀಯ ಮಾಡೋದು ಬೇಡಾ. ಜೈಲಿಗೆ ಹೋಗಿರುವವರನ್ನು ಕಾನೂನಿನ ವ್ಯಾಪ್ತಿಯಲ್ಲಿ ಜಾಮೀನು ಕೊಡಿಸೋಕು ಮುಂದಾಗುತ್ತೇವೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಚಲುವರಾಯಸ್ವಾಮಿಗೆ ತಿರುಗೇಟು
ಸಂಸದರ ಕೆಲಸ ಏನು? ಎಂದು ಸಚಿವ ಚಲುವರಾಯಸ್ವಾಮಿ ಹೇಳಿಕೆ ನೀಡಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಸಂಸದರು ಆರಾಮವಾಗಿ ದೆಹಲಿಯಲ್ಲಿ‌ ಇರಬೇಕಾ? ನಾನು ಈ ಕ್ಷೇತ್ರದ ಸಂಸದ. ಜನರು ಕಷ್ಟದಲ್ಲಿ ಇದ್ದಾಗ ನಾನು ಬರಲೇಬೇಕು. ನಾನು ಮಂಡ್ಯದ ಸಂಸದ. ಸಚಿವನೂ ಹೌದು. ಮಂಡ್ಯದಲ್ಲಿ ಮಾತ್ರ ಪ್ರವಾಸ ಮಾಡಿಲ್ಲ, ಇಡೀ ದೇಶವನ್ನೇ ಸುತ್ತುತ್ತಿದ್ದೇನೆ ಎಂದು ತಿರುಗೇಟು ಕೊಟ್ಟರು.

ನಾನು ರಾಜಕೀಯ ಮಾಡಲು ಬಂದಿಲ್ಲ. ನಾನು ಯಾವ ಕುಮ್ಮಕ್ಕು ಕೊಡಲು ಬಂದಿಲ್ಲ. ಗಲಾಟೆಗೆ ಕುಮ್ಮಕ್ಕು ಕೊಟ್ಟಿದ್ದು ಯಾರು? ಜೆಡಿಎಸ್ ನವರು ಬೆಂಕಿ‌ ಹಚ್ಚಿ ಎಂದು ಹೇಳಿದರಾ? ಪೊಲೀಸರನ್ನು ಯಾರು ಕಳಿಸಿದ್ದು? ಪೊಲೀಸರು ಇದ್ದಿದ್ದರೆ ಈ ಘಟನೆ ಆಗುತ್ತಿರಲಿಲ್ಲ. ನಾನು ಎರಡು ಸಮುದಾಯದ ಜನರಿಗೆ ಆರ್ಥಿಕ ಪರಿಹಾರ ನೀಡಿದ್ದೇನೆ. ನಾನು ಬೆಂಕಿ ಹಚ್ಚಲು‌ ಬಂದಿಲ್ಲ, ರಾಜಕೀಯ ಮಾಡಲು ಬಂದಿಲ್ಲ. ಇದನ್ನು ನೀವು ಅರ್ಥ ಮಾಡಿಕೊಳ್ಳಬೇಕು ಎಂದು ಸಚಿವರು ಹೇಳಿದರು.

ಮಾಜಿ ಸಚಿವರಾದ ಸಾ.ರಾ.ಮಹೇಶ್, ನಾಗಮಂಗಲ ಮಾಜಿ ಶಾಸಕ ಸುರೇಶ್ ಗೌಡ, ಶಾಸಕ ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಮಂಜೆಗೌಡ ಮೊದಲಾದವರು ಸಚಿವರ ಜತೆಯಲ್ಲಿ ಇದ್ದರು.

You Might Also Like

ಕೊಟ್ಟ ಸಾಲ ವಾಪಸ್ ಕೊಡದ ಸ್ನೇಹಿತನನ್ನು ಕೊಚ್ಚಿ ಕೊಂದ ಯುವಕ

ಡಿಕೆ ಶಿವಕುಮಾರ್ ಆರ್‌ಎಸ್‌ಎಸ್ ಪ್ರಾರ್ಥನೆ ಹಾಡಿದ್ದು ತಪ್ಪು, ಕ್ಷಮೆ ಕೇಳಬೇಕು : ಬಿಕೆ ಹರಿಪ್ರಸಾದ್

ಮನೆಯೊಂದರ ಕಪಾಟಿನಲ್ಲಿ ಮಹಿಳೆಯ ಶವ ಪತ್ತೆ, ಲೈವ್- ಇನ್ ಸಂಗಾತಿ ಮೇಲೆ ಅನುಮಾನ

8ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ‘ರಾಕಿಂಗ್’ ಜೋಡಿ

ರಾಜ್‍ಕೋಟ್‍ನ ಗೇಮಿಂಗ್ ಝೋನ್ ಅಗ್ನಿ ಅವಘಡ ಪ್ರಕರಣ – ಪ್ರಮುಖ ಆರೋಪಿ ಬಂಧನ

TAGGED:hd kumaraswamyNagamangala
Share This Article
Facebook Copy Link Print
Previous Article Fire Breaks Out At MS Ramaiah Hospital ಬೆಂಗಳೂರಿನ ಎಂಎಸ್‌ ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ರೋಗಿಗಳು ಸೇಫ್
Next Article Munirathna ಶಾಸಕ ಮುನಿರತ್ನ ವಿರುದ್ದ ಆತ್ಯಾಚಾರದ ಗಂಭೀರ ಆರೋಪ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up