By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಿಡ್ನಾಪ್ ಕೇಸ್ ನಲ್ಲಿ ಹೆಚ್ ಡಿ ರೇವಣ್ಣ ವಶ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಕಿಡ್ನಾಪ್ ಕೇಸ್ ನಲ್ಲಿ ಹೆಚ್ ಡಿ ರೇವಣ್ಣ ವಶ

CrimeLatestಅಪರಾಧಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ಕಿಡ್ನಾಪ್ ಕೇಸ್ ನಲ್ಲಿ ಹೆಚ್ ಡಿ ರೇವಣ್ಣ ವಶ

Published May 5, 2024
Share
1 Min Read
revanna areest copy revanna areest copy revanna areest copy
SHARE

ಬೆಂಗಳೂರು: ಮೈಸೂರಿನ (Mysore) ಕೆ ಆರ್ (KR Nagar) ನಗರ ಠಾಣೆಯಲ್ಲಿ ಮಹಿಳೆಯನ್ನ ಕಿಡ್ನಾಪ್ (Kidnap) ಮಾಡಿರೋ ಆರೋಪದ ಮೇಲೆ ದಾಖಲಾಗಿದ್ದ ಕೇಸ್‌ನಲ್ಲಿ ಸಂತ್ರಸ್ಥೆ ಮಗ ನೀಡಿದ ದೂರಿನ ಆಧಾರದ ಮೇಲೆ ಎಚ್‌ಡಿ ರೇವಣ್ಣ(HD.Revanna) ಅವರನ್ನು ಶನಿವಾರ (Saturday) ಬಂಧಿಸಲಾಗಿದೆ.

ಈ ಸಂಬಂಧ ಎಸ್‌ಐಟಿ (SIT) ನೊಟೀಸ್ ನೀಡಿತ್ತು, ಶನಿವಾರ ನಿರೀಕ್ಷಣಾ ಜಾಮೀನು ಅರ್ಜಿ ಕೂಡ ಸಿಕ್ಕಿರಲಿಲ್ಲ. ಈ ಬೆನ್ನಲ್ಲೇ ಹೆಚ್.ಡಿ ರೇವಣ್ಣರನ್ನ ಎಸ್‌ಐಟಿ ವಶಪಡಿಸಿಕೊಂಡಿದೆ. ಕಿಡ್ನಾಫ್ ಆಗಿದ್ದ ಮಹಿಳೆಯನ್ನು ಶನಿವಾರ ಎಸ್.ಐ.ಟಿ (SIT) ಪತ್ತೆ ಹಚ್ಚಿದ್ದು, ಇಂದು ಸಂತ್ರಸ್ತೆ ಬಳಿ ಹೇಳಿಕೆಯನ್ನು ಎಸ್‌ಐಟಿ ದಾಖಲೆ ಮಾಡಿಕೊಳ್ಳಲಿದೆ. ಇದನ್ನೂ ಓದಿ: ಪ್ರಜ್ವಲ್ ಅಂತಹ ಸ್ವಭಾವದ ಹುಡುಗ ಅಲ್ಲ: ಜಿ.ಎಸ್ ಬಸವರಾಜ್

ಇಂದು ಸಂತ್ರಸ್ತೆಯರ ಸ್ಟೇಟ್ ಮೆಂಟ್ ಆಧಾರ ಮೇಲೆ ರೇವಣ್ಣರನ್ನು ವಿಚಾರಣ ನಡೆಸಲಿದ್ದಾರೆ. ಅವರು ನಿನ್ನೆ ಇಡೀ ರಾತ್ರಿ ಎಸ್‌ಪಿ ನೇತೃತ್ವದಲ್ಲಿ ಹೆಚ್.ಡಿ ರೇವಣ್ಣರನ್ನು ಡ್ರಿಲ್ ಮಾಡಿದ್ದು, ಈಗಾಗ್ಲೇ ರೇವಣ್ಣ ವಿಚಾರಣೆಗೇ ಎಸ್‌ಐಟಿ ಸಿದ್ದತೆ ಮಾಡಿಕೊಂಡಿದೆ.ಇದನ್ನೂ ಓದಿ: ಪ್ರಜ್ವಲ್ ಪೆನ್‌ಡ್ರೈವ್ ಕೇಸ್; ನಾನು ಆ ವೀಡಿಯೋ ನೋಡೋ ಧೈರ್ಯ ಮಾಡಲಿಲ್ಲ: ನಿಖಿಲ್ ಕುಮಾರಸ್ವಾಮಿ

ಇಂದು ನ್ಯಾಯಾಧೀಶರ ಮುಂದೆ ರೇವಣ್ಣರನ್ನು ಎಸ್‌ಐಟಿ ಹಾಜರುಪಡಿಸಲಿದೆ. ನ್ಯಾಯಾಧೀಶರ ಹಾಜರುಪಡಿಸುವ ಮುನ್ನ ಮೆಡಿಕಲ್ ಟೆಸ್ಟ್ ಮಾಡಲಾಗುತ್ತದೆ. ಆದರಂತೆಯೇ ರೇವಣ್ಣರಿಗೆ ಬೋರಿಂಗ್ ಆಸ್ಪತ್ರೆಯಲ್ಲಿ ನಡೆದಿದೆ. ಮೆಕಲ್ ನಂತರ ನ್ಯಾಯಾಧೀಶರ ಮುಂದೆ ಎಸ್‌ಐಟಿ ಹಾಜರುಪಡಿಸಲಿದೆ. ಇದನ್ನೂ ಓದಿ: ಮೋದಿಯವರನ್ನು ಪ್ರಜ್ವಲ್ ಪೆನ್‌ಡ್ರೈವ್‌ ಪ್ರಕರಣದಲ್ಲಿ ಎಳೆದು ತರಬೇಡಿ: ನಿಖಿಲ್ ಕುಮಾರಸ್ವಾಮಿ

You Might Also Like

ದೊಡ್ಡಬಳ್ಳಾಪುರದಲ್ಲಿ ಹೊಂಗೆ ಮರದಲ್ಲಿ ನೇತಾಡುತ್ತಿದ್ದ ತಲೆಬುರುಡೆ ಪತ್ತೆ

Punjab : ಪಂಜಾಬ್‌ನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಐದು ಮಂದಿ ಸಾವು

ರಾಜ್​ಕೋಟ್ ಅಗ್ನಿ ದುರಂತ: ಗೇಮ್​ ಝೋನ್​ ಮಾಲೀಕ ಸಾವು, ತಾಯಿಯ ಡಿಎನ್​ಎ ಜತೆ ಮ್ಯಾಚ್​

ಧರ್ಮಸ್ಥಳ ಪ್ರಕರಣ ಕುರಿತು ವಿಧಾನಸಭೆಯಲ್ಲಿ ಚರ್ಚೆ, ತಾತ್ಕಾಲಿಕವಾಗಿ ಉತ್ಖನನ ಸ್ಥಗಿತ ಎಂದ ಗೃಹ ಸಚಿವ ಪರಮೇಶ್ವರ್

ಹಾಸನ : ಪತ್ನಿಯನ್ನು ಇರಿದು ಕೊಂದ ಪತಿ

TAGGED:#Arrest#Court#Prajwal Revanna#Prajwal Revanna Pendrive case#SIT#ಪ್ರಜ್ವಲ್ ರೇವಣ್ಣ
Share This Article
Facebook Copy Link Print
Previous Article basavaraj copy basavaraj copy basavaraj copy ಪ್ರಜ್ವಲ್ ಅಂತಹ ಸ್ವಭಾವದ ಹುಡುಗ ಅಲ್ಲ: ಜಿ.ಎಸ್ ಬಸವರಾಜ್
Next Article mango puliyogare 2 1 copy mango puliyogare 2 1 copy mango puliyogare 2 1 copy ಮ್ಯಾಂಗೋ ಸೀಸನ್ ಬಂತು, ಮಾವಿನಕಾಯಿ ಪುಳಿಯೊಗರೆ ಸವಿಯಿರಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up