“ಪಾಪ ನನ್ನ ಮಗ ಪ್ರಜ್ವಲ್ ಒಳ್ಳೆಯ ಹುಡುಗ, ಅವನಿಗೆ ಏನೂ ಗೊತ್ತಾಗಲ್ಲ” : ಎಚ್.ಡಿ.ರೇವಣ್ಣ
ಹಾಸನ: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸಂಸದ ಪ್ರಜ್ವಲ್ ಅವರನ್ನು ನೆನೆದು ತಂದೆ ರೇವಣ್ಣ ಅನುಕಂಪ ವ್ಯಕ್ತಪಡಿಸಿದ್ದಾರೆ. ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿನಡೆದ ಜಾ.ದಳ ಕಾರ್ಯಕರ್ತರ ಸಭೆಯಲ್ಲಿ ರೇವಣ್ಣ ತಮ್ಮ ಮಗನ ಬಗ್ಗೆ ಅನುಕಂಪದ ಮಾತುಗಳನ್ನಾಡಿದ್ದಾರೆ. ಹಾಗೇ ಪ್ರತಿಕಾರದ ಮಾತುಗಳನ್ನೂ ಆಡಿದ್ದಾರೆ. ಶಾಸಕ ರೇವಣ್ಣನವರು ಇಂದು (ಸೆ.20) ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿಮಗ ಪ್ರಜ್ವಲ್ ಅವರನ್ನು ನೆನಪಿಸಿಕೊಂಡು ಪ್ರಜ್ವಲ್ಗೆ ಏನು ಗೊ ತ್ತಾಗಲ್ಲ, ಪಾಪ ಅವನು ಒಳ್ಳೆ ಹುಡುಗ ಎಂದು ಹೇಳಿದ್ದಾರೆ.ನಂತರ ಸಭೆಯಲ್ಲಪಾಲ್ಗೊಂ ಡಿದ್ದಕಾರ್ಯಕರ್ತರಿಗೆ ಮುಂದಿನ ಮೂರು … Continue reading “ಪಾಪ ನನ್ನ ಮಗ ಪ್ರಜ್ವಲ್ ಒಳ್ಳೆಯ ಹುಡುಗ, ಅವನಿಗೆ ಏನೂ ಗೊತ್ತಾಗಲ್ಲ” : ಎಚ್.ಡಿ.ರೇವಣ್ಣ
Copy and paste this URL into your WordPress site to embed
Copy and paste this code into your site to embed