By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೇರಳ ಭೂಕುಸಿತ ದುರಂತಕ್ಕೆ ತುರ್ತಾಗಿ ಸ್ಪಂದಿಸಿದ ಪ್ರಧಾನಿಗೆ ಹೆಚ್ಡಿಕೆ ಶ್ಲಾಘನೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಕೇರಳ ಭೂಕುಸಿತ ದುರಂತಕ್ಕೆ ತುರ್ತಾಗಿ ಸ್ಪಂದಿಸಿದ ಪ್ರಧಾನಿಗೆ ಹೆಚ್ಡಿಕೆ ಶ್ಲಾಘನೆ
BlogLatestMain PostTop Storiesರಾಜ್ಯ-Karnataka

ಕೇರಳ ಭೂಕುಸಿತ ದುರಂತಕ್ಕೆ ತುರ್ತಾಗಿ ಸ್ಪಂದಿಸಿದ ಪ್ರಧಾನಿಗೆ ಹೆಚ್ಡಿಕೆ ಶ್ಲಾಘನೆ

Kerala landslide

Published July 30, 2024
Share
1 Min Read
HD Kumaraswamy
SHARE

ಬೆಂಗಳೂರು: ಕೇರಳದ ವಯನಾಡು ಬಳಿ ಉಂಟಾಗಿರುವ ಭೀಕರ ಭೂಕುಸಿತದಿಂದ ಅನೇಕರು ಧಾರುಣ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ. ಇನ್ನು ಅನೇಕರು ಮಣ್ಣಿನಡಿಯಲ್ಲಿ ಸಿಲುಕಿದ್ದು, ಅವರನ್ನು ರಕ್ಷಿಸುವ ಕಾರ್ಯ ಸಮರೋಪಾದಿಯಲ್ಲಿ ಸಾಗಿದೆ ಎಂದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಪ್ರಧಾನಿ ನರೇಮನದ್ರ ಮೋದಿ ಅವರು ತುರ್ತಾಗಿ ಸ್ಪಂದಿಸಿದ್ದು, ಕೇರಳದ ಮುಖ್ಯಮಂತ್ರಿಗಳ ಜತೆ ಮಾತನಾಡಿ, ರಕ್ಷಣಾ ಕಾರ್ಯಗಳಿಗೆ ಸಕಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಪ್ರಧಾನಿ ಅವರನ್ನು ನಾನು ಅಭಿನಂದಿಸುತ್ತೇನೆ ಎಂದಿದ್ದಾರೆ. ಈ ದುರಂತದಲ್ಲಿ ಸಾವನ್ನಪ್ಪಿದವರಿಗೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಎಲ್ಲಾ ಕುಟುಂಬಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

I am deeply shocked by the devastating landslide near Wayanad in Kerala, which has claimed many lives. Many others are still trapped under the mud, and rescue operations are ongoing.
The Hon'ble Prime Minister, Shri @narendramodi, responded promptly by speaking with the Chief…

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 30, 2024

ಕೇರಳ ಸೇರಿ ದೇಶದೆಲ್ಲೆಡೆ ಭಾರೀ ಮಳೆ ಆಗುತ್ತಿದ್ದು, ಭೂಕುಸಿತ, ನೆರೆ ಉಂಟಾಗಿದೆ. ಕರ್ನಾಟಕದಲ್ಲಿಯೂ ಅನೇಕ ಜಿಲ್ಲೆಗಳಲ್ಲಿ ಇದೇ ಸಮಸ್ಯೆ ಸೃಷ್ಟಿಯಾಗಿದೆ. ಈ ಬಗ್ಗೆ ಸಾರ್ವಜನಿಕರು ಬಹಳ ಎಚ್ಚರಿಕೆ ವಹಿಸಬೇಕು ಹಾಗೂ ರಾಜ್ಯ ಸರ್ಕಾರವೂ 24X7 ರಕ್ಷಣಾ ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿಟ್ಟು, ಅಪಾಯವಿರುವ ಸ್ಥಳಗಳಲ್ಲಿ ಅಧಿಕಾರಿಗಳನ್ನು ನಿಯೋಜಿಸಬೇಕು ಎಂಬ ಸಲಹೆ ಮಾಡಿದ್ದಾರೆ.

ಬಿಯರ್ ಬೆಲೆ ಪ್ರತಿ ಬಾಟಲಿಗೆ 10 ರಿಂದ 20 ರೂ. ಹೆಚ್ಚಳ

You Might Also Like

ಬಳ್ಳಾರಿಯಿಂದ ಬೆಂಗಳೂರು ಇನ್ನಷ್ಟು ಹತ್ತಿರ! – News18 ಕನ್ನಡ

ಕುಣಿಗಲ್ ಪುರಸಭೆಗೆ ಕನ್ನ ಹಾಕಿದವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಮನವಿ

ಕಮಲ ತೊರೆದು ಕೈಗೆ ಸೇರಿದ ಕೆಪಿ ನಂಜುಂಡಿ

ಗುಂಡಿ ಮುಚ್ಚಲು ವಿದೇಶಿ ಯಂತ್ರಗಳ ಮೊರೆ ಹೋದ ಬಿಬಿಎಂಪಿ, ಬೆಂಗಳೂರಿಗರ ಆಕ್ರೋಶ

ಸಿಂಗಾಪುರದಲ್ಲಿ ಪಿಎಂ ಮೋದಿ

TAGGED:Kerala LandslideKumaraswamynarendra modiWayanad landslide
Share This Article
Facebook Copy Link Print
Previous Article Shock for Beer Price ಬಿಯರ್ ಬೆಲೆ ಪ್ರತಿ ಬಾಟಲಿಗೆ 10 ರಿಂದ 20 ರೂ. ಹೆಚ್ಚಳ
Next Article ಯುವತಿಯ ಗುಪ್ತಾಂಗಕ್ಕೆ ಇರಿದು ಹತ್ಯೆ ಮಾಡಿದ ಆರೋಪದಲ್ಲಿ ಕರ್ನಾಟಕ ಯುವಕನ ಬಂಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up