By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವೇದಿಕೆಯ ಮೇಲೆಯೇ ಪಾತ್ರ ಮಾಡುತ್ತಾ ಕುಸಿದು ಬಿದ್ದು ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ವೇದಿಕೆಯ ಮೇಲೆಯೇ ಪಾತ್ರ ಮಾಡುತ್ತಾ ಕುಸಿದು ಬಿದ್ದು ಸಾವು

EntertainmentLatestಬೆಂಗಳೂರು-Bengaluruರಾಜ್ಯ-Karnataka

ವೇದಿಕೆಯ ಮೇಲೆಯೇ ಪಾತ್ರ ಮಾಡುತ್ತಾ ಕುಸಿದು ಬಿದ್ದು ಸಾವು

Published May 4, 2024
Share
1 Min Read
yelhanka copy yelhanka copy yelhanka copy
SHARE

ಬೆಂಗಳೂರು: ವೇದಿಕೆಯ (Stage) ಮೇಲೆ ನಿನ್ನೆ ಶಕುನಿ ಪಾತ್ರದಲ್ಲಿ ವೇದಿಕೆಗೆ ಬಂದ 72ರ ವಯಸ್ಸಿನ ಎನ್.ಮುನಿಕೆಂಪಣ್ಣ (Munikempanna) ಎಂಬವರು ವೇದಿಕೆ ಮೇಲೆ ಪಾತ್ರ ನಿರ್ವಹಿಸುತ್ತಲೇ ಕುಸಿದು ಬಿದಿದ್ದಾರೆ. ಈ ಘಟನೆ ಯಲಹಂಕದ (Yelhanka) ಸಾತನೂರು ಗ್ರಾಮದಲ್ಲಿ ನಡೆದಿದೆ.

ಮಧ್ಯರಾತ್ರಿಯವರೆಗೂ ಅದ್ಭುತವಾಗಿಯೇ ನಾಟಕ (Drama) ಪ್ರದರ್ಶನ ಮಾಡಿದ ಮುನಿಕೆಂಪಣ್ಣ, ಮಧ್ಯರಾತ್ರಿ 1 ಗಂಟೆಯ ವೇಳೆಗೆ ನಾಟಕ ಆಡುತ್ತಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಇವರು ನಿವೃತ್ತ ಉಪನ್ಯಾಸಕರೂ (Professor) ಆಗಿದ್ದಾರೆ. ದೇವನಹಳ್ಳಿಯಲ್ಲಿ (Devanahalli) ನಡೆದ 28 ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಇದನ್ನೂ ಓದಿ: ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ಸಂಬಂಧಿ ಬಂಧನ

ಮುನಿಕೆಂಪಣ್ಣ ಅವರಿಗೆ ಹೃದಯಾಘಾತವಾಗಿದ್ದು,(Heart Attack) ಅಪಾರ ಅಭಿಮಾನಿಗಳನ್ನು ಅಗಲಿದಿದ್ದಾರೆ. ಹುಟ್ಟೂರು ಅರದೇಶನಹಳ್ಳಿಯಲ್ಲಿ ಅಂತ್ಯ ಸಂಸ್ಕಾರದಕ್ಕೆ ಸಿದ್ದತೆ ಮಾಡಲಾಗಿದೆ. ಇದನ್ನೂ ಓದಿ: ಪೆನ್‌ಡ್ರೈವ್‌ ಪ್ರಜ್ವಲ್ ಪ್ರಕರಣ: ಮೇ 10 ರೊಳಗೆ ವಿಚರಣೆಗೆ ಹಾಜರಾಗಲು ಪ್ರಜ್ವಲ್ ನಿರ್ಧಾರ

You Might Also Like

ರಾಮೇಶ್ವರಂನಲ್ಲಿ ಪಂಬನ್ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ

ಪ್ರಿಯಕರನ ಜೊತೆ ಸರಸದ ವೇಳೆಯೇ ಸಿಕ್ಕಿಬಿದ್ದ ಪತ್ನಿ, ಪತಿಯ ಕಥೆ ಮುಗಿಸಿದ ಜೋಡಿ

ಬನಶಂಕರಿ ಜಾತ್ರೆಯಲ್ಲಿ ಮಹಿಳೆಯರ ತಾಳಿ, ಚೈನ್ ಹಾಗೂ ಮೊಬೈಲ್ ಕಳ್ಳತನ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ಅರೆಸ್ಟ್

ಪತಿಯ ತಲೆ ಮೇಲೆ ಕಾದ ಎಣ್ಣೆ ಸುರಿದು ಕೊಲೆಗೆ ಯತ್ನಿಸಿದ ಪತ್ನಿ

TAGGED:#drama#N. Munikempanna#Shakuni#ಎನ್.ಮುನಿಕೆಂಪಣ್ಣ#ನಾಟಕ#ಶಕುನಿ#ಸಾವುpassed away
Share This Article
Facebook Copy Link Print
Previous Article bhavani revanna 1 bhavani revanna 1 bhavani revanna 1 ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ಸಂಬಂಧಿ ಬಂಧನ
Next Article bjp congress copy bjp congress copy bjp congress copy ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದೂ ಯುವತಿಯರು ಮನೆಯಿಂದ ಹೊರಬರುವುದೇ ಕಷ್ಟವಾಗಿದೆ: ಕೈ ವಿರುದ್ಧ ಕಮಲ ಆಕ್ರೋಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up