By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಡುಗೆ ಎಣ್ಣೆ ಮರುಬಳಕೆ ಮಾಡದಂತೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಅಡುಗೆ ಎಣ್ಣೆ ಮರುಬಳಕೆ ಮಾಡದಂತೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ

Latestಅಡುಗೆ-Cookingಆರೋಗ್ಯ

ಅಡುಗೆ ಎಣ್ಣೆ ಮರುಬಳಕೆ ಮಾಡದಂತೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ

Health Department issues new guidelines to prevent reuse of cooking oil

Published July 31, 2025
Share
1 Min Read
Cooking Oil Cooking Oil Cooking Oil
SHARE

ಬೆಂಗಳೂರು: ರಾಜ್ಯದಲ್ಲಿ ಅನೇಕ ಜನರು ಅಡುಗೆ ಎಣ್ಣೆ ಮತ್ತೆ ಮತ್ತೆ ಬಳಕೆ ಮಾಡುತ್ತಿರುವ ಮಾಹಿತಿ ಬಂದ ಕಾರಣ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಬಹುತೇಕ ಬೇಕರಿ, ಹೋಟೆಲ್‌ ಹಾಗೂ ಎಣ್ಣೆ ಉದ್ಯಮಗಳನ್ನ ಮಾಡುತ್ತಿರುವರಿಗೆ ಆರೋಗ್ಯ ಇಲಾಖೆ ಆದೇಶ ನೀಡಿದ್ದು, ಯಾವುದೇ ಕಾರಣಕ್ಕೂ ಅಡುಗೆ ಎಣ್ಣೆಯನ್ನ ಮರು ಬಳಕೆ ಮಾಡಬಾರದು ಎಂದು ತಿಳಿಸಿದೆ. ಇನ್ನು ಇದಿಷ್ಟೇ ಅಲ್ಲದೇ, ಅಡುಗೆ ಎಣ್ಣೆ ತಯಾರಿಕಾ ಘಟಕ ನಡೆಸುತ್ತಿರುವವರು ಕಡ್ಡಾಯವಾಗಿ ತಪ್ಪದೇ ಆರು ತಿಂಗಳಿಗೊಮ್ಮೆ ಗುಣಮಟ್ಟ ತಪಾಸಣೆ ಮಾಡಿಸಬೇಕು ಎಂದು ಇಲಾಖೆ ಆದೇಶ ಹೊರಡಿಸಿದೆ.

ಆರೋಗ್ಯ ಇಲಾಖೆ ನೀಡಿರುವ ಆದೇಶದ ಪ್ರಕಾರ, ಪ್ಯಾಕಿಂಗ್ ಮಾಡುವಾಗ ಹಾಗೂ ಲೇಬಲಿಂಗ್ ಮಾಡುವಾಗ ಸ್ವಚ್ಛತೆ ಕಾಪಾಡಿಕೊಳ್ಳುವುದು ಕಡ್ಡಾಯ ಹಾಗೂ ಎ&ಡಿ ವಿಟಮಿನ್ ಇರುವ ಎಣ್ಣೆ ಮಾರಾಟ ಮಾಡಬೇಕು ಎಂದು ತಿಳಿಸಿದೆ. ಇದರ ಜೊತೆಗೆ ಟ್ರಾನ್ಸ್ ಫ್ಯಾಟ್ ಕಡಿಮೆ ಇರುವ ಎಣ್ಣೆಯನ್ನು ಮಾತ್ರ ಬಳಕೆ ಮಾಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಸದ್ಯ 32,68,999 ಲೀಟರ್ ಬಳಕೆ ಮಾಡಿದ ಎಣ್ಣೆ ಇರುವುದು ಪತ್ತೆಯಾಗಿದ್ದು, ಅದನ್ನ ಸೂಕ್ತ ರೀತಿಯಲ್ಲಿ ಸೂಕ್ತ ವಿಲೇವಾರಿ ಮಾಡಲು ಹಾಗೂ ಬಯೋ ಡಿಸೇಲ್ ಘಟಕಕ್ಕೆ ಕಳುಹಿಸಲು ಬೇಕಾದ ವ್ಯವಸ್ಥೆ ಮಾಡಲಾಗಿದೆ, ಮುಂದಿನ ದಿನಗಳಲ್ಲಿ ಸಹ ಈ ರೀತಿಯೇ ಮಾಡಬೇಕು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕಳೆದ ಎರಡು-ಮೂರು ತಿಂಗಳಿನಿಂದ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದೆ. ಹಾಸನ ಜಿಲ್ಲೆಯೊಂದರಲ್ಲಿಯೇ ಸುಮಾರು 30ಕ್ಕೂ ಹೆಚ್ಚು ಜನ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಅಲ್ಲದೇ, ವಿವಿಧ ಜಿಲ್ಲೆಗಳಲ್ಲಿ ಸಹ ಹೃದಯಾಘಾತ ಪ್ರಕರಣಗಳು ವರದಿಯಾದ ಬೆನ್ನಲ್ಲೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಸಮಿತಿ ರಚನೆ ಮಾಡಿತ್ತು. ಈ ಸಮಿತಿ ನೀಡಿದ ವರದಿಯಲ್ಲಿ ಹೃದಯಾಘಾತಕ್ಕೆ ಜೀವನಶೈಲಿ ಹಾಗೂ ಬೊಜ್ಜು ಕಾರಣ ಎಂದು ತಿಳಿಸಲಾಗಿದೆ.

You Might Also Like

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ : ಹೈ ಜಂಪ್‌ನಲ್ಲಿ ನಿಶಾದ್ ಕುಮಾರ್‌ಗೆ ಬೆಳ್ಳಿ

ಪ್ರಜ್ವಲ್‌ಗೆ ಎಸ್‌ಐಟಿ ಅಧಿಕಾರಿಗಳ ಸಾಲು ಸಾಲು ಪ್ರಶ್ನೆ: ಉತ್ತರ ನೀಡದೇ ಅಸಹಕಾರ

ನಟಿ ಶಿಲ್ಪಾ ಶೆಟ್ಟಿಗೆ ಪೊಲೀಸರ ನೊಟೀಸ್, ವಿಚಾರಣೆಗೆ ಹಾಜರಾಗಲು ಸೂಚನೆ

ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂ. ಅನುದಾನ ಬಿಡುಗಡೆಗೆ ಸಿಎಂ ಅಸ್ತು

ಇಂದು ವರ್ಷದ ಮೊದಲ ಸೂರ್ಯಗ್ರಹಣ

TAGGED:Cooking Oil
Share This Article
Facebook Copy Link Print
Previous Article DK Shivakuamr ಸಚಿವ ರಾಜಣ್ಣ ಹನಿಟ್ರ‍್ಯಾಪ್ ಪ್ರಕರಣದ ಕುರಿತು ನನಗೇನು ಗೊತ್ತಿಲ್ಲ : ಡಿಕೆಶಿ
Next Article Supa Dam Supa Dam Supa Dam ಕಾಳಿ ನದಿ ಯೋಜನೆ 1ನೇ ಹಂತದ ಸೂಪಾ ಅಣೆಕಟ್ಟೆ ಕೆಳಭಾಗದಲ್ಲಿ ಪ್ರವಾಹದ ಮುನ್ನೆಚ್ಚರಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up