By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮನೆ ಬಾಗಿಲಿಗೆ ಆರೋಗ್ಯ ಸೇವೆ : ಗೃಹ ಆರೋಗ್ಯ ಯೋಜನೆ ಜಾರಿಗೆ ಸಿದ್ಧತೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಮನೆ ಬಾಗಿಲಿಗೆ ಆರೋಗ್ಯ ಸೇವೆ : ಗೃಹ ಆರೋಗ್ಯ ಯೋಜನೆ ಜಾರಿಗೆ ಸಿದ್ಧತೆ

BlogLatestMain PostTop Storiesಆರೋಗ್ಯರಾಜ್ಯ-Karnataka

ಮನೆ ಬಾಗಿಲಿಗೆ ಆರೋಗ್ಯ ಸೇವೆ : ಗೃಹ ಆರೋಗ್ಯ ಯೋಜನೆ ಜಾರಿಗೆ ಸಿದ್ಧತೆ

health service at Doorstep

Published August 7, 2024
Share
1 Min Read
Dinesh Gundu Rao Dinesh Gundu Rao Dinesh Gundu Rao
SHARE

ಬೆಂಗಳೂರು : ರಾಜ್ಯ ಸರ್ಕಾರವು ಮತ್ತೊಂದು ಮಹತ್ವದ ಯೋಜನೆ ಜಾರಿಗೆ ತಂದಿದ್ದು, ಮನೆ ಬಾಗಿಲಿಗೆ ಆರೋಗ್ಯ ಸೇವೆ ಒದಗಿಸುವ ಗೃಹ ಆರೋಗ್ಯ ಯೋಜನೆ ಜಾರಿಗೆ ತರಲು ಸಿದ್ಧತೆ ನಡೆಸಿದೆ.

ಈ ಕುರಿತು ಮಾಹಿತಿ ನೀಡಿರುವ ಸಚಿವ ದಿನೇಶ್ ಗುಂಡೂರಾವ್, ರಾಜ್ಯ ಸರ್ಕಾರವು ಗೃಹ ಆರೋಗ್ಯ ಯೋಜನೆ ಮೊದಲ ಹಂತದಲ್ಲಿ ಎಂಟು ಜಿಲ್ಲೆಗಳಲ್ಲಿ ಮುಂದಿನ ತಿಂಗಳಿನಿಂದ ಆರಂಭವಾಗಲಿದೆ. ಈ ಯೋಜನೆಯ ಆರಂಭದ ದಿನಾಂಕವನ್ನು ಬುಧವಾರ ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.

ಗೃಹ ಆರೋಗ್ಯ ಯೋಜನೆಯ ಮೂಲಕ ಮಧುಮೇಹ, ಅಧಿಕ ರಕ್ತದೊತ್ತಡ ಸೇರಿ ಇತರೆ ಆರೋಗ್ಯ ಸಮಸ್ಯೆ ಇರುವವರಿಗೆ ಮೂರು ತಿಂಗಳಿಗೆ ಆಗುವಷ್ಟು ಮಾತ್ರೆಗಳನ್ನು ಮನೆಗಳಿಗೆ ನೇರವಾಗಿ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

ಭೀಕರ ಅಪಘಾತ : ಗರ್ಭಿಣಿ ಮೇಲೆ ಹರಿದ ಲಾರಿ, ಹೊಟ್ಟೆಯಿಂದ ಹೊರಬಂದು ಒದ್ದಾಡಿ ಸಾವನ್ನಪ್ಪಿದ ಶಿಶು

ಡಯಾಬಿಟಿಕ್, ಪ್ರಿ –ಡಯಾಬಿಟಿಕ್ ಪತ್ತೆ ಹಚ್ಚುವ ನಿಟ್ಟಿನಲ್ಲಿ ಜಿಲ್ಲಾ ಆಸ್ಪತ್ರೆಗಳಲ್ಲಿ ಸಮುದಾಯ ಮಧುಮೇಹ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

You Might Also Like

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ

ಕಾಂತಾರ ಕ್ರೇಜ್ : ಮುಂಬೈನಲ್ಲಿ ರಿಷಬ್ ಶೆಟ್ಟಿಗೆ ಹೂಮಳೆ ಸ್ವಾಗತ

ಸಾರಿಗೆ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ

ಫೆ.10ರಿಂದ ಬೆಂಗಳೂರಿನಲ್ಲಿ ಏರ್ ಶೋ

TAGGED:Dinesh Gundu RaoHealth Service
Share This Article
Facebook Copy Link Print
Previous Article Pregnent Women Pregnent Women Pregnent Women ಭೀಕರ ಅಪಘಾತ : ಗರ್ಭಿಣಿ ಮೇಲೆ ಹರಿದ ಲಾರಿ, ಹೊಟ್ಟೆಯಿಂದ ಹೊರಬಂದು ಒದ್ದಾಡಿ ಸಾವನ್ನಪ್ಪಿದ ಶಿಶು
Next Article DK And RC ಇನ್ನುಮುಂದೆ QR ಕೋಡ್ ಸ್ಕಾನ್ ಮಾಡಿದರೆ ಸಾಕು ಸಿಗುತ್ತೆ ಚಾಲಕ ಹಾಗೂ ವಾಹನದ ಡಿಟೆಲ್ಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up