ಮನೆ ಬಾಗಿಲಿಗೆ ಆರೋಗ್ಯ ಸೇವೆ : ಗೃಹ ಆರೋಗ್ಯ ಯೋಜನೆ ಜಾರಿಗೆ ಸಿದ್ಧತೆ

ಬೆಂಗಳೂರು : ರಾಜ್ಯ ಸರ್ಕಾರವು ಮತ್ತೊಂದು ಮಹತ್ವದ ಯೋಜನೆ ಜಾರಿಗೆ ತಂದಿದ್ದು, ಮನೆ ಬಾಗಿಲಿಗೆ ಆರೋಗ್ಯ ಸೇವೆ ಒದಗಿಸುವ ಗೃಹ ಆರೋಗ್ಯ ಯೋಜನೆ ಜಾರಿಗೆ ತರಲು ಸಿದ್ಧತೆ ನಡೆಸಿದೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ದಿನೇಶ್ ಗುಂಡೂರಾವ್, ರಾಜ್ಯ ಸರ್ಕಾರವು ಗೃಹ ಆರೋಗ್ಯ ಯೋಜನೆ ಮೊದಲ ಹಂತದಲ್ಲಿ ಎಂಟು ಜಿಲ್ಲೆಗಳಲ್ಲಿ ಮುಂದಿನ ತಿಂಗಳಿನಿಂದ ಆರಂಭವಾಗಲಿದೆ. ಈ ಯೋಜನೆಯ ಆರಂಭದ ದಿನಾಂಕವನ್ನು ಬುಧವಾರ ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ. ಗೃಹ ಆರೋಗ್ಯ ಯೋಜನೆಯ ಮೂಲಕ ಮಧುಮೇಹ, ಅಧಿಕ ರಕ್ತದೊತ್ತಡ … Continue reading ಮನೆ ಬಾಗಿಲಿಗೆ ಆರೋಗ್ಯ ಸೇವೆ : ಗೃಹ ಆರೋಗ್ಯ ಯೋಜನೆ ಜಾರಿಗೆ ಸಿದ್ಧತೆ