By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹಾಸನದಲ್ಲಿ ನಿಲ್ಲದ ಹೃದಯಾಘಾತ ಸಾವಿನ ಪ್ರಕರಣಗಳು : ಮೃತರ ಸಂಖ್ಯೆ 21ಕ್ಕೆ ಏರಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಹಾಸನದಲ್ಲಿ ನಿಲ್ಲದ ಹೃದಯಾಘಾತ ಸಾವಿನ ಪ್ರಕರಣಗಳು : ಮೃತರ ಸಂಖ್ಯೆ 21ಕ್ಕೆ ಏರಿಕೆ

ರಾಜ್ಯ-KarnatakaLatestಹಾಸನ-Hassan

ಹಾಸನದಲ್ಲಿ ನಿಲ್ಲದ ಹೃದಯಾಘಾತ ಸಾವಿನ ಪ್ರಕರಣಗಳು : ಮೃತರ ಸಂಖ್ಯೆ 21ಕ್ಕೆ ಏರಿಕೆ

Heart attack deaths continue in Hassan: Death toll rises to 21

Published June 30, 2025
Share
1 Min Read
Hassan 3 Hassan 3 Hassan 3
SHARE

ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಸರಣಿ ಮುಂದುವರಿದಿದ್ದು, ಒಂದೇ ದಿನ ಮೂವರು ಮೃತಪಟ್ಟಿದ್ದಾರೆ. ಇದರೊಂದಿಗೆ, ಕಳೆದ 40 ದಿನಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಲೋಹಿತ್ (38) ಹೃದಯಾಘಾತದಿಂದ ಅಸುನೀಗಿದ್ದಾರೆ. ಬೇಲೂರಿನ ಜೆಪಿ‌. ಲೇಪಾಕ್ಷಿ (50) ಹಾಗೂ ಹೊಳೆನರಸೀಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇಂಗ್ಲಿಷ್ ಪ್ರಾಧ್ಯಾಪಕ ಮುತ್ತಯ್ಯ (58) ಕೂಡ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.

ಲೋಹಿತ್ ಕಳೆದ 18 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಜೆಯಲ್ಲಿ ಊರಿಗೆ ಬಂದಿದ್ದ ಅವರು, ಜುಲೈ 3ರಂದು ರಜೆ ಮುಗಿಸಿ ಕರ್ತವ್ಯಕ್ಕೆ ಮರಳುವವರಿದ್ದರು. ದುರದೃಷ್ಟವಶಾತ್, ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಹಾಸನದ ಸಿದ್ದೇಶ್ವರ್ ನಗರದ ನಿವಾಸಿ ಗೋವಿಂದ (37) ಎಂಬವರು ಹೃದಯಾಘಾತದಿಂದ ಮೃತಪಟ್ಟಿದ್ದರು. ಆಟೋ ಚಾಲಕರಾಗಿರುವ ಗೋವಿಂದ ಅವರಿಗೆ ಆಟೋ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರೇ ಆಟೋ ಚಲಾಯಿಸಿಕೊಂಡು ಜಿಲ್ಲಾಸ್ಪತ್ರೆಗೆ ತೆರಳಿದ್ದರು. ಆದಾಗ್ಯೂ, ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು.

You Might Also Like

ಫೆ.26ರಂದು ಕೆನಡಾ ಪ್ರಧಾನಿ ಭಾರತ ಭೇಟಿ, ಮೋದಿ-ಮಾರ್ಕ್ ಕಾರ್ನಿ ಮಹತ್ವದ ಮಾತುಕತೆ

ಪುಟಿನ್‌ ಜೊತೆ ಸಭೆಗೆ ಮೋದಿ ಸರ್ಕಾರ ಅವಕಾಶ ನೀಡಿಲ್ಲ; ರಾಹುಲ್‌ ಗಾಂಧಿ

ರಾಜ್ಯದಲ್ಲಿ 20 ಔಷಧ ಪರವಾನಗಿ ರದ್ದು, 133 ಔಷಧ ಪರವಾನಗಿಗಳ ಅಮಾನತು

ಬೆಳಗಾವಿಯಲ್ಲಿ ಹೃದಯಾಘಾತದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವು

ನಾಗಮಂಗಲದಲ್ಲಿ ಗಣಪತಿ ಭಕ್ತರ ಮೇಲೆ ದಾಳಿ : ಕೇಂದ್ರ ಸಚಿವ ಹೆಚ್ಡಿಕೆ ಖಂಡನೆ

TAGGED:hassanheart attack
Share This Article
Facebook Copy Link Print
Previous Article Banu Mushtaq Banu Mushtaq Banu Mushtaq 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬೂಕರ್​ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಆಯ್ಕೆ
Next Article Genasu Genasu Genasu ವರಣನ ಆರ್ಭಟಕ್ಕೆ ಗೆಣಸು ಬೆಳೆ ನಾಶ, ಕಂಗಾಲಾದ ರೈತ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
Mangaluru Murder Arif Mangaluru Murder Arif Mangaluru Murder Arif
ಕರಾವಳಿಯಲ್ಲಿ ರೌಡಿಶೀಟರ್ ಕಗ್ಗೊಲೆ: ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ
ದಕ್ಷಿಣ ಕನ್ನಡ-Dakshina Kannada
March 27, 2026
Bank Holidays Bank Holidays Bank Holidays
ಏಪ್ರಿಲ್‌ನಲ್ಲಿ 11 ದಿನ ಬ್ಯಾಂಕ್ ರಜೆ ಬಂದ್
ರಾಜ್ಯ-Karnataka
March 27, 2026
Ticket 01 Ticket 01 Ticket 01
ಶಾಸಕರಿಗೆ 1+1 ಐಪಿಎಲ್ ಟಿಕೆಟ್ ನೀಡಲು KSCA ಒಪ್ಪಿಗೆ
ಕ್ರೀಡೆ-Sports
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up