By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇನ್ನೂ ಮೂರ್ನಾಲ್ಕು ದಿನಗಳ ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಇನ್ನೂ ಮೂರ್ನಾಲ್ಕು ದಿನಗಳ ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ
ರಾಜ್ಯ-KarnatakaLatest

ಇನ್ನೂ ಮೂರ್ನಾಲ್ಕು ದಿನಗಳ ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ

Heavy rain forecast for the next three to four days in the state

Published September 3, 2025
Share
1 Min Read
Bengaluru Rain
SHARE

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ ಹಲವೆಡೆ ಮುಂದಿನ ಮೂರ್ನಾಲ್ಕು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳಾದ
ದಕ್ಷಿಣ ಕನ್ನಡ,ಉಡುಪಿ ಮತ್ತು ಉತ್ತರ ಕನ್ನಡದಲ್ಲೂ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇನ್ನು ಉತ್ತರ ಒಳನಾಡು ಜಿಲ್ಲೆಗಳ ಹಲವು ಕಡೆ ಕೂಡ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು,ರಾಜಧಾನಿ ಬೆಂಗಳೂರು ಕೂಡ ಮಳೆಯ ಹೊಡೆತಕ್ಕೆ ತತ್ತರಿಸುವ ಸಂಭವವಿದೆ.ಈಗಾಗಲೇ ಕಳೆದ 2-3 ದಿನಗಳಿಂದ ನಗರದ ಹಲವು ಕಡೆಗಳಲ್ಲಿ ಮಳೆ ಮುಂದುವರೆದಿದೆ.

ಈ ಬಗ್ಗೆ ಮಾಹಿತಿ ನೀಡಿರುವ ರಾಜ್ಯ ಹವಾಮಾ ಇಲಾಖೆ ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು,ಇದರ ಪರಿಣಾಮ ರಾಜ್ಯದ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಹೀಗಾಗಿ ಸೆ. 6ರವರೆಗೆ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನುಳಿದಂತೆ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಆ ಮೂಲಕ ಸೆಪ್ಟೆಂಬರ್ ತಿಂಗಳಲ್ಲೂ ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆಯುವ ಸೂಚನೆ ಸಿಕ್ಕಂತಾಗಿದೆ.

You Might Also Like

ಸಿಲಿಕಾನ್ ಸಿಟಿಯಲ್ಲಿ ಮುಂದುವರಿದ ತರಕಾರಿ, ಹಣ್ಣುಗಳ ಬೆಲೆ ಏರಿಕೆ

ನಾಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ

ಬಾಗಲಕೋಟೆ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ – ನಾಲ್ವರು ಯುವಕರು ದುರ್ಮರಣ

ತಡರಾತ್ರಿ ಸಿಲಿಕಾನ್ ಸಿಟಿಗೆ ಆಗಮಿಸಿದ ಅಮಿತ್‌ ಶಾ

ರಸ್ತೆತಡೆ ನಡೆಸಿದ್ದ ಮಾಜಿ ಸಚಿವ ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್‌ ದಾಖಲು

TAGGED:Heavy Rain
Share This Article
Facebook Copy Link Print
Previous Article DK Suresh ಧರ್ಮಸ್ಥಳದ ಹೆಸರಲ್ಲಿ ಬಿಜೆಪಿ- ಜೆಡಿಎಸ್ ಪಕ್ಷಗಳು ರಾಜಕೀಯ ಮಾಡುತ್ತಿವೆ : ಡಿ.ಕೆ.ಸುರೇಶ್‌
Next Article ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಇಸ್ಲಾಂ ಕಾನ್ಫರೆನ್ಸ್ : ಹಿಂದೂ ಸಂಘಟನೆಗಳಿಂದ ಆಕ್ರೋಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up