By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭಾರಿ ಮಳೆಯಿಂದ ತತ್ತರಿಸಿದ ಕಲಬುರ್ಗಿ, ಗ್ರಾಮಗಳಿಗೆ ನುಗ್ಗಿದ ನೀರು, ಜನರ ಪರದಾಟ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಕಲಬುರಗಿ-Kalaburagi - ಭಾರಿ ಮಳೆಯಿಂದ ತತ್ತರಿಸಿದ ಕಲಬುರ್ಗಿ, ಗ್ರಾಮಗಳಿಗೆ ನುಗ್ಗಿದ ನೀರು, ಜನರ ಪರದಾಟ

ಕಲಬುರಗಿ-KalaburagiLatestರಾಜ್ಯ-Karnataka

ಭಾರಿ ಮಳೆಯಿಂದ ತತ್ತರಿಸಿದ ಕಲಬುರ್ಗಿ, ಗ್ರಾಮಗಳಿಗೆ ನುಗ್ಗಿದ ನೀರು, ಜನರ ಪರದಾಟ

Heavy rain in Kalaburagi district, water entering villages

Published September 27, 2025
Share
1 Min Read
Kalaburagi 01 Kalaburagi 01 Kalaburagi 01
SHARE

ಕಲಬುರ್ಗಿ : ಕಲ್ಬುರ್ಗಿಯಲ್ಲಿ ಕಳೆದ 48 ಗಂಟೆಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವ ಪ್ರಿಯಾಂಕ ಖರ್ಗೆ ಭೇಟಿ ನೀಡಿದ್ದಾರೆ. ಹಳೆ ಹೆಬ್ಬಾಳ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಭೇಟಿ ನೀಡಿದ್ದಾರೆ. ಕಲ್ಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಳೆ ಹೆಬ್ಬಾಳ ಗ್ರಾಮಕ್ಕೆ ಭೇಟಿ ನೀಡಿದ್ದಾರೆ.

ಜಿಲ್ಲೆಯ ಬೆಣ್ಣೆತೋರ ಜಲಾಶಯದ ನೀರಿನಿಂದ ಇಡಿ ಗ್ರಾಮ ಮುಳುಗಡೆಯಾಗಿದೆ. ಗ್ರಾಮಸ್ಥರನ್ನು ಬೇರೆ ಕಡೆಗೆ ಶಾಶ್ವತವಾಗಿ ಶಿಫ್ಟ್ ಮಾಡುವಂತೆ ಸೂಚನೆ ನೀಡಿದ್ದಾರೆ. ಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ. ಈ ವೇಳೆ ಗ್ರಾಮಸ್ಥರ ಸಭೆ ಕರೆದು ಒಪ್ಪಿಗೆ ಪಡೆದು ಶಾಶ್ವತ ಪರಿಹಾರಕ್ಕೆ ಸೂಚಿಸಿದ್ದಾರೆ.

ಇನ್ನು ಭೀಮಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಯಂಕಂಚಿ ಗ್ರಾಮಕ್ಕೆ ಭೀಮಾ ನದಿಯ ನೀರು ನುಗ್ಗಿದೆ. ಬಸವೇಶ್ವರ ದೇವಸ್ಥಾನ, ಮಹಾಲಕ್ಷ್ಮಿ ದೇವಸ್ಥಾನ ಸಂಪೂರ್ಣವಾಗಿ ಜಲಾವೃತವಾಗಿದೆ. ದೋಣಿಯಲ್ಲಿ ಹೋಗಿ ಗ್ರಾಮಸ್ಥರು ಪೂಜೆ ಸಲ್ಲಿಸಿದ್ದಾರೆ. ನದಿ ನೀರು ಉಕ್ಕಿ ಹರಿಯುತ್ತಿದ್ದರು ಕೂಡ ಭಿಮಾನದಿಯಲ್ಲಿ ದೋಣಿಯಲ್ಲಿ ಹೋಗಿ ಪೂಜೆ ಸಲ್ಲಿಸಿದ್ದಾರೆ.

You Might Also Like

Kottureshwara Jatra: ಕೊಟ್ಟೂರು ದೊರೆಯೇ, ನಿನಗಾರು ಸರಿಯೇ? ಸರಿ ಸರಿ ಅಂದವರ ಹಲ್ಲುಮುರಿವೆ!

ಪಹಲ್ಗಾಮ್‌ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

ಸನ್ಯಾನಿಯಾಗಿ ಬದಲಾದ ಬಾಲಿವುಡ್‌ ನಟಿ ಮಮತಾ ಕುಲಕರ್ಣಿ

ಹಾರ್ಮುಜ್ ಜಲಸಂಧಿ ರಕ್ಷಣೆಗೆ ಬರುವಂತೆ ಹಲವು ರಾಷ್ಟ್ರಗಳಿಗೆ ಬೇಡಿಕೊಂಡ ಟ್ರಂಪ್

24 ವರ್ಷಗಳ ಹಿಂದಿನ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅರೆಸ್ಟ್

TAGGED:Kalaburagi
Share This Article
Facebook Copy Link Print
Previous Article Stabbing Stabbing Stabbing ಬೆಂಗಳೂರು : ಪಾರ್ಕಿಂಗ್ ವಿಚಾರವಾಗಿ ಕಿರಿಕ್, ನಾಲ್ವರಿಗೆ ಚಾಕು ಇರಿತ
Next Article Caste Survey Caste Survey Caste Survey ಜಾತಿಗಣತಿ ಸಮೀಕ್ಷೆಯಲ್ಲಿ ಭಾಗವಹಿಸುವುದು ಜನರ ಸ್ವಇಚ್ಛೆಗೆ ಬಿಟ್ಟಿದ್ದು ಎಂದ ಸರ್ಕಾರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
Mangaluru Murder Arif Mangaluru Murder Arif Mangaluru Murder Arif
ಕರಾವಳಿಯಲ್ಲಿ ರೌಡಿಶೀಟರ್ ಕಗ್ಗೊಲೆ: ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ
ದಕ್ಷಿಣ ಕನ್ನಡ-Dakshina Kannada
March 27, 2026
Bank Holidays Bank Holidays Bank Holidays
ಏಪ್ರಿಲ್‌ನಲ್ಲಿ 11 ದಿನ ಬ್ಯಾಂಕ್ ರಜೆ ಬಂದ್
ರಾಜ್ಯ-Karnataka
March 27, 2026
Ticket 01 Ticket 01 Ticket 01
ಶಾಸಕರಿಗೆ 1+1 ಐಪಿಎಲ್ ಟಿಕೆಟ್ ನೀಡಲು KSCA ಒಪ್ಪಿಗೆ
ಕ್ರೀಡೆ-Sports
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up