ರಾಜ್ಯದಲ್ಲಿ ಇನ್ನೂ 5 ದಿನ ಭಾರಿ ಮಳೆ ಸಾಧ್ಯತೆ
ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಳೆದ 2 ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ಇನ್ನೂ 5 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಸೇರಿದಂತೆ ರಾಜ್ಯದಲ್ಲೆಡೆ ಮಳೆಯ ವಾತಾವರಣ ಕಂಡು ಬರುತ್ತಿದ್ದು, ಬಹುತೇಕ ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಿದೆ. ಉತ್ತರ ಕರ್ನಾಟಕದ ಭಾಗದಲ್ಲಿ ಮಳೆ ಚುರುಕಾಗಿದ್ದು, ಧಾರಾಕಾರ ಮಳೆ ಸುರಿದು ಜನ ತತ್ತರಿಸುವಂತೆ ಮಾಡಿದೆ. ಇದೀಗ ದಕ್ಷಿಣ ಕರ್ನಾಟಕ … Continue reading ರಾಜ್ಯದಲ್ಲಿ ಇನ್ನೂ 5 ದಿನ ಭಾರಿ ಮಳೆ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed