By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯ-KarnatakaLatest

ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

Heavy rain likely in the state for another week, yellow alert declared in many districts

Published March 29, 2026
Share
1 Min Read
Rain Alert
SHARE

ಬೆಂಗಳೂರು, ಮಾರ್ಚ್‌ 29: ರಾಜ್ಯದ ಹಲವೆಡೆ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್‌ 29ರಿಂದ ಆರಂಭವಾಗಿ ಏಪ್ರಿಲ್‌ 4ರವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಜೋರಾಗಿ ಮಳೆಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 14 ಜಿಲ್ಲೆಗಳಿಗೆ ವಿವಿಧ ದಿನಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಪ್ರದೇಶಗಳಲ್ಲಿ ಮಧ್ಯಾಹ್ನ ನಂತರ ಮತ್ತು ಸಂಜೆ ವೇಳೆ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಏಪ್ರಿಲ್‌ 4ರವರೆಗೆ ಮಳೆ ಮುಂದುವರಿಯಲಿದೆ ಎಂದು ತಿಳಿಸಲಾಗಿದೆ.

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಪಶ್ಚಿಮ ಗಾಳಿಯ ಪ್ರಭಾವದಿಂದಾಗಿ ಈ ಮಳೆಯಾಗುತ್ತಿದೆ. ಶನಿವಾರ ಸಂಜೆ ಬೆಂಗಳೂರಿನ ಕೆಲವೆಡೆಗಳಲ್ಲೂ ಮಳೆಯಾಗಿದ್ದು, ಮುಂದಿನ ದಿನಗಳಲ್ಲಿ 50 ಕಿಮೀ ವೇಗದ ಬಿರುಗಾಳಿ, ಗುಡುಗು ಮತ್ತು ಮಿಂಚಿನ ಆರ್ಭಟ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇರಲಿದ್ದರೂ, ಮಧ್ಯಾಹ್ನ ನಂತರ ಅಥವಾ ಸಂಜೆ ವೇಳೆಯಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಬಹುದು.

ಇನ್ನು ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಹಲವೆಡೆ ಇಂದಿನಿಂದಲೇ ಮಳೆಯಾಗಲಿದ್ದು, ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಸುಳಿಗಾಳಿಯ ಪರಿಣಾಮ ಕರಾವಳಿ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳಲಿದೆ.

ಏಪ್ರಿಲ್‌ 2ರಿಂದ 4ರವರೆಗೆ ಮಳೆಯ ತೀವ್ರತೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು, ಕೆಲವು ಕಡೆಗಳಲ್ಲಿ ಗಾಳಿ ಸಹಿತ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಜನರು ಎಚ್ಚರಿಕೆಯಿಂದ ಇರಬೇಕೆಂದು ಹವಾಮಾನ ಇಲಾಖೆ ಸಲಹೆ ನೀಡಿದೆ.

You Might Also Like

ಡಿ.ಕೆ.ಶಿವಕುಮಾರ್ ಸಿಎಂ ಆಗಲು ಹೈಕಮಾಂಡ್ ಅವಕಾಶ ಮಾಡಿಕೊಡುವಂತೆ ಒಕ್ಕಲಿಗರ ಸಂಘ ಆಗ್ರಹ

ಮೆಟ್ರೋದಲ್ಲಿ ರಾಜ್ಯದ ಪಾಲೇ ಹೆಚ್ಚು ಎಂದ ಸಿದ್ದರಾಮಯ್ಯಗೆ ಪ್ರಧಾನಿ ಮೋದಿ ಟಾಂಗ್

ಡಿ.ಕೆ. ಶಿವಕುಮಾರ್ ಮಾರ್ಮಿಕ ಸೋಶಿಯಲ್ ಮೀಡಿಯಾ ಪೋಸ್ಟ್ ವೈರಲ್

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಟ್ವಿಸ್ಟ್ – A 1 ಆರೋಪಿ ಅರೆಸ್ಟ್!

ಗೃಹರಕ್ಷಕ ಡಿಜಿಪಿ ಕಮಲ್ ಪಂತ್ ನಿವೃತ್ತಿ

TAGGED:Heavy Rain
Share This Article
Facebook Copy Link Print
Previous Article Mohammed Shareek Mohammed Shareek Mohammed Shareek ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
Next Article RC RC RC ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up