By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ, ಹವಾಮಾನ ಇಲಾಖೆ ಎಚ್ಚರಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ, ಹವಾಮಾನ ಇಲಾಖೆ ಎಚ್ಚರಿಕೆ

BlogLatestWeatherರಾಜ್ಯ-Karnataka

ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ, ಹವಾಮಾನ ಇಲಾಖೆ ಎಚ್ಚರಿಕೆ

Heavy rain likely in the state for the next 3 days, Meteorological Department warns

Published April 19, 2025
Share
1 Min Read
Rain Alert
SHARE

ಬೆಂಗಳೂರು: ಇಂಡಿಯನ್ ಮೀಟಿಯರಾಲಾಜಿಕಲ್ ಡಿಪಾರ್ಟ್ಮೆಂಟ್ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಇಂದು ಮತ್ತು ಮುಂದಿನ 3 ದಿನಗಳಲ್ಲಿ ಭಾರೀ ಮಳೆ, ಗುಡುಗು-ಮಿಂಚು ಸಹಿತ ಮಳೆ ಮತ್ತು ಬಿರುಗಾಳಿ ಬೀಳುವ ಸಾಧ್ಯತೆ ಇದೆ. ರಾಜ್ಯದ ವಿವಿಧ ಭಾಗಗಳಲ್ಲಿ ಹಳದಿ & ಕಿತ್ತಳೆ ಎಚ್ಚರಿಕೆ (Yellow & Orange Alert) ಜಾರಿಗೊಳಿಸಲಾಗಿದೆ.

ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಅಬ್ಬರಿಸುತ್ತಿರುವ ಮಳೆ, ಮಲೆನಾಡಿ ಜಿಲ್ಲೆಗಳಲ್ಲಿ ನಿರಂತರವಾಗಿ ಸುರಿಯುತ್ತಿದೆ. ಆದರೆ ಉತ್ತರ ಒಳನಾಡಿನ ಒಣಹವೆಯ ಜಿಲ್ಲೆಗಳಲ್ಲಿ ಪೂರ್ಣ ಪ್ರಮಾಣದಲ್ಲಿ ನಿರೀಕ್ಷತದಷ್ಟು ಆಗುತ್ತಿಲ್ಲ. ಅಲ್ಲಲ್ಲಿ ಸಾಧಾರಣ ಮಳೆ ಆಗುತ್ತಿದೆ. ರೈತರು ಮುಂಗಾರು ಬಿತ್ತನೆಗೆ ಹೊಲ ಹದ ಮಾಡಿಕೊಳ್ಳುವ ಕಾರ್ಯದಲ್ಲಿ ತೊಡಗಿದ್ದಾರೆ.

ಪೂರ್ವ ಮುಂಗಾರು ಮಳೆಯ ಆರ್ಭಟವು ಹೆಚ್ಚಾಗುವ ಸಂಭವವಿದೆ. ಬಳಗಾಳಕೊಲ್ಲಿ ಸಮುದ್ರದಲ್ಲಿ ಮಾತ್ರವಲ್ಲದೇ ರಾಜಸ್ಥಾನ, ರಾಯಸೀಮಾ ಪ್ರದೇಶಗಳು ಭೂಮಿ ಮೇಲ್ಮೈನಲ್ಲೂ ಉಂಟಾಗಿರುವ ಹವಾಮಾನ ಬದಲಾವಣೆ ಕಾರಣದಿಂದ ಕರ್ನಾಟಕದಲ್ಲಿ ಮಳೆ ಆವರಿಸುವ ಲಕ್ಷಣಗಳು ಗೋಚರಿಸಿವೆ.

ಮುಂದಿನ 2-3ದಿನ ದಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಕೋಲಾರ, ತುಮಕೂರು, ಶಿವಮೊಗ್ಗ, ದಾವಣಗೆರೆ ಸೇರಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆ ಆಗಲಿದೆ. ನಂತರ ಏಪ್ರಿಲ್ 24ರವರೆಗೆ ರಾಜ್ಯಾವ್ಯಾಪಿ ಮಳೆ ಮತ್ತಷ್ಟು ಅಬ್ಬರಿಸಲಿದೆ. ಆಗ ಈ ಮೇಲಿನ ಜಿಲ್ಲೆಗಳು ಒಳಗೊಂಡಂತೆ ಚಿಕ್ಕಬಳ್ಳಾಪುರ, ಹಾಸನ, ಮಂಗಳೂರು, ಉಡುಪಿ, ಉತ್ತರ ಕನ್ನಡ, ಚಿತ್ರದುರ್ಗ, ಬಳ್ಳಾರಿ, ಹಾವೇರಿ, ಗದಗ, ಕೊಪ್ಪಳ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್,ಕಲಬುರಗಿ, ರಾಯಚೂರು, ಯಾದಗಿರಿ ಹೀಗೆ ಎಲ್ಲ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಕರ್ನಾಟಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

You Might Also Like

ಕರ್ನಾಟಕದ ಕಲಬುರಗಿಯ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ ಆರೋಪ ಮಾಡಿದ ರಾಹುಲ್ ಗಾಂಧಿ

ಧರ್ಮಸ್ಥಳದ ಸುತ್ತ ಜಿಪಿಆರ್ ತಂತ್ರಜ್ಞಾನ ಬಳಸಿ ಶವಗಳಿಗಾಗಿ ಹುಡುಕಾಟ

ಮೂಲ ಬೃಂದಾವನಕ್ಕೆ ಶ್ರೀ ವಾಗೀಶ ತೀರ್ಥರ ಆರಾಧನೆಯ ಶುಭ ಸಂದರ್ಭ

25 ವರ್ಷಗಳ ಬಳಿಕ ಹಳೆ ವಿದ್ಯಾರ್ಥಿಗಳಿಂದ ಗುರುಗಳಿಗೆ ಪಾದಪೂಜೆ

ಭಟ್ಕಳ ನಗರವನ್ನು ಸ್ಫೋಟಿಸುವುದಾಗಿ ಬೆದರಿಕೆ ಇ-ಮೇಲ್..!

TAGGED:Heavy RainRain Forecast
Share This Article
Facebook Copy Link Print
Previous Article PM Modi Soudi Arebia PM Modi Soudi Arebia PM Modi Soudi Arebia ಏ.22ರಿಂದ 2 ದಿನ ಸೌದಿ ಅರೇಬಿಯಾಗೆ ಪ್ರಧಾನಿ ಮೋದಿ ಭೇಟಿ
Next Article Indian Student ಕೆನಡಾದಲ್ಲಿ ಪಂಜಾಬ್ ಮೂಲದ ಭಾರತೀಯ ವಿದ್ಯಾರ್ಥಿನಿಗೆ ಗುಂಡಿಕ್ಕಿ ಹತ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up