ಬೆಂಗಳೂರು: ಇಂದು ರಾಜ್ಯದ 7 ಜಿಲ್ಲೆಗಳಲ್ಲಿ (Districts) ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ (Rain) ಎಂದು ಭಾರತೀಯ ಹವಾಮಾನ (IMD) ಇಲಾಖೆ ಎಚ್ಚರಿಕೆ ನೀಡಿದೆ.
ಬಳ್ಳಾರಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಯಾಗಿದೆ. ಗುಡುಗು-ಮಿಂಚು ಸಹಿತ 40 ರಿಂದ 50 ಕಿಮೀ ವೇಗದ ಗಾಳಿ ಬೀಸಬಹುದು ಎಂದು ಐಎಂಡಿ ಹೇಳಿದೆ. .ಇದನ್ನೂ ಓದಿ: ರಾಜ್ಯದ ಹಲವೆಡೆ ಮಳೆ ಅಬ್ಬರ- ಚಿಕ್ಕಬಳ್ಳಾಪುರದಲ್ಲಿ ಒಣಗುತ್ತಿದ್ದ ಬೆಳೆಗಳಿಗೆ ಜೀವಕಳೆ
ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಇದನ್ನೂ ಓದಿ: ಜರ್ಮನಿಯಿಂದ ಹೊರಟು ಬೆಂಗಳೂರಿಗೆ ಬರ್ತಾರಾ ಪ್ರಜ್ವಲ್ ರೇವಣ್ಣ ?
ಮಂಗಳವಾರ ಎಲ್ಲಿ ಎಷ್ಟು ಮಳೆಯಾಗಿದೆ?
ಕಲಬುರಗಿ 6.0 ಎಂಎಂ
ಗದಗ- 5.8 ಎಂಎಂ
ಹೊನ್ನಾವರ- 1.0 ಎಂಎಂ
ಚಿತ್ರದುರ್ಗ- 0.4 ಎಂಎಂ
ಮಂಗಳೂರು- 16.6 ಎಂಎಂ
ಕೊಪ್ಪಳ- 3.0 ಎಂಎಂ
ಶಿವಮೊಗ್ಗ- 1.0 ಎಂಎಂ
ಮಂಡ್ಯ- 0.5 ಎಂಎಂ
ಗಂಗಾವತಿ- 18.5 ಎಂಎಂ
ಹಾವೇರಿ- 16.5 ಎಂಎಂ

