ಬೆಂಗಳೂರಲ್ಲಿ ಗುಡುಗು-ಮಿಂಚು ಸಹಿತ ಭಾರಿ ಮಳೆ ಮುನ್ಸೂಚನೆ
ಬೆಂಗಳೂರು : ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ, ಬೆಂಗಳೂರಲ್ಲಿ ಗುಡುಗು-ಮಿಂಚು ಸಹಿತ ಭಾರಿ ಮಳೆ ಸುರಿಯುವ ಮುನ್ಸೂಚನೆಯಿದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅದರಲ್ಲೂ ಕರ್ನಾಟಕದ ಮಲೆನಾಡು ಶಿವಮೊಗ್ಗ, ಚಿಕ್ಕಮಗಳೂರು & ಕೊಡಗು, ಹಾಸನದ ಕೆಲವು ಭಾಗ ಸೇರಿದಂತೆ ಕರಾವಳಿ ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿದ್ದ ಮಳೆಯ ಆರ್ಭಟ ಇದೀಗ ಕರ್ನಾಟಕದ ಒಳ ಭಾಗಗಳಿಗೂ ಆವರಿಸಲು ಸಜ್ಜಾಗಿದೆ. … Continue reading ಬೆಂಗಳೂರಲ್ಲಿ ಗುಡುಗು-ಮಿಂಚು ಸಹಿತ ಭಾರಿ ಮಳೆ ಮುನ್ಸೂಚನೆ
Copy and paste this URL into your WordPress site to embed
Copy and paste this code into your site to embed