By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕರಾವಳಿ ಜಿಲ್ಲೆಗಳಲ್ಲಿ ಅ.25ರ ವರೆಗೆ ಗುಡುಗು ಸಿಡಿಲು ಸಹಿತ ಭಾರೀ ಮಳೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಕರಾವಳಿ ಜಿಲ್ಲೆಗಳಲ್ಲಿ ಅ.25ರ ವರೆಗೆ ಗುಡುಗು ಸಿಡಿಲು ಸಹಿತ ಭಾರೀ ಮಳೆ

ರಾಜ್ಯ-KarnatakaLatest

ಕರಾವಳಿ ಜಿಲ್ಲೆಗಳಲ್ಲಿ ಅ.25ರ ವರೆಗೆ ಗುಡುಗು ಸಿಡಿಲು ಸಹಿತ ಭಾರೀ ಮಳೆ

Heavy rain with thunderstorms in coastal districts till October 25

Published October 23, 2025
Share
1 Min Read
Rain Alert
SHARE

ಮಂಗಳೂರು : ಕರ್ನಾಟಕದ ಕರಾವಳಿಯಲ್ಲಿ ಅಕ್ಟೋಬರ್ 25 ರವರೆಗೆ ಗುಡುಗು ಸಿಡಿಲು ಸಹಿತ ಬಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಂಗಳೂರಿನಲ್ಲಿ ಬೆಳಿಗ್ಗೆಯಿಂದಲೇ ಮೋಡಕವಿದ ವಾತಾವರಣ ಇದ್ದು, ತುಂತುರು ಮಳೆಯಾಗುತ್ತಿದೆ. ಇನ್ನು ಅಕ್ಟೋಬರ್ 25 ರವರೆ ದಕ್ಷಿಣಕನ್ನಡ, ಉಡುಪಿ ಸೇರಿದಂತೆ ಕರ್ನಾಟಕದ ಕರಾವಳಿಯಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಉತ್ತರ ಕನ್ನಡ ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಇದ್ದು, ಉಳಿದೆಲ್ಲಾ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆ, ನಾಡಿದ್ದು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಇರಲಿದೆ. ಮೂರು ದಿನ ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಇರಲಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಅಲರ್ಟ್
ಮುಂಗಾರು ಮಳೆ ಬಳಿಕ ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಮಳೆಯೂ ಚುರುಕುಗೊಂಡಿದೆ. ಈ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ.

ಕೆಆರ್‌ಎಸ್ ಡ್ಯಾಂ ಸಂಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿರುವ ಹಿನ್ನೆಲೆ ಯಾವುದೇ ಕ್ಷಣದಲ್ಲಾದರು ಡ್ಯಾಂನಿಂದ 40 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡುವ ಸಾಧ್ಯತೆ ಇದೆ. ಹೀಗಾಗಿ ಕಾವೇರಿ ನೀರಾವರಿ ನಿಗಮ ಕಾವೇರಿ ನದಿ ಪಾತ್ರದ ಜನರಿಗೆ ಎಚ್ಚರಿಕೆಯನ್ನು ನೀಡಿದೆ.

ಸದ್ಯ ಕೆಆರ್‌ಎಸ್ ಡ್ಯಾಂನ ಒಳಹರಿವಿನ ಪ್ರಮಾಣ 20,797 ಕ್ಯೂಸೆಕ್ ಇದ್ದು, 25 ಸಾವಿರ ಕ್ಯೂಸೆಕ್‌ನ್ನು ಸದ್ಯ ನದಿಗೆ ಬಿಡಲಾಗುತ್ತಿದೆ. 124.80 ಗರಿಷ್ಟ ಮಟ್ಟದ ಕೆಆರ್‌ಎಸ್ ಸಂಪೂರ್ಣ ಭರ್ತಿಯಾಗಿದ್ದು, ಡ್ಯಾಂನಲ್ಲಿ ಗರಿಷ್ಠ ಸಾಮರ್ಥ್ಯವಾದ 49.452 ಟಿಎಂಸಿಯಷ್ಟು ನೀರು ಭರ್ತಿಯಾಗಿದೆ.

You Might Also Like

ಆರ್​ಸಿಬಿ ವಿಜಯೋತ್ಸವ ಕಾಲ್ತುಳಿತ ಪ್ರಕರಣದಲ್ಲಿ ನಾಲ್ವರ ಬಂಧನ

ನೆಲಮಂಗಲ : ಹೃದಯಾಘಾತದಿಂದ ಶಿಕ್ಷಕಿ ಸಾವು

ರಾಜ್ಯದಲ್ಲಿ ಹೆಚ್ಚಾದ ಡೆಂಗ್ಯೂ ಪ್ರಕರಣಗಳು

ಪೆನ್‌ಡ್ರೈವ್‌ ಕೇಸ್‌ನಲ್ಲಿ ಸರ್ಕಾರದ ದೇವೇಗೌಡರ ಕುಟುಂಬವನ್ನೇ ಟಾರ್ಗೆಟ್ ಮಾಡ್ತಿದೆ – ನಿಖಿಲ್ ಕಿಡಿ

ಬೆಂಗಳೂರಲ್ಲಿ ಮತ್ತೆ ಬಿಬಿಎಂಪಿ- ಪೌರಕಾರ್ಮಿಕರ ನಡುವೆ ಫೈಟ್..?

TAGGED:Coastal Districts
Share This Article
Facebook Copy Link Print
Previous Article Pm Modi 1 Pm Modi 1 Pm Modi 1 ಬಿಹಾರ ವಿಧಾನಸಭಾ ಚುನಾವಣೆ : ಅ. 24ರಿಂದ ಪ್ರಚಾರಕ್ಕೆ ಪ್ರಧಾನಿ ಮೋದಿ ಎಂಟ್ರಿ
Next Article Hassan Hassan Hassan ಕೆಂಡ ಹಾಯ್ದ ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up