By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೀದರ್‌ನಲ್ಲಿ ಭಾರೀ ಮಳೆ-ಕೆರೆ ಒಡೆದು ಜಮೀನಿಗೆ ನುಗ್ಗಿದ ನೀರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಬೀದರ್‌ನಲ್ಲಿ ಭಾರೀ ಮಳೆ-ಕೆರೆ ಒಡೆದು ಜಮೀನಿಗೆ ನುಗ್ಗಿದ ನೀರು

CrimeLatestಅಪರಾಧಬೀದರ್​-Bidarರಾಜ್ಯ-Karnataka

ಬೀದರ್‌ನಲ್ಲಿ ಭಾರೀ ಮಳೆ-ಕೆರೆ ಒಡೆದು ಜಮೀನಿಗೆ ನುಗ್ಗಿದ ನೀರು

Published June 12, 2024
Share
1 Min Read
basava kalyana copy basava kalyana copy basava kalyana copy
SHARE

ಬೀದರ್‌: ತಡರಾತ್ರಿ ಧಾರಾಕಾರ ಮಳೆಗೆ (Rain) ಸಣ್ಣ ಕೆರೆ ಒಡೆದು ಅವಾಂತರ ಸೃಷ್ಟಿಯಾಗಿರುವ ಘಟನೆ ಬೀದರ್ (Bidar) ಜಿಲ್ಲೆಯ ಬಸವಕಲ್ಯಾಣ (Basavakalyan) ತಾಲೂಕಿನ ಅಟ್ಟೂರು ಗ್ರಾಮದ ಬಳಿ ನಡೆದಿದೆ.

ಧಾರಕಾರವಾಗಿ ಸುರಿದ ಮಳೆಗೆ ಗ್ರಾಮದ ಸಣ್ಣ ಕೆರೆ ಭರ್ತಿಯಾಗಿ ಒಡೆದ ಪರಿಣಾಮ ಕೆರೆಯಲ್ಲಿದ್ದ ನೀರು ಖಾಲಿಯಾಗಿದೆ. ಈಗ ಕೆರೆಯ ಕೆಳಗಿದ್ದ ಜಮೀನುಗಳಿಗೆ ನೀರು ನುಗ್ಗಿ ಸುಮಾರು 20% ರಷ್ಟು ಬೆಳೆ ಹಾನಿಯಾಗಿದೆ. ಇದನ್ನೂ ಓದಿ: ಇನ್‍ಸ್ಟಾದಲ್ಲಿ ದರ್ಶನ್ ಅನ್‍ಫಾಲೋ‌, ಡಿಪಿ ಡಿಲೀಟ್ ಮಾಡಿದ ಪತ್ನಿ ವಿಜಯಲಕ್ಷ್ಮಿ!

ಮಳೆಗೆ ಗ್ರಾಮದ ಹಲವು ರೈತರ ಜಮೀನಿನಲ್ಲಿದ್ದ ಬಾವಿಗಳು ತುಂಬಿದ್ದು ಕೆರೆ ನೀರಿನ ರಭಸಕ್ಕೆ ಅಟ್ಟೂರು ಹಾಗೂ ಅಟ್ಟೂರು ತಾಂಡಾದ ಮಧ್ಯೆ ಇರುವ ರಸ್ತೆ ಸೇತುವೆ ಕೊಚ್ಚಿ ಹೋಗಿದೆ. ಕೋಹಿನೂರು ಹೊಬಳಿಯಲ್ಲೇ ತಡರಾತ್ರಿ 180 ಮಿಲಿ ಮೀಟರ್ ಮಳೆಯಾಗಿದೆ. ಇದನ್ನೂ ಓದಿ: ಜೂನ್‌ 24 ರಂದು 18ನೇ ಲೋಕಸಭೆಯ ಅಧಿವೇಶನ ಆರಂಭ

You Might Also Like

BIG BREAKING : ಮಾಲೆಗಾಂವ್ ಸ್ಫೋಟ ಪ್ರಕರಣದ ತೀರ್ಪು ಪ್ರಕಟ : ಸಾಧ್ವಿ ಪ್ರಜ್ಞಾ ಸಿಂಗ್ ಸೇರಿದಂತೆ ಎಲ್ಲಾ ಏಳು ಆರೋಪಿಗಳು ಖುಲಾಸೆ

ಧರ್ಮಸ್ಥಳ ಪ್ರಕರಣ : 6ನೇ ದಿನದ ಸ್ಥಳ ಪರಿಶೋಧನೆ ವೇಳೆ 3 ಅಸ್ಥಿಪಂಜರ

ದಸರಾದಲ್ಲಿ ಅರ್ಜುನ ಆನೆಯನ್ನು ಸ್ಮರಿಸಲು ಸ್ತಬ್ಧ ಚಿತ್ರ ಪ್ರದರ್ಶಿಸಬೇಕೆಂದು ಮನವಿ

ವಿಜಯದಶಮಿಯಂದು ನನ್ನ ನಿರ್ಧಾರ ಪ್ರಕಟಿಸುತ್ತೇನೆ : ಯತ್ನಾಳ್

ನೇಪಾಳದಲ್ಲಿ 5.0 ತೀವ್ರತೆಯ ಭೂಕಂಪ, ಭಾರತದಲ್ಲೂ ನಡುಗಿದ ಭೂಮಿ

TAGGED:#Basavakalyana#BIdar#lake#Rain#ಕೆರೆ#ಬಸವ ಕಲ್ಯಾಣ#ಬೀದರ್‌
Share This Article
Facebook Copy Link Print
Previous Article darshan 1 copy darshan 1 copy darshan 1 copy ಇನ್‍ಸ್ಟಾದಲ್ಲಿ ದರ್ಶನ್ ಅನ್‍ಫಾಲೋ‌, ಡಿಪಿ ಡಿಲೀಟ್ ಮಾಡಿದ ಪತ್ನಿ ವಿಜಯಲಕ್ಷ್ಮಿ!
Next Article veidio veidio veidio ರೇಣುಕಾಸ್ವಾಮಿ ಕೊಲೆಗೆ ಬಳಕೆ‌ ಮಾಡಿದ್ದ ಕಾರ್ ಗಳು ಸೀಜ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up