By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕರಾವಳಿ ಮತ್ತು ಒಳನಾಡಿನ ಹಲವೆಡೆ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಕರಾವಳಿ ಮತ್ತು ಒಳನಾಡಿನ ಹಲವೆಡೆ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯ-KarnatakaLatest

ಕರಾವಳಿ ಮತ್ತು ಒಳನಾಡಿನ ಹಲವೆಡೆ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

Heavy rains in many places in the coast and interior: Meteorological Department forecast

Published July 6, 2025
Share
1 Min Read
rain copy rain copy rain copy
SHARE

ಬೆಂಗಳೂರು: ರಾಜ್ಯದಲ್ಲಿ ಬೆಂಗಳೂರು ಸೇರಿ ವಿವಿಧೆಡೆ ಭಾನುವಾರ ಉತ್ತಮ ಮಳೆಯಾಗಿದೆ. ಅದೇ ರೀತಿ ಜುಲೈ 7ರಂದು ಕೂಡ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಬಳ್ಳಾರಿ, ಬೆಂಗಳೂರು ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ ಸೇರಿ ಇತರ ಜಿಲ್ಲೆಗಳಲ್ಲಿ ಹಗುರಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಜುಲೈ 8ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದ‌ರ್, ಬಾಗಲಕೋಟೆ, ಧಾರವಾಡ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ ಸೇರಿ ಇತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಜುಲೈ 9ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಗದಗ, ಹಾವೇರಿ, ವಿಜಯಪುರ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಸೇರಿ ವಿವಿಧ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಜುಲೈ 10 ಮತ್ತು 11ರಂದು ಕರಾವಳಿ ಜಿಲ್ಲೆಗಳಲ್ಲಿ ಬಿರುಸಿನ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ಕೋಲಾರ ಸೇರಿ ವಿವಿಧ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದ ಹವಾಮಾನ ಇಲಾಖೆ ತಿಳಿಸಿದೆ.

You Might Also Like

ಕರ್ನಾಟಕದ ಕಲಬುರಗಿಯ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ ಆರೋಪ ಮಾಡಿದ ರಾಹುಲ್ ಗಾಂಧಿ

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಪ್ರತಿಭಟನೆ : ಸಿಎಂ ವಿರುದ್ಧ ಆರ್.ಅಶೋಕ್ ವಾಗ್ದಾಳಿ

ನಟ ವಿನೋದ್ ರಾಜ್ ಗೆ ಅನಾರೋಗ್ಯ

ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ, ಶಿಕ್ಷಕನಿಂದ ಲೈಂಗಿಕ ಕಿರುಕುಳ

ಮೂವರು SSLC ವಿದ್ಯಾರ್ಥಿಗಳು ತುಂಗಾ ನದಿಯ ನೀರುಪಾಲು

TAGGED:#Heavy rains
Share This Article
Facebook Copy Link Print
Previous Article ISRO ISRO ISRO ಗುಜರಾತ್​​ನಲ್ಲಿ ಇಸ್ರೋದ 2ನೇ ಅತಿದೊಡ್ಡ ಬಾಹ್ಯಾಕಾಶ ಕೇಂದ್ರ ನಿರ್ಮಾಣ
Next Article KSRt KSRt KSRt ಬೆಳಗಾವಿ : ಕಾರು-ಕೆಎಸ್ಆರ್‌ಟಿಸಿ ಬಸ್ ನಡುವೆ ಡಿಕ್ಕಿ ಮೂವರು ಸ್ಥಳದಲ್ಲೇ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up