By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹೆಲಿಕಾಪ್ಟರ್ ಪತನ- ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧಾನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಹೆಲಿಕಾಪ್ಟರ್ ಪತನ- ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧಾನ

Latestರಾಷ್ಟ್ರೀಯ-National

ಹೆಲಿಕಾಪ್ಟರ್ ಪತನ- ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧಾನ

Published May 20, 2024
Share
1 Min Read
ebrahim risi copy ebrahim risi copy ebrahim risi copy
SHARE

ಟೆಹ್ರಾನ್: ಭಾನುವಾರ ಪತನಗೊಂಡಿದ್ದ ಹೆಲಿಕಾಪ್ಟರ್‌ನಲ್ಲಿದ್ದ (Helicopter) ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಸಹಿತ ಎಲ್ಲರೂ ಮೃತಪಟ್ಟಿದ್ದಾರೆ ಎಂದು ಇರಾನ್‌ (Iran) ಮಾಧ್ಯಮಗಳು ವರದಿ ಮಾಡಿವೆ.

ಈ ದುರ್ಘಟನೆಯಲ್ಲಿ ವಿದೇಶಾಂಗ ಸಚಿವ ಹುಸೇನ್ ಅಮೀರ್ ಅಬ್ದುಲ್ಲಾಹಿಯಾನ್, ಪೂರ್ವ ಅಜೆರ್ಬೈಅಚಜಾನ್ ಪ್ರಾಂತ್ಯದ ಗವರ್ನರ್ ಮಾಲೆಕ್ ರಹಮತಿ, ತಬ್ರಿಜ್‌ನ ಇಮಾಮ್ ಮೊಹಮ್ಮದ್ ಅಲಿ ಅಲೆಹಶೆಮ್, ಪೈಲಟ್, ಕೋ ಪೈಲಟ್, ಸಿಬ್ಬಂದಿ ಮುಖ್ಯಸ್ಥ, ಭದ್ರತಾ ಮುಖ್ಯಸ್ಥ ಹಾಗೂ ಗನ್‌ಮ್ಯಾನ್‌ಗಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

#BREAKING: Image of the wreckage of #Iran's regime's president Ebrahim Raisi's helicopter in pieces. The Butcher of Tehran is dead. pic.twitter.com/JdnxsVK5Zx

— Jason Brodsky (@JasonMBrodsky) May 20, 2024

ಇರಾನ್‍ನ ವಾಯುವ್ಯ ಪರ್ವತ ಪ್ರದೇಶದ ಜೋಲ್ಫಾದಲ್ಲಿ ಇಬ್ರಾಹಿಂ ರೈಸಿ ಅವರಿದ್ದ ಹೆಲಿಕಾಪ್ಟರ್ ಪತನಗೊಂಡಿತ್ತು. ಭಾನುವಾರ ಸಂಜೆ (ಮೆ 19) ರಂದು ಪರ್ವತ ಶ್ರೇಣಿಗಳ ನಡುವೆ ಇಬ್ರಾಹಿಂ ರೈಸಿ ಹಾಗೂ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಹವಾಮಾನ ವೈಪ್ಯರಿತ್ಯದಿಂದ ಪತನಗೊಂಡಿತ್ತು. ಹೆಲಿಕಾಪ್ಟರ್ ಹಾರಾಟದ ಸುಮಾರು 30 ನಿಮಿಷಗಳ ನಂತರ ಸಂಪರ್ಕವನ್ನು ಕಳೆದುಕೊಂಡಿತ್ತು ಎನ್ನಲಾಗಿದೆ.

ಇಬ್ರಾಹಿಂ ರೈಸಿ ಮತ್ತು ಅಜೆರ್ಬೈಜಾನಿ ಅಧ್ಯಕ್ಷ ಇಲ್ಹಾಮ್ ಅಲಿಯೆವ್ ಅವರು ಗಡಿಭಾಗದಲ್ಲಿ ಕ್ವಿಜ್ ಖಲಾಸಿ ಅಣೆಕಟ್ಟನ್ನು ಉದ್ಘಾಟಿಸಿ ಇರಾನಿನ ನಗರ ತಬ್ರಿಜ್‍ಗೆ ಹಿಂದಿರುಗುವ ಈ ಘಟನೆ ಸಂಭವಿಸಿತ್ತು.

You Might Also Like

ಬೆಂಗಳೂರು ಸಿಟಿ ವ್ಯಾಪ್ತಿಗೆ ಎರಡು ಪೊಲೀಸ್‌ ಠಾಣೆಗಳನ್ನು ಸೇರಿಸಿ ಗೃಹ ಇಲಾಖೆ ಆದೇಶ

ದೆಹಲಿಯಲ್ಲಿ ನಾಳೆ ನಂದಿನಿ ಉತ್ಪನ್ನಗಳ ಬಿಡುಗಡೆ

ಅರಣ್ಯ ಇಲಾಖೆಯಲ್ಲಿ ಮುಂಚೂಣಿ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ : ಈಶ್ವರ ಖಂಡ್ರೆ

ಡಿಸಿಗೆ ಏಕವಚನದಲ್ಲಿ ಗದರಿದ ಸಿಎಂ ಸಿದ್ದರಾಮಯ್ಯ, ವಿಡಿಯೋ ವೈರಲ್

ದರ್ಶನ್‌ ಭೇಟಿಗೆ ಪರಪ್ಪನ ಅಗ್ರಹಾರಕ್ಕೆ ಬಂದ ನಟ ವಿನೋದ್ ಪ್ರಭಾಕರ್

TAGGED:Ebrahim RaisiIran Presidenttehranಇಬ್ರಾಹಿಂ ರೈಸಿಇರಾನ್
Share This Article
Facebook Copy Link Print
Previous Article mother son hubbali murder copy mother son hubbali murder copy mother son hubbali murder copy ಮಗನ ತಪ್ಪಿನಿಂದಾಗಿ ಬಾಡಿಗೆ ಮನೆಯಿಂದ ಹೊರಹಾಕಿದ್ರು: ಅಂಜಲಿ ಕೊಲೆ ಆರೋಪಿ ತಾಯಿ
Next Article shivaramegowda house copy shivaramegowda house copy shivaramegowda house copy ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ – ಪೊಲೀಸರಿಂದ ಬಿಗಿ ಭದ್ರತೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up