By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೋರೆನ್ ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೋರೆನ್ ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ

Latestರಾಷ್ಟ್ರೀಯ-National

ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೋರೆನ್ ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ

Published July 4, 2024
Share
2 Min Read
jharkhand cm jharkhand cm jharkhand cm
SHARE

ರಾಂಚಿ: ಜಾರ್ಖಂಡ್ ಮುಕ್ತಿ ಮೋರ್ಚಾ (JMM) ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೆನ್ (Heman Soren) ಇಂದು ಸಂಜೆ ಜಾರ್ಖಂಡ್‌ನ 13ನೇ ಮುಖ್ಯಮಂತ್ರಿಯಾಗಿ (Chief Minister) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಭೂ ಹಗರಣ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿಯಾಗಿರುವ ಹೇಮಂತ್ ಸೋರೆನ್ ಸುಮಾರು 5 ತಿಂಗಳು ಜೈಲು ಸೇರಿ ಏದು ವರ್ಷ ಶಿಕ್ಷೆ ಅನುಭವಿಸಿದ ನಂತರ ಇದೀಗ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಜಾರ್ಖಂಡ್ ರಾಜ್ಯಪಾಲರಾದ ಸಿ.ಪಿ ರಾಧಾಕೃಷ್ಣನ್ ಅವರು ಇಂದು ಸಂಜೆ 5 ಗಂಟೆಗೆ ರಾಜಭವನದಲ್ಲಿ ಹೇಮಂತ್ ಸೊರೆನ್ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: 10 ವರ್ಷದ ಬಾಲಕಿ ಮೇಲೆ 10 ಮಂದಿ ಗ್ಯಾಂಗ್‌ರೇಪ್‌- ಆರೋಪಿಗಳ ಬಂಧನ

ಹೇಮಂತ್ ಸೊರೆನ್‌ ಅವರ ಬಂಧನದ ನಂತರ ಫೆಬ್ರವರಿ 2ರಂದು ಜಾರ್ಖಂಡ್‌ನ 12ನೇ ಮುಖ್ಯಮಂತ್ರಿಯಾಗಿ ಸ್ವೀಕರಿಸಿದ ಚಂಪೈ ಸೊರೆನ್ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಅವರು ಸಹ ರಾಜೀನಾಮೆ ನೀಡಿದ ನಂತರ ಜೆಎಂಎಂ ಮುಖ್ಯಸ್ಥ ಹೇಮಂತ್ ಸೋರೆನ್ ಬುಧವಾರ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು.

jharkhand cm hemanth soren jharkhand cm hemanth soren jharkhand cm hemanth soren

ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೆಎಂಎಂ ಮುಖ್ಯಸ್ಥ ಶಿಬು ಸೊರೆನ್ ಅವರ ಪುತ್ರ ಹೇಮಂತ್ ಸೊರೆನ್ ಅವರು ಜಾರ್ಖಂಡ್ ಹೈಕೋರ್ಟ್ ಜಾಮೀನು ನೀಡಿದ ಹಿನ್ನೆಲೆ ಜೂನ್ 28ರಂದು ಜೈಲಿನಿಂದ ಬಿಡುಗಡೆಗೊಂಡರು. ರಾಜ್ಯದಲ್ಲಿ ಜೆಎಂಎಂ ನೇತೃತ್ವದ ಮೈತ್ರಿಕೂಟವು ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದೆ. ಇದನ್ನೂ ಓದಿ: ಒಂದು ವರ್ಷದ ಮಗುವನ್ನ ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ

ಜಾರಿ ನಿರ್ದೇಶನಾಲಯದಿಂದ ಜನವರಿ 31ರಂದು ಬಂಧಿಸುವ ಮುನ್ನವೇ ಹೇಮಂತ್ ಸೋರೆನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೇಮಂತ್ ಸೊರೆನ್‌ಗೆ ಜಾಮೀನು ಮಂಜೂರು ಮಾಡಿದ ಜಾರ್ಖಂಡ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯವು ಶೀಘ್ರದಲ್ಲೇ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವ ನಿರೀಕ್ಷೆಯಿದೆ ಎಂದು ನವದೆಹಲಿಯ ಅಧಿಕೃತ ಮೂಲಗಳು ತಿಳಿಸಿವೆ.

hemanth soren hemanth soren hemanth soren

ಲೋಕಸಭೆ ಚುನಾವಣೆಯ ನಂತರ ರಾಜ್ಯದಲ್ಲಿ ಜೆಎಂಎಂ ನೇತೃತ್ವದ ಮೈತ್ರಿಕೂಟದ ಬಲ 45 ಶಾಸಕರಿಗೆ ಇಳಿಯಿತು. ಜೆಎಂಎಂ-27, ಕಾಂಗ್ರೆಸ್-17 ಮತ್ತು ಆರ್‌ಜೆಡಿ-1 ಸ್ಥಾನವನ್ನು ಹೊಂದಿದೆ. ಇದನ್ನೂ ಓದಿ: ದರ್ಶನ್‌ ಬಂಧನ ಬಳಿಕ ಮೊದಲ ಬಾರಿಗೆ ಸುಮಲತಾ ಪ್ರತಿಕ್ರಿಯೆ

ಇದಕ್ಕೂ ಮುನ್ನ ಜೆಎಂಎಂ ಪ್ರಧಾನ ಕಾರ್ಯದರ್ಶಿ ಸುಪ್ರಿಯೋ ಭಟ್ಟಾಚಾರ್ಯ ಅವರು ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭ ಜುಲೈ 7ರಂದು ನಡೆಯಲಿದೆ ಎಂದು ತಿಳಿಸಿದ್ದರು. ರಾಜ್ಯಪಾಲರು ನಮಗೆ ಸರ್ಕಾರ ರಚಿಸಲು ಮತ್ತು ಪ್ರಮಾಣ ವಚನ ಸ್ವೀಕರಿಸಲು ಆಹ್ವಾನಿಸಿದ್ದಾರೆ. ಈ ಕ್ಯಾಬಿನೆಟ್‌ನೊಂದಿಗೆ ಸಿಎಂ ಜುಲೈ 7ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಆ ಸಮಾರಂಭ ಕೊನೆ ಕ್ಷಣದಲ್ಲಿ ಇಂದೇ ನಿಗದಿಯಾಗಿದೆ. ಇದನ್ನೂ ಓದಿ: ಎಲ್ಲ ಪ್ರಕರಣವನ್ನು ಸಿಬಿಐಗೆ ಕೊಡಲು ಸಾಧ್ಯವಿಲ್ಲ: ಪರಂ

You Might Also Like

24 ವರ್ಷಗಳ ಹಿಂದಿನ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅರೆಸ್ಟ್

ಉಪಚುನಾವಣೆ : ಮೂರು ಕ್ಷೇತ್ರಗಳಲ್ಲಿ ಇಂದು ಮತದಾನ

ಸ್ಕೂಟರ್‌ಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಎಂಬಿಬಿಎಸ್‌ ವಿದ್ಯಾರ್ಥಿನಿ ಸಾವು

ಜನೌಷಧಿ ಕೇಂದ್ರ ಮುಚ್ಚಿದ ವಿಚಾರ : HD ಗೆ ಸ್ಪಷ್ಟನೆ ಕೊಟ್ಟ ಸಚಿವ ಗುಂಡೂರಾವ್

ಜು.1ರಿಂದ ರೈಲ್ವೇ ಟಿಕೆಟ್ ದರ ಹೆಚ್ಚಳ

TAGGED:#Chiefminister#Hemnath Soren#jharkand#Oath Taking Cermony#ಪ್ರಮಾನ ವಚನ ಸ್ವೀಕಾರ#ಸಿಎಂ#ಹೇಂಂತ್‌ ಸೊರೆನ್‌
Share This Article
Facebook Copy Link Print
Previous Article women crime women crime women crime 10 ವರ್ಷದ ಬಾಲಕಿ ಮೇಲೆ 10 ಮಂದಿ ಗ್ಯಾಂಗ್‌ರೇಪ್‌- ಆರೋಪಿಗಳ ಬಂಧನ
Next Article darshan jail 1 darshan jail 1 darshan jail 1 ಸದ್ಯಕ್ಕಿಲ್ಲ “ಡಿ ಗ್ಯಾಂಗ್‌ಗೆ” ರಿಲೀಫ್‌- ದಾಸ ಸೇರಿ 17 ಮಂದಿಗೆ ಜು.18 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up