ಬೆಂಗಳೂರು: ರಾಜ್ಯದಲ್ಲಿ ಎಸ್‌ಎಲ್‌ಸಿ 10 ನೇ ತರಗತಿಯ ಪರೀಕ್ಷೆ ಹೊರಬಿದ್ದಿದ್ದು, ಈ ಬಾರಿಯೂ ಮೇಲುಗೈ ಸಾಧಿಸಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀಯವರು ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಇವರ ಜೊತೆಗೆ ನಿರ್ದೇಶಕ ಗೋಪಾಲಕೃಷ್ಣ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾದ ರಿತೇಶ್ ಕುಮಾರ್ ಸಿಂಗ್ ಜೊತೆಯಾಗಿ ಪತ್ರಿಕಾಗೋಷ್ಠಿ ನಡೆಸಿ ಫಳಿತಾಂಶ ಪ್ರಕಟನೆ ಮಾಡಿದ್ದಾರೆ.
ಈ ಬಾರಿ ಒಟ್ಟು 8.59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 6,31,204 ವಿಧ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪರವರ ತವರು ಜಿಲ್ಲೆ ಶಿವಮೊಗ್ಗ 3ನೇ ಸ್ಥಾನ ಪಡೆದಿದೆ.
ಬಾಲಕರು:2,87,416(65.90%)
ಬಾಲಕಿಯರು-3,43,788(81.11%)
ರಾಜ್ಯದಲ್ಲಿ ಶೇಕಡಾವಾರು ಪ್ರಥಮ ಸ್ಥಾನ ಪಡೆದ ಜಿಲ್ಲೆ :
1)ಉಡುಪಿ ಪ್ರಥಮ ಸ್ಥಾನ(94%)
2)ದಕ್ಷಿಣ ಕನ್ನಡ ,ದ್ವೀತಿಯ ಸ್ಥಾನ(92.12%)
3)ಶಿವಮೊಗ್ಗ (88.67%)
ರಾಜ್ಯದಲ್ಲಿ ಶೇಕಡಾವಾರು ಕೊನೆ ಸ್ಥಾನ ಪಡೆದ ಜಿಲೆ:-
1)ಯಾದಗಿರಿ 50.59%
ಜಿಲ್ಲಾವಾರು ಫಲಿತಾಂಶ
- ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ (94%) ಫಲಿತಾಂಶ
* ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ (92.12%)
* ಶಿವಮೊಗ್ಗ ಜಿಲ್ಲೆಗೆ ಮೂರನೇ ಸ್ಥಾನ (88.67%)
* ಕೊಡಗು ಜಿಲ್ಲೆಗೆ ನಾಲ್ಕನೇ ಸ್ಥಾನ (88.67%)
* ಉತ್ತರ ಕನ್ನಡ ಜಿಲ್ಲೆಗೆ ಐದನೇ ಸ್ಥಾನ (86.54%)
* ಹಾಸನ ಜಿಲ್ಲೆಗೆ ಆರನೇ ಸ್ಥಾನ (86.28%)
* ಮೈಸೂರು ಜಿಲ್ಲೆಗೆ ಏಳನೇ ಸ್ಥಾನ (85.5%)
* ಶಿರಸಿ ಜಿಲ್ಲೆಗೆ ಎಂಟನೇ ಸ್ಥಾನ (84.64%)
*ಬೆಂಗಳೂರು ಗ್ರಾ ಜಿಲ್ಲೆಗೆ ಒಂಬ್ತತೇ ಸ್ಥಾನ (83.67%)
* ಚಿಕ್ಕಮಗಳೂರು ಜಿಲ್ಲೆಗೆ ಹತ್ತನೇ ಸ್ಥಾನ (83.39%)
* ವಿಜಯಪುರ ಜಿಲ್ಲೆಗೆ 11ನೇ ಸ್ಥಾನ (79.82%)
* ಬೆಂಗಳೂರು ದಕ್ಷಿಣ ಜಿಲ್ಲೆಗೆ 12ನೇ ಸ್ಥಾನ (79%)
* ಬಾಗಲಕೋಟೆ ಜಿಲ್ಲೆಗೆ 13ನೇ ಸ್ಥಾನ (77.92%)
* ಬೆಂಗಳೂರು ಉತ್ತರ ಜಿಲ್ಲೆಗೆ 14ನೇ ಸ್ಥಾನ (77.09%)
* ಹಾವೇರಿ ಜಿಲ್ಲೆಗೆ 15ನೇ ಸ್ಥಾನ (75.85%)
* ತುಮಕೂರು ಜಿಲ್ಲೆಗೆ 16ನೇ ಸ್ಥಾನ (75.16%)
* ಗದಗ ಜಿಲ್ಲೆಗೆ 17ನೇ ಸ್ಥಾನ (74.76%)
* ಚಿಕ್ಕಬಳ್ಳಾಪುರ ಜಿಲ್ಲೆಗೆ 18ನೇ ಸ್ಥಾನ (73.61%)
* ಮಂಡ್ಯ ಜಿಲ್ಲೆಗೆ 19ನೇ ಸ್ಥಾನ (73.59%)
* ಕೋಲಾರ ಜಿಲ್ಲೆಗೆ 20ನೇ ಸ್ಥಾನ (73.57%)
* ಚಿತ್ರದರ‍್ಗ ಜಿಲ್ಲೆಗೆ 21ನೇ ಸ್ಥಾನ (72.85%)
* ಧಾರವಾಡ ಜಿಲ್ಲೆಗೆ 22ನೇ ಸ್ಥಾನ (72.67%)
* ದಾವಣಗೆರೆ ಜಿಲ್ಲೆಗೆ 23ನೇ ಸ್ಥಾನ (72.49%)
* ಚಾಮರಾಜನಗರ ಜಿಲ್ಲೆಗೆ 24ನೇ ಸ್ಥಾನ (71.59%)
* ಚಿಕ್ಕೋಡಿ ಜಿಲ್ಲೆಗೆ 25ನೇ ಸ್ಥಾನ (69.82%)
* ರಾಮನಗರ ಜಿಲ್ಲೆಗೆ 26ನೇ ಸ್ಥಾನ (69.53%)
* ವಿಜಯನಗರ ಜಿಲ್ಲೆಗೆ 27ನೇ ಸ್ಥಾನ (65.61%)
* ಬಳ್ಳಾರಿ ಜಿಲ್ಲೆಗೆ 28ನೇ ಸ್ಥಾನ ಸಿಕ್ಕಿದೆ (64.99%)
* ಬೆಳಗಾವಿ ಜಿಲ್ಲೆಗೆ 29ನೇ ಸ್ಥಾನ (64.93%)
* ಮಧುಗಿರಿ ಜಿಲ್ಲೆಗೆ 30ನೇ ಸ್ಥಾನ (62.44%)
* ರಾಯಚೂರು ಜಿಲ್ಲೆಗೆ 31ನೇ ಸ್ಥಾನ (61.2%)
* ಕೊಪ್ಪಳ ಜಿಲ್ಲೆಗೆ 32ನೇ ಸ್ಥಾನ (61.16%)
* ಬೀದರ್ ಜಿಲ್ಲೆಗೆ 33ನೇ ಸ್ಥಾನ (57.52%)
* ಕಲಬುರಗಿ ಜಿಲ್ಲೆಗೆ 34ನೇ ಸ್ಥಾನ (53.04%)
* ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನ 50.59% ಸಿಕ್ಕಿದೆ

