By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಾಯು ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಬಲಿ, ಖಚಿತಪಡಿಸಿದ ಇಸ್ರೇಲ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ವಾಯು ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಬಲಿ, ಖಚಿತಪಡಿಸಿದ ಇಸ್ರೇಲ್

BlogLatestTop Storiesವಿದೇಶ-International

ವಾಯು ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಬಲಿ, ಖಚಿತಪಡಿಸಿದ ಇಸ್ರೇಲ್

Hezbollah Chief Hassan Nasrallah Killed In Strikes On Beirut: Israel Army

Published September 28, 2024
Share
1 Min Read
Hassan Nasrallah
SHARE

ಲೆಬನಾನ್: ಹಿಜ್ಬುಲ್ಲಾದ ಮುಖ್ಯ ಕೇಂದ್ರದ ಮೇಲೆ ಇಸ್ರೇಲ್ ಶುಕ್ರವಾರ ನಡೆಸಿದ ದಾಳಿಯಲ್ಲಿ ದಾಳಿಯಲ್ಲಿ ಹಿಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಸಾವನ್ನಪ್ಪಿದ್ದಾನೆ. ಈ ಕುರಿತು ಇಸ್ರೇಲ್ ಅಧಿಕೃತವಾಗಿ ಶೋಷಣೆ ಮಾಡಿದ್ದು “ಹಸನ್ ನಸ್ರಲ್ಲಾ ಇನ್ನುಮುಂದೆ ಜಗತ್ತನ್ನು ಭಯಭೀತಗೊಳಿಸಲಾರ” ಎಂದು ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ತಿಳಿಸಿದೆ.

ಇದಕ್ಕೂ ಮೊದಲು, ಇಸ್ರೇಲಿ ಸೈನ್ಯವು ನಸ್ರಲ್ಲಾವನ್ನು ಗುರಿಯಾಗಿಟ್ಟುಕೊಂಡು ಬೈರುತ್‌ನಲ್ಲಿರುವ ಹಿಜ್ಬುಲ್ಲಾದ ಪ್ರಧಾನ ಕಛೇರಿಯ ಮೇಲೆ ದಾಳಿ ಮಾಡಿತು, ಅಲ್ಲಿ ಹಲವಾರು ಬಹುಮಹಡಿ ಕಟ್ಟಡಗಳನ್ನು ಒಂದರ ನಂತರ ಮತ್ತೊಂದರಂತೆ ಕೆಡವಲಾಯಿತು. ದಾಳಿಯ ವೇಳೆ ನಸ್ರಲ್ಲಾ ಈ ಸ್ಥಳದಲ್ಲಿ ಇದ್ದಾನೋ ಇಲ್ಲವೋ ಎಂಬುದು ಇನ್ನೂ ಸ್ಪಷ್ಟವಾಗಿರಲಿಲ್ಲ. ಆದರೆ ಈ ದಾಳಿಯಲ್ಲಿ ನಸ್ರಲ್ಲಾ ಸಾವನ್ನಪಿರುವುದನ್ನು ಇಸ್ರೇಲ್ ಖಚಿತಪಡಿಸಿದೆ.

ಈ ದಾಳಿಯಲ್ಲಿ ಕನಿಷ್ಠ 8 ಜನರು ಸಾವನ್ನಪ್ಪಿದ್ದಾರೆ ಮತ್ತು 91 ಮಂದಿ ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಆರು ಕಟ್ಟಡಗಳ ಅವಶೇಷಗಳಡಿಯಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.

ಲೆಬನಾನ್‌ನಲ್ಲಿ ಇಸ್ರೇಲಿ ವೈಮಾನಿಕ ದಾಳಿಗಳು ಈ ವಾರ ಗಮನಾರ್ಹವಾಗಿ ಹೆಚ್ಚಾಗಿದೆ. ಆರೋಗ್ಯ ಸಚಿವಾಲಯದ ಪ್ರಕಾರ, ಈ ವಾರ ಲೆಬನಾನ್‌ನಲ್ಲಿ ನಡೆದ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 720 ಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ.

ಜಮೀನಿನಲ್ಲಿ ಬೆಳೆದಿದ್ದ 92 ಸಾವಿರ ಮೌಲ್ಯದ ಗಾಂಜಾಸೊಪ್ಪು ಜಪ್ತಿ

ಮಧ್ಯಪ್ರಾಚ್ಯದ ಅತ್ಯಂತ ಶಕ್ತಿಶಾಲಿ ನಾಯಕರಲ್ಲಿ ಒಬ್ಬರಾದ ನಸ್ರಲ್ಲಾಹ್, 2006 ರಲ್ಲಿ ಇಸ್ರೇಲ್ ಜೊತೆಗಿನ ಯುದ್ಧದ ನಂತರ ತಲೆಮರೆಸಿಕೊಂಡಿದ್ದ. ಆತನನ್ನು ದೈತ್ಯ ಪರದೆಯ ಮೇಲೆ ಹೆಚ್ಚಾಗಿ ಭಾಷಣಗಳನ್ನು ನೀಡುವ ಪ್ರಬಲ ಭಾಷಣಕಾರರಾಗಿ ಜಗತ್ತು ನೋಡಿದೆ. ಸೆಪ್ಟೆಂಬರ್ 19 ರಂದು, ಅವರು ತಮ್ಮ ಇತ್ತೀಚಿನ ಭಾಷಣವನ್ನು ನೀಡಿದ್ದ.

You Might Also Like

ಮೈಸೂರು ಸಿಲ್ಕ್ ಮುಚ್ಚುವ ಪ್ರಯತ್ನ ಏಕೆ..? : ‘ಸೇವ್ ಮೈಸೂರು ಸಿಲ್ಕ್’ ಅಭಿಯಾನಕ್ಕೆ ಆರ್.ಅಶೋಕ್ ಎಚ್ಚರಿಕೆ

ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಕೊಟ್ಟ ಮಾಜಿ ಸಚಿವ ಜನಾರ್ದನ ರೆಡ್ಡಿ

ತಂದೆಯ ಪುಣ್ಯತಿಥಿಗೆ ತಾಯಿ ಜೊತೆ ಗಿಡ ನೆಟ್ಟ ಸಂಸದ ಕಾಗೇರಿ

ಒಡಿಶಾದಲ್ಲಿ ಹೆಚ್ಚಿದ ತಾಪಮಾನ – ಹೀಟ್‌ಸ್ಟ್ರೋಕ್‌ಗೆ 20 ಮಂದಿ ಸಾವು

ಮುಂಗಡ ರೈಲ್ವೆ ಟಿಕೆಟ್ ಬುಕಿಂಗ್ ಮಾಡುವವರಿಗೆ ಗುಡ್ ನ್ಯೂಸ್ ನೀಡಿದ ಐಆರ್‌ಸಿಟಿಸಿ

TAGGED:Hassan NasrallahHezbollahHezbollah Chief
Share This Article
Facebook Copy Link Print
Previous Article Cannabis worth 92,000 grown in the farm was seized ಜಮೀನಿನಲ್ಲಿ ಬೆಳೆದಿದ್ದ 92 ಸಾವಿರ ಮೌಲ್ಯದ ಗಾಂಜಾಸೊಪ್ಪು ಜಪ್ತಿ
Next Article India hits back at Pakistan PM over Kashmir statement at UNGA ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ಸಶಯ ಕೆಣಕಿದ ಪಾಕ್ ಪ್ರಧಾನಿಗೆ ಭಾರತ ತಿರುಗೇಟು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up