ವಾಯು ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಬಲಿ, ಖಚಿತಪಡಿಸಿದ ಇಸ್ರೇಲ್

ಲೆಬನಾನ್: ಹಿಜ್ಬುಲ್ಲಾದ ಮುಖ್ಯ ಕೇಂದ್ರದ ಮೇಲೆ ಇಸ್ರೇಲ್ ಶುಕ್ರವಾರ ನಡೆಸಿದ ದಾಳಿಯಲ್ಲಿ ದಾಳಿಯಲ್ಲಿ ಹಿಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಸಾವನ್ನಪ್ಪಿದ್ದಾನೆ. ಈ ಕುರಿತು ಇಸ್ರೇಲ್ ಅಧಿಕೃತವಾಗಿ ಶೋಷಣೆ ಮಾಡಿದ್ದು “ಹಸನ್ ನಸ್ರಲ್ಲಾ ಇನ್ನುಮುಂದೆ ಜಗತ್ತನ್ನು ಭಯಭೀತಗೊಳಿಸಲಾರ” ಎಂದು ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ತಿಳಿಸಿದೆ. ಇದಕ್ಕೂ ಮೊದಲು, ಇಸ್ರೇಲಿ ಸೈನ್ಯವು ನಸ್ರಲ್ಲಾವನ್ನು ಗುರಿಯಾಗಿಟ್ಟುಕೊಂಡು ಬೈರುತ್‌ನಲ್ಲಿರುವ ಹಿಜ್ಬುಲ್ಲಾದ ಪ್ರಧಾನ ಕಛೇರಿಯ ಮೇಲೆ ದಾಳಿ ಮಾಡಿತು, ಅಲ್ಲಿ ಹಲವಾರು ಬಹುಮಹಡಿ ಕಟ್ಟಡಗಳನ್ನು ಒಂದರ ನಂತರ ಮತ್ತೊಂದರಂತೆ ಕೆಡವಲಾಯಿತು. ದಾಳಿಯ ವೇಳೆ … Continue reading ವಾಯು ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಬಲಿ, ಖಚಿತಪಡಿಸಿದ ಇಸ್ರೇಲ್