By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಾಶ್ಮೀರದ ಅವಂತಿಪೋರಾದಲ್ಲಿ ಜೆಇಎಂ ಅಡಗುತಾಣ ನಾಶಪಡಿಸಿದ ಸೇನೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ಕಾಶ್ಮೀರದ ಅವಂತಿಪೋರಾದಲ್ಲಿ ಜೆಇಎಂ ಅಡಗುತಾಣ ನಾಶಪಡಿಸಿದ ಸೇನೆ
ರಾಷ್ಟ್ರೀಯ-NationalLatest

ಕಾಶ್ಮೀರದ ಅವಂತಿಪೋರಾದಲ್ಲಿ ಜೆಇಎಂ ಅಡಗುತಾಣ ನಾಶಪಡಿಸಿದ ಸೇನೆ

Hideout of JeM Busted in Awantipora

Published November 29, 2025
Share
1 Min Read
SHARE

ಶ್ರೀನಗರ: ಜಮ್ಮು–ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳ ವಿರುದ್ಧ ಭದ್ರತಾ ಪಡೆಗಳು ಮತ್ತೊಂದು ಮಹತ್ವದ ಸಾಧನೆ ಮಾಡಿವೆ. ಅವಂತಿಪೋರಾ ಪೊಲೀಸ್ ಹಾಗೂ ಭದ್ರತಾ ಪಡೆಗಳು ನವೆಂಬರ್ 28ರಂದು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಜೈಶ್–ಎ–ಮೊಹಮ್ಮದ್ (ಜೆಇಎಂ) ಸಂಘಟನಗೆ ಸಂಬಂಧಿಸಿದ ಅಡಗುತಾಣವನ್ನು ಪತ್ತೆಹಚ್ಚಿ ನಾಶಪಡಿಸಲಾಗಿದ್ದು, ಸಂಘಟನೆಗೆ ಸಹಾಯ ಮಾಡುತ್ತಿದ್ದ ಒಬ್ಬ ಸಹಚರನನ್ನು ಬಂಧಿಸಲಾಗಿದೆ.

ನಾನೇರ್ ಮಿದೂರಾ ಪ್ರದೇಶದಲ್ಲಿ ಭಯೋತ್ಪಾದಕರ ಸಂಚರಣೆ ಬಗ್ಗೆ ಲಭ್ಯವಾದ ಖಚಿತ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಅವಂತಿಪೋರಾ ಪೊಲೀಸರು, 42 ರಾಷ್ಟ್ರೀಯ ರೈಫಲ್ಸ್ ಮತ್ತು ಸಿಆರ್‌ಪಿಎಫ್ 180 ನೇ ಬೆಟಾಲಿಯನ್ ಸೇರಿಕೊಂಡ ಜಂಟಿ ತಂಡವು ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಆರಂಭಿಸಿತು.

ಕಾರ್ಯಾಚರಣೆ ವೇಳೆ ಅಬ್ದುಲ್ ಅಜೀಜ್ ಗನೈ ಅವರ ಪುತ್ರ, ಗನೈ ಮೊಹಲ್ಲಾ ನಾನರ್ ನಿವಾಸಿ ನಜೀರ್ ಅಹ್ಮದ್ ಗನೈ ಎಂಬ ವ್ಯಕ್ತಿಯನ್ನು ಭಯೋತ್ಪಾದಕ ಗುಂಪಿನ ಸಹಚರನಾಗಿ ಬಂಧಿಸಲಾಗಿದೆ. ಅವರು ನಿಷೇಧಿತ ಜೆಇಎಂ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದರೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ವಿಚಾರಣೆಯಲ್ಲಿ ಗನೈ, ತನ್ನ ಒಡೆತನದ ತೋಟದಲ್ಲೇ ಅಡಗುತಾಣ ನಿರ್ಮಾಣವಾಗಿರುವುದನ್ನು ಒಪ್ಪಿಕೊಂಡಿದ್ದಾನೆ. ನಂತರ ಭದ್ರತಾ ಪಡೆಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಅಡಗುತಾಣವನ್ನು ಪತ್ತೆಹಚ್ಚಿ ಸಂಪೂರ್ಣವಾಗಿ ನಾಶಪಡಿಸಿವೆ.

ಸ್ಥಳದಿಂದ ಎರಡು ಹ್ಯಾಂಡ್ ಗ್ರೆನೇಡ್‌ಗಳು, ಒಂದು ಡಿಟೋನೇಟರ್ ಹಾಗೂ ಸ್ಫೋಟಕದಂಥ ವಸ್ತುಗಳು ವಶಪಡಿಸಿಕೊಂಡಿದ್ದು, ಇವೆಲ್ಲವನ್ನೂ ಹೆಚ್ಚಿನ ವೈಜ್ಞಾನಿಕ ಪರೀಕ್ಷೆಗೆ ಕಳುಹಿಸಲಾಗಿದೆ. ಭದ್ರತಾ ಪಡೆಗಳ ಈ ಯಶಸ್ವಿ ಕಾರ್ಯಾಚರಣೆ, ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಕಡಿಮೆಯಾಗಿಸುವ ದಿಕ್ಕಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ.

You Might Also Like

ಸಚಿವ ಜಮೀ‌ರ್ ಅಹಮದ್ ಪುತ್ರನ `ಕಲ್ಟ್’ ಚಿತ್ರದ ಡೋನ್ ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನ

Marriage Fraud : 7 ತಿಂಗಳಲ್ಲಿ ಬರೋಬ್ಬರಿ 25 ಪುರುಷರನ್ನು ಮದುವೆಯಾದ ಕಿಲಾಡಿ ಲೇಡಿ..!

ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ, ಶುಭಮನ್ ಗಿಲ್ ಕ್ಯಾಪ್ಟನ್

ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿದ ಕನ್ನಡಿಗ ಚಂದ್ರ ಆರ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮ ಅವ್ಯವಹಾರ -ಅಧಿಕಾರಿಗಳು ಅಧಿಕಾರ ದುರ್ಬಳಕೆ ಮಾಡಿದ್ದು ನಿಜ: ಡಿಕೆ ಶಿವಕಮಾರ್

TAGGED:Awantipora
Share This Article
Facebook Copy Link Print
Previous Article ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ: ಇಬ್ಬರು ಮಕ್ಕಳು ಕೋಲಾರದ ಸೇರಿ 5 ಜನ ಸಾವು
Next Article ಅಚ್ಚರಿ ಮೂಡಿಸಿದ ಭಾರತದ ದಾಖಲೆ ಮಟ್ಟದ GDP ಬೆಳವಣಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್‌ ರಾಜಕೀಯ..?!
ರಾಜ್ಯ-Karnataka
February 11, 2026
ಇತ್ತ ಬಜೆಟ್‌ ತಯಾರಿಯಲ್ಲಿ ಸಿಎಂ ಬ್ಯುಸಿ, ಅತ್ತ ದೆಹಲಿಯಲ್ಲಿ ಸಿಎಂ ಕುರ್ಚಿಗಾಗಿ ಡಿಸಿಎಂ ರಣತಂತ್ರ
ರಾಜಕೀಯ | Politics
February 11, 2026
ಗನ್ ಹಿಡಿದು ಡಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‌ಐಆರ್
ರಾಜ್ಯ-Karnataka
February 11, 2026
ದೇಶದ ವಿವಿಧ ಭಾಗಗಳಲ್ಲಿ ಮಕ್ಕಳು ನಾಪತ್ತೆ ಪ್ರಕರಣ : ತನಿಖೆಗೆ ಸುಪ್ರೀಂ ಸೂಚನೆ
ರಾಷ್ಟ್ರೀಯ-National
February 11, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up