ಕರ್ನಾಟಕಕ್ಕೆ ಪ್ರತ್ಯೇಕ ಧ್ವಜ ಕುರಿತ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು : ರಾಜ್ಯಕ್ಕೆ ಪ್ರತ್ಯೇಕ ಧ್ವಜ ಹೊಂದುವ ಕುರಿತು ಪ್ರಾಧಿಕಾರಗಳಿಗೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು ವಜಾ ಮಾಡಿದೆ. ಬೆಳಗಾವಿಯ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ್ ಎಂಬುವವರು ಸಲ್ಲಿಸಿದ್ದ ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾ.ಎನ್.ವಿ. ಅಂಜಾರಿಯಾ ಮತ್ತು ನ್ಯಾ.ಕೆ ವಿ ಅರವಿಂದ್ ಅವರ ವಿಭಾಗೀಯ ಪೀಠ ಪಿಐಎಲ್ ವಜಾಗೊಳಿಸಿ ಆದೇಶಿಸಿದೆ. ಪ್ರತ್ಯೇಕ ನಾಡ ಧ್ವಜ ವಿಚಾರ ಕೋರ್ಟ್ ವ್ಯಾಪ್ತಿಗೆ ಒಳಪಡಲ್ಲ. ತಪ್ಪಾಗಿ ಅರ್ಥೈಸಿಕೊಂಡು ಪಿಐಎಲ್ ಸಲ್ಲಿಕೆ … Continue reading ಕರ್ನಾಟಕಕ್ಕೆ ಪ್ರತ್ಯೇಕ ಧ್ವಜ ಕುರಿತ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed