By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಟ ದರ್ಶನ್‌ ಮಧ್ಯಂತರ ಜಾಮೀನು ವಿಸ್ತರಿಸಿ ಸರ್ಜರಿಗೆ ದಿನಾಂಕ ನಿಗದಿಪಡಿಸಿದ ಹೈಕೋರ್ಟ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ನಟ ದರ್ಶನ್‌ ಮಧ್ಯಂತರ ಜಾಮೀನು ವಿಸ್ತರಿಸಿ ಸರ್ಜರಿಗೆ ದಿನಾಂಕ ನಿಗದಿಪಡಿಸಿದ ಹೈಕೋರ್ಟ್
BlogLatestTop Storiesರಾಜ್ಯ-Karnataka

ನಟ ದರ್ಶನ್‌ ಮಧ್ಯಂತರ ಜಾಮೀನು ವಿಸ್ತರಿಸಿ ಸರ್ಜರಿಗೆ ದಿನಾಂಕ ನಿಗದಿಪಡಿಸಿದ ಹೈಕೋರ್ಟ್

High Court extends interim bail of actor Darshan and sets date for surgery

Published December 9, 2024
Share
1 Min Read
Actor Darshan
SHARE

ಬೆಂಗಳೂರು: ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ 2ನೇ ಆರೋಪಿ ಆಗಿರುವ ನಟ ದರ್ಶನ್​ ಅವರ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ಆಗಿದೆ. ಇದರಿಂದಾಗಿ ಆರೋಪಿ ದರ್ಶನ್​ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಮುಂದಿನ ದಿನಾಂಕದವರೆಗೂ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ.

ಬೆನ್ನು ನೋವಿನಿಂದ ಬಳಲುತ್ತಿದ್ದ ನಟ ದರ್ಶನ್‌ ಸರ್ಜರಿಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಮಧ್ಯಂತರ ಜಾಮೀನು ಮುಕ್ತಾಯವಾಗುವ ದಿನವೇ ನಟನ ಶಸ್ತ್ರಚಿಕಿತ್ಸೆಗೆ ಡೇಟ್‌ ಫಿಕ್ಸ್‌ ಮಾಡಲಾಗಿದೆ. ಹೀಗಾಗಿ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ಮಾಡಬೇಕು ಎಂದು ಕೋರಿದರು. ವಾದ-ಪ್ರತಿವಾದ ಆಲಿಸಿದ‌ ಹೈಕೋರ್ಟ್ ಆದೇಶ ಕಾಯ್ದಿರಿಸಿ, ಮುಂದಿನ ದಿನಾಂಕದವರೆಗೆ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಿದೆ.

ರೆಗ್ಯುಲರ್‌ ಜಾಮೀನಿನ ಅರ್ಜಿಯ ಆದೇಶ ಬರುವವರೆಗೆ ದರ್ಶನ್‌ಗೆ ತಾಲ್ಕಾಲಿಕ ರಿಲೀಫ್‌ ಸಿಕ್ಕಿದೆ. ಸದ್ಯ ಮಧ್ಯಂತರ ಜಾಮೀನನ್ನು ಮುಂದುವರಿಸಲಾಗಿದೆ. ಡಿ. 11ಕ್ಕೆ ನಟ ದರ್ಶನ್‌ ಸರ್ಜರಿಗೆ ವೈದ್ಯರು ದಿನಾಂಕ ನಿಗದಿ ಮಾಡಿದ್ದಾರೆ. ರಕ್ತದೊತ್ತಡ ಹಿನ್ನೆಲೆಯಲ್ಲಿ ಇಷ್ಟು ದಿನ ಪೂರಕ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ದರ್ಶನ್‌ ಸರ್ಜರಿಗೆ ವೈದ್ಯರು ದಿನಾಂಕ ನಿಗದಿ ಮಾಡಿದ್ದಾರೆ ಎಂದು ದರ್ಶನ್‌ ಪರ ವಕೀಲ ಸಿ.ವಿ.ನಾಗೇಶ್‌ ಅವರು ಹೈಕೋರ್ಟ್‌ಗೆ ಮಾಹಿತಿ ನೀಡಿದರು.

ನಟನಿಗೆ ರಕ್ತದ ಒತ್ತಡ ಕಡಿಮೆಯಾದ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. 6 ವಾರಗಳ ಮಧ್ಯಂತರ ಜಾಮೀನನ್ನು ನನ್ನ ಕಕ್ಷಿದಾರರು ದುರ್ಬಳಕೆ ಮಾಡಿಕೊಂಡಿಲ್ಲ ಎಂದು ಹೇಳಿರುವ ವಕೀಲ ಸಿ.ವಿ.ನಾಗೇಶ್‌ ಅವರು, ರೇಣುಕಾಸ್ವಾಮಿ ಪೋಸ್ಟ್‌ ಮಾರ್ಟಂ ವರದಿಯಲ್ಲಿ 14 ಗಾಯಗಳಿವೆ ಎಂದು ಹೇಳಲಾಗಿದೆ. ಆದರೆ, 1 ಗಾಯ ಬಿಟ್ಟರೆ ಬೇರೆಲ್ಲಾ ಬಾಸುಂಡೆಗಳಾಗಿವೆ. ಇನ್ನು ಸಾಕ್ಷಿಗಳ ಹೇಳಿಕೆ ಪಡೆಯಲು ವಿಳಂಬ ಮಾಡಲಾಗಿದೆ ಎಂದು ಆರೋಪಿಸಿದರು.

You Might Also Like

ತಿಮರೋಡಿ ವಿರುದ್ಧದ ಗಡಿಪಾರು ಆದೇಶ ರದ್ದು – ಹೈಕೋರ್ಟ್ ಮಹತ್ವದ ತೀರ್ಪು

ಮುಡಾ ಕಚೇರಿ ಮೇಲೆ ಇಡಿ ರಾಜಕೀಯ ಪ್ರೇರಿತ : ಡಿಕೆ ಸುರೇಶ್

ದಂಗೆಕೋರರ 7 ತಲೆಮಾರು ನೆನಪಿಟ್ಟುಕೊಳ್ಳುವಂತೆ ಪಾಠಕಲಿಸುತ್ತೇವೆ : ಬುಲ್ಡೋಜರ್‌ ಬಾಬಾ ವಾರ್ನಿಂಗ್

ಏಪ್ರಿಲ್ ಅಂತ್ಯದೊಳಗೆ 3000 ಲೈನ್‍ಮೆನ್‍ಗಳ ನೇಮಕಕಾತಿ : ಸಚಿವ ಜಾರ್ಜ್

ರಾಜ್ಯಕ್ಕೆ ಖುಷಿ ಸುದ್ದಿ ಕೊಟ್ಟವಳು ನಾಪತ್ತೆ

TAGGED:Darshanhigh court
Share This Article
Facebook Copy Link Print
Previous Article AAP ದೆಹಲಿ ವಿಧಾನಸಭಾ ಚುನಾವಣೆ : ಎಎಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ
Next Article George Soros ಭಾರತ ವಿರೋಧಿ ಸೊರೊಸ್‌ ಜೊತೆ ಸೋನಿಯಾ ನಂಟು ಕುರಿತು ಚರ್ಚೆಗೆ ಕಿರಣ್‌ ರಿಜಿಜು ಒತ್ತಾಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up