By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚಿತ್ತಾಪುರದಲ್ಲಿ RSS ಪಥ ಸಂಚಲನಕ್ಕೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಚಿತ್ತಾಪುರದಲ್ಲಿ RSS ಪಥ ಸಂಚಲನಕ್ಕೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌

ರಾಜ್ಯ-KarnatakaLatest

ಚಿತ್ತಾಪುರದಲ್ಲಿ RSS ಪಥ ಸಂಚಲನಕ್ಕೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌

High Court gives green signal to RSS march in Chittapur

Published October 19, 2025
Share
1 Min Read
RSS Priyank Kharge RSS Priyank Kharge RSS Priyank Kharge
SHARE

ಬೆಂಗಳೂರು: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ನಿರಾಕರಣೆ ಹಿನ್ನೆಲೆ ಡಿಸಿ ಕ್ರಮ ಪ್ರಶ್ನಿಸಿ ಕಲಬುರಗಿ ಹೈಕೋರ್ಟ್​ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಹೈಕೋರ್ಟ್ ನವೆಂಬರ್​​ 2ರಂದು ಪಥಸಂಚಲನಕ್ಕೆ ಅನುಮತಿ ನೀಡಿದೆ.

ಇಂದು ಅರ್ಜಿ ಸಂಬಂಧ ವಿಚಾರನೆ ನಡೆಸಿದ ಕೋರ್ಟ್‌ ಅರ್ಜಿದಾರರ ಮನವಿಯನ್ನು ಪರಿಗಣಿಸುವಂತೆ ಸರ್ಕಾರಕ್ಕೆ ಸೂಚಿಸಿದೆ. ಆ ಮೂಲಕ ಮಹತ್ವದ ಆದೇಶ ಹೊರಡಿಸಿದೆ. ಪಥಸಂಚಲನ ಮಾರ್ಗದೊಂದಿಗೆ ಹೊಸದಾಗಿ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚನೆ ನೀಡಿ, ಅಕ್ಟೋಬರ್​​ 24ರ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿದೆ.

ಈ ಬಗ್ಗೆ ಸಂತಸ ವ್ಯಕ್ತಪಡಿಸಿದೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಇದು ಜನತಂತ್ರದ ವಿಜಯ ಎಂದು ಶ್ಲಾಘಿಸಿದ್ದಾರೆ. ಎಕ್ಸ್‌ ಪೋಸ್ಟ್‌ನಲ್ಲಿ ಬರೆದಿರುವ ಅವರು, ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನಕ್ಕೆ ಅನುಮತಿ ನೀಡಿದ ಘನ ಉಚ್ಛ ನ್ಯಾಯಾಲಯದ ತೀರ್ಪು ಜನತಂತ್ರದ ವಿಜಯವಾಗಿದೆ. ಪ್ರಜಾತಂತ್ರದ ಹಕ್ಕು ಕಸಿಯಲು ಹೊರಟ ಕಾಂಗ್ರೆಸ್‌ ಸರ್ಕಾರಕ್ಕೆ ಉಚ್ಛ ನ್ಯಾಯಾಲಯ ಚಾಟಿ ಬೀಸಿ ಸಂವಿಧಾನದ ಘನತೆಯನ್ನು ಎತ್ತಿ ಹಿಡಿದಿದೆ.

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ನಿರ್ಬಂಧಿಸಲು ಹೊರಟವರಿಗೆ ಮುಖಭಂಗವಾಗಿದೆ. ಇಂದಿನ ನ್ಯಾಯಾಲಯದ ತೀರ್ಪು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ವಾಧಿಕಾರಿ ಆಡಳಿತ ನಡೆಸಲು ಅವಕಾಶವಿಲ್ಲ ಎಂಬ ಸ್ಪಷ್ಟ ಸಂದೇಶ ಸಾರಿದೆಯಲ್ಲದೇ, ದಿನಬೆಳಗಾದರೆ ಸಂವಿಧಾನದ ಬಗ್ಗೆ ಬೊಗಳೆ ಮಾತನಾಡುವವರಿಗೆ ತಕ್ಕ ಪಾಠ ಹೇಳಿದೆ.

ಸಾಂಸ್ಕೃತಿಕ ಹಾಗೂ ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳಿಗೆ ಕಾನೂನು ಸುವ್ಯವಸ್ಥೆಯ ಷರತ್ತು ವಿಧಿಸಿ ಅನುಮತಿ ನೀಡಬೇಕಾಗಿರುವುದು ಸರ್ಕಾರದ ಕರ್ತವ್ಯ. ಆದರೆ ಕಾನೂನು ಸುವ್ಯವಸ್ಥೆಯ ಹೆಸರಿನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಸಿರುಗಟ್ಟಿಸಲು ಹೋದರೆ ದೇಶದ ಸಂವಿಧಾನ ಅದಕ್ಕೆ ಅವಕಾಶ ಕೊಡುವುದಿಲ್ಲ ಎಂಬ ಸಂದೇಶ ಇಂದಿನ ತೀರ್ಪಿನ ಮೂಲಕ ರವಾನೆಯಾಗಿದೆ, ರಾಷ್ಟ್ರಭಕ್ತ ಸಂಘಟನೆಗಳನ್ನು ಮೆಟ್ಟಿ ನಿಲ್ಲುವ ಕಾಂಗ್ರೆಸ್ ನ ಕುಟಿಲ ನೀತಿಯು ನ್ಯಾಯಾಲಯದ ತೀರ್ಪಿನಿಂದ ನಿಷ್ಕ್ರಿಯಗೊಂಡಂತಾಗಿದೆ ಎಂದು ವಿಜಯೇಂದ್ರ ಎಕ್ಸ್‌ ಪೋಸ್ಟ್‌ನಲ್ಲಿ ಬರೆದಿದ್ದಾರೆ.

You Might Also Like

ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿತನಾಗಿದ್ದ ಶಂಕಿತ ಉಗ್ರ ಅನಾರೋಗ್ಯದಿಂದ ಸಾವು

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಎಸ್‌ಐಟಿಯಿಂದ ಮತ್ತೋರ್ವ ಆರೋಪಿಯ ಬಂಧನ

ಅಜಿತ್ ಪವಾರ್ ನಿಧನಕ್ಕೆ ಪ್ರಧಾನಿ ಸಂತಾಪ

COVID-19 : ದೇಶದಲ್ಲಿ ಮತ್ತೆ ಮಿತಿ ಮೀರುತ್ತಿದೆ ಕೊರೋನಾ, ಆಂಧ್ರದಲ್ಲಿ ಮಾಸ್ಕ್​ ಕಡ್ಡಾಯ

ಬೆಂಗಳೂರು–ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾಂಗು, ಮಚ್ಚುಗಳ ದರ್ಬಾರ್ , ಜನರಲ್ಲಿ ಆತಂಕ

TAGGED:Priyank KhargeRSS
Share This Article
Facebook Copy Link Print
Previous Article Akhilesh Yadv Akhilesh Yadv Akhilesh Yadv ದೀಪಾವಳಿ ವೇಳೆ ದೀಪ-ಮೇಣದಬತ್ತಿಗಾಗಿ ಹಣ ಖರ್ಚು ಮಾಡಬೇಡಿ : ಅಖಿಲೇಶ್‌ ಯಾದವ್‌ ವಿವಾದಿತ ಹೇಳಿಕೆ
Next Article Hasanambha Temple Hasanambha Temple Hasanambha Temple ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ ; ಅಹಿತಕರ ಘಟನೆಯಾದ್ರೆ ನಮ್ಮ ಇಲಾಖೆ ಜವಾಬ್ದಾರಿಯಲ್ಲ ಡಿಸಿಗೆ ಎಸ್‌ಪಿ ಪತ್ರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up