ಡಿಕೆಶಿ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಸಮ್ಮತಿ ನೀಡಿ ಹಿಂದಿನ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಈಗಿನ ಕಾಂಗ್ರೆಸ್ ಸರ್ಕಾರ ಹಿಂಪಡೆದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಪೂರ್ಣಗೊಳಿಸಿದ್ದು, ತೀರ್ಪು ಕಾಯ್ದಿರಿಸಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ … Continue reading ಡಿಕೆಶಿ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed