By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣ ರದ್ದುಪಡಿಸಿದ ಹೈಕೋರ್ಟ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ರಾಜ್ಯ-KarnatakaLatest

ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

High Court quashes rape case against BJP MLA Munirathna

Published September 17, 2025
Share
1 Min Read
Muniratna
SHARE

ಬೆಂಗಳೂರು : ಸಾಮೂಹಿಕ ಅತ್ಯಾಚಾರ ಪ್ರಕಾರಣದಲ್ಲಿ ರಾಜ ರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದೆ. ಸಾಮೂಹಿಕ ಅತ್ಯಾಚಾರ ಆರೋಪಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಮುನಿರತ್ನ ಸೇರಿ ನಾಲ್ವರ ವಿರುದ್ಧ SIT ವಿಚಾರಣಾಧೀನ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿರುವುದರಿಂದ ಈ ಸಂಬಂಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.

ಬೆಂಗಳೂರಿನ ಯಶವಂತಪುರದ ಆರ್​ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದತಿ ಕೋರಿ ಮುನಿರತ್ನ, ವಸಂತ ಕುಮಾರ್, ಚನ್ನಕೇಶವ್ ಮತ್ತು ಕಮಲ್ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ಐ ಅರುಣ್ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿತು.

ಎಸ್ಐಟಿಯು ವಿಚಾರಣಾಧೀನ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದು, ಅದನ್ನು ಒಪ್ಪಿಕೊಳ್ಳಲಾಗಿದೆ. ಹೀಗಾಗಿ, ಅರ್ಜಿಯು ಅಸ್ತಿತ್ವ ಕಳೆದುಕೊಂಡಿದ್ದು, ಅವುಗಳನ್ನು ವಜಾ ಮಾಡಲಾಗಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿತು. ಸಿಒಡಿ-ಎಸ್ಟಿಯ ಪರವಾಗಿ ಹಾಜರಾಗಿದ್ದ ಸರ್ಕಾರಿ ವಕೀಲರು, ಎಸ್ಐಟಿಯು ವಿಚಾರಣಾಧೀನ ನ್ಯಾಯಾಲಯಕ್ಕೆ ಪ್ರಕರಣದ ಸಂಬಂಧ ಬಿ ರಿಪೋರ್ಟ್ ಸಲ್ಲಿಸಿದ್ದು, ಅದನ್ನು ನ್ಯಾಯಾಲಯ ಒಪ್ಪಿಕೊಂಡಿದೆ ಎಂದರು. ಇದನ್ನು ಅಂಶವನ್ನು ಪರಿಗಣಿಸಿದ ನ್ಯಾಯಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿತು.

You Might Also Like

ಚೆಸ್ ಒಲಿಂಪಿಯಾಡ್‌ನಲ್ಲಿ ಐತಿಹಾಸಿಕ ಡಬಲ್ ಚಿನ್ನದ ಸಾಧನೆ ಮಾಡಿದ ಭಾರತ

ನಿಖಿಲ್ ಚುನಾವಣೆಯಲ್ಲಿ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ : ಅನಿತಾ ಕುಮಾರಸ್ವಾಮಿ

ಕೋಮಲ್ ಅಭಿನಯದ “ಕೋಣ” ಚಿತ್ರದ ಟೀಸರ್ ಲಾಂಚ್

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ಸಿಡಿಸಿದ್ಧ ಇಬ್ಬರು ಆರೋಪಿಗಳಿಗೆ ಜಾಮೀನು ನೀಡಿದ ದೆಹಲಿ ಹೈಕೋರ್ಟ್‌

TAGGED:MLA MunirathnaRape Case
Share This Article
Facebook Copy Link Print
Previous Article Chadachana. Chadachana. Chadachana. ವಿಜಯಪುರದ ಚಡಚಣದಲ್ಲಿ SBI ಬ್ಯಾಂಕ್‌ ದರೋಡೆ, 21 ಕೋಟಿ ರೂ. ದರೋಡೆ..!
Next Article dhghfhj dhghfhj dhghfhj ಶೀಘ್ರದಲ್ಲೇ ಕಾಶ್ಮೀರದ ನದಿ, ಡ್ಯಾಂಗಳು ಪಾಕಿಸ್ತಾನಕ್ಕೆ ಸೇರಲಿವೆ : ಲಷ್ಕರ್ ಉಗ್ರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up