ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದ ಹೈಲೈಟ್ಸ್

ನವದೆಹಲಿ: ಇಂದು ದೇಶಾದ್ಯಂತ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, 11ನೇ ಬಾರಿಗೆ ಕೆಂಪು ಕೋಟೆಯ ಮೇಲೆ ರಾಷ್ಟ್ರಧ್ವಜಾರೋಹಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು. ಇದಕ್ಕೂ ಮೊದಲು ಪ್ರಧಾನಿ ಮೋದಿ ಅವರು ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು. ರಾಜ್‌ಘಾಟ್‌ನಿಂದ ಕೆಂಪುಕೋಟೆಗೆ ತಲುಪಿದರು. ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಪ್ರಧಾನಿಯನ್ನು ಸ್ವಾಗತಿಸಿದರು. 2024ರ ಲೋಕಸಭೆ ಚುನಾವಣೆಯಲ್ಲಿ ಮೂರನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾದ ನಂತರ ಇದು ಅವರ ಮೊದಲ … Continue reading ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದ ಹೈಲೈಟ್ಸ್