By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಾಲೇಜಿನಲ್ಲಿ ಹಿಜಬ್‌ ನಿಷೇಧ: 9 ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿ ವಜಾ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಕಾಲೇಜಿನಲ್ಲಿ ಹಿಜಬ್‌ ನಿಷೇಧ: 9 ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿ ವಜಾ

Latestರಾಷ್ಟ್ರೀಯ-National

ಕಾಲೇಜಿನಲ್ಲಿ ಹಿಜಬ್‌ ನಿಷೇಧ: 9 ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿ ವಜಾ

Published June 27, 2024
Share
1 Min Read
bombay bombay bombay
SHARE

ಮುಂಬೈ: ಕಾಲೇಜು ಆವರಣದಲ್ಲಿ ಹಿಜಬ್‌ (Hijab), ಮುಸುಕು, ಕ್ಯಾಪ್‌ಗಳು ಇತ್ಯಾದಿ ನಿಷೇಧವನ್ನು ಪ್ರಶ್ನಿಸಿ ಮುಂಬೈ ಕಾಲೇಜಿನ ಒಂಬತ್ತು ಮುಸ್ಲಿಂ ವಿದ್ಯಾರ್ಥಿಗಳು ಸಲ್ಲಿಸಿದ ಮನವಿಯನ್ನು ಬಾಂಬೆ ಹೈಕೋರ್ಟ್ (Bombay High Court) ತಿರಸ್ಕರಿಸಿದೆ.

ನ್ಯಾಯಮೂರ್ತಿ ಎ.ಎಸ್.ಚಂದೂರ್ಕರ್ ಮತ್ತು ನ್ಯಾಯಮೂರ್ತಿ ರಾಜೇಶ್ ಪಾಟೀಲ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಚೆಂಬೂರ್ ಟ್ರಾಂಬೆ ಎಜುಕೇಶನ್ ಸೊಸೈಟಿಯ (ಸಿಟಿಇಎಸ್) ಎನ್‌ಜಿ ಆಚಾರ್ಯ ಮತ್ತು ಚೆಂಬೂರಿನ (ಪೂರ್ವ) ಡಿಕೆ ಮರಾಠೆ ಕಾಲೇಜು ತೆಗೆದುಕೊಂಡ ನಿರ್ಧಾರದಲ್ಲಿ ನಾವು ಮಧ್ಯ ಪ್ರವೇಶಿಸಲ್ಲ ಎಂದು ತಿಳಿಸಿದೆ. ಇದನ್ನೂ ಓದಿ: ಆಸ್ಪತ್ರೆಗೆ ದಾಖಲಾಗಿರುವ ಬಿಜೆಪಿ ಹಿರಿಯ ನಾಯಕ ಅಡ್ವಾಣಿ ಆರೋಗ್ಯ ಸ್ಥಿರ

ಅರ್ಜಿದಾರರ ಹಕ್ಕು ಎಂಬ ಕಾರಣಕ್ಕೆ ಭಾರತೀಯ ಸಂವಿಧಾನದ ಆರ್ಟಿಕಲ್ 19 (1) (ಎ) ಮತ್ತು ಆರ್ಟಿಕಲ್ 25 ರ ಅಡಿಯಲ್ಲಿ ವಸ್ತ್ರ ಸಂಹಿತೆ ಉಲ್ಲಂಘಿಸಲಾಗುವುದಿಲ್ಲ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ. ಇದನ್ನೂ ಓದಿ: ಡೆಂಗ್ಯೂ ನಿಯಂತ್ರಣಕ್ಕೆ ಪಣ ತೊಟ್ಟ ಸರ್ಕಾರ….!ಡೆಂಗ್ಯೂ ನಾಗಲೋಟಕ್ಕೆ ಬ್ರೇಕ್ ಹಾಕಲು ಸರ್ಕಾರ ಸಜ್ಜು…!

hijjab hijjab hijjab

ಕಂಪ್ಯೂಟರ್ ಸೈನ್ಸ್‌ ವಿದ್ಯಾರ್ಥಿಗಳು ತಮ್ಮ ಅರ್ಜಿಯಲ್ಲಿ CTES ನಿರ್ವಹಣೆಯ ನಿರ್ಧಾರವನ್ನು ‘ನಿರಂಕುಶ, ಅಸಮಂಜಸ ಎಂದು ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದರು. ಅರ್ಜಿ ವಜಾ ಆಗಿರುವುದರಿಂದ ಈಗ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುವ ಸಾಧ್ಯತೆಯಿದೆ.

ಕಾಲೇಜು ವಿಧಿಸಿರುವ ಹೊಸ ವಸ್ತ್ರಸಂಹಿತೆ ಖಾಸಗಿತನ, ಘನತೆ ಮತ್ತು ಧಾರ್ಮಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ವಿದ್ಯಾರ್ಥಿಗಳು ತಮ್ಮ ವಕೀಲ ಅಲ್ತಾಫ್ ಖಾನ್ ಮೂಲಕ ವಾದಿಸಿದ್ದರು. ಹೈಕೋರ್ಟ್ ಆದೇಶದ ವಿರುದ್ಧ ಉನ್ನತ ನ್ಯಾಯಾಲಯದ ಮೊರೆ ಹೋಗುವ ಮೊದಲು ವಿದ್ಯಾರ್ಥಿಗಳು ಮತ್ತು ಅವರ ಪೋಷಕರೊಂದಿಗೆ ಸಮಾಲೋಚಿಸುವುದಾಗಿ ಖಾನ್ ತಿಳಿಸಿದ್ದಾರೆ. ಇದನ್ನೂ ಓದಿ: ಬೆಲೆ ಏರಿಕೆ ಬಿಸಿಯಿಂದ ಆರ್ಥಿಕ ಸಂಕಷ್ಟದಲ್ಲಿ ಆಟೋ ಚಾಲಕರು

You Might Also Like

ಕೆಂಡ ಹಾಯ್ದ ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ

ದರ್ಶನ್ ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಕುರಿತು ಸುಮಲತಾ ಸ್ಪಷ್ಟತೆ

ಕುಡಿದ ಅಮಲಿನಲ್ಲಿ ಅರಣ್ಯಾಧಿಕಾರಿಯ ಬರ್ಬರ ಹತ್ಯೆ – ಐವರ ಬಂಧನ

ಸಂಸದ ಪ್ರಜ್ವಲ್ ರೇವಣ್ಣ ಮೇಲೆ ದೂರು ದಾಖಲು

Rains Forecast : ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರಿ ಮಳೆ ಮುನ್ಸೂಚನೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

TAGGED:#Bombay High Court#Hijab#Mumbai College#ಬಾಂಬೆ ಹೈಕೋರ್ಟ್#ಮುಂಬೈ ಕಾಲೇಜು
Share This Article
Facebook Copy Link Print
Previous Article thumbnail 5 1 thumbnail 5 1 thumbnail 5 1 school life
Next Article rain 01 rain 01 rain 01 ಕಾಫಿನಾಡಲ್ಲಿ ಮುಂದುವರೆದ ಮಳೆ ಅಬ್ಬರ- ಮಲೆನಾಡಿನ ಜನರ ಜೀವನ ಅಸ್ತವ್ಯಸ್ತ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up