ಗ್ಯಾರಂಟಿಗಳಿಂದ ಹಿಮಾಚಲ ಪ್ರದೇಶ ದಿವಾಳಿ, “ಟಾಯ್ಲೆಟ್ ಟ್ಯಾಕ್ಸ್” ವಿಧಿಸಲು ಮುಂದಾದ ಕಾಂಗ್ರೆಸ್ ಸರ್ಕಾರ

ಶಿಮ್ಲಾ: ಗ್ಯಾರಂಟಿಗಳ ಹೊಡೆತದಿಂದ ಕಂಗೆಟ್ಟಿರುವ ಹಿಮಾಚಲ ಸರ್ಕಾರ ಈಗಾಗಲೇ ಕ್ಯಾಬಿನೆಟ್‌ ಸಚಿವರಿಗೆ 2 ತಿಂಗಳ ವೇತನ ಕಡಿತಗೊಳಿಸಿದೆ. ಗಾಂಜಾ ಕೃಷಿಯನ್ನು ಕಾನೂನು ಬದ್ಧಗೊಳಿಸಿದೆ. ಪಕ್ಷಾಂತರ ಮಾಡುವ ಶಾಸಕರಿಗೆ ಪಿಂಚಣಿ ಕಡಿತಗೊಳಿಸುವ ಮಸೂದೆಯನ್ನೂ ಅಂಗೀಕರಿಸಿದೆ. ಈ ಬೆನ್ನಲ್ಲೇ ಶೌಚಾಲಯ ಆಸನಗಳನ್ನು ಆಧರಿಸಿ ತೆರಿಗೆ ವಿಧಿಸಲು ಮುಂದಾಗಿದೆ ಎಂಬ ವದಂತಿ ಹರಡಿದೆ. ಉಚಿತ ಗ್ಯಾರಂಟಿಗಳಿಂದ ಆರ್ಥಿಕ ಬಿಕ್ಕಟು ಎದುರಿಸುತ್ತಿರುವ ಹಿಮಾಚಲ ಪ್ರದೇಶ ಸರ್ಕಾರ ಇದೀಗ ಶೌಚಾಲಯಳಿಗೆ ತೆರಿಗೆ (“ಟಾಯ್ಲೆಟ್ ಟ್ಯಾಕ್ಸ್” ) ವಿಧಿಸಲು ಮುಂದಾಗಿದೆ ಎಂಬ ವದಂತಿ ಹರಿದಾಡುತ್ತಿದೆ. ಈ‌ … Continue reading ಗ್ಯಾರಂಟಿಗಳಿಂದ ಹಿಮಾಚಲ ಪ್ರದೇಶ ದಿವಾಳಿ, “ಟಾಯ್ಲೆಟ್ ಟ್ಯಾಕ್ಸ್” ವಿಧಿಸಲು ಮುಂದಾದ ಕಾಂಗ್ರೆಸ್ ಸರ್ಕಾರ