ನಟಿ, ಸಂಸದೆ ಕಂಗನಾ ರಣವಾತ್ ಗೆ ಸಂಕಷ್ಟ
ಶಿಮ್ಲಾ: ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾಗಿರುವ ಚಿತ್ರನಟಿ ಕಂಗನಾ ರಣಾವತ್ ಅವರ ಆಯ್ಕೆಯನ್ನು ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಆ. 21ರೊಳಗೆ ಉತ್ತರ ನೀಡುವಂತೆ ಕಂಗನಾ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಹಿಮಾಚಲ ಪ್ರದೇಶದ ಕಿನ್ನೌರ್ ಎಂಬ ಊರಿನ ನಿವಾಸಿ ಲಾಯಕ್ ರಾಮ್ ನೇಗಿ ಎಂಬುವರು ಹಿಮಾಚಲ ಪ್ರದೇಶ ಹೈಕೋರ್ಟ್ ನಲ್ಲಿ ರಣಾವತ್ ಅವರ ಆಯ್ಕೆಯನ್ನು ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು. ಲೋಕಸಭಾ ಚುನಾವಣೆಯಲ್ಲಿ ನೇಗಿ ಅವರು ಮಂಡಿ ಲೋಕಸಭಾ ಚುನಾವಣೆಯಲ್ಲಿ … Continue reading ನಟಿ, ಸಂಸದೆ ಕಂಗನಾ ರಣವಾತ್ ಗೆ ಸಂಕಷ್ಟ
Copy and paste this URL into your WordPress site to embed
Copy and paste this code into your site to embed