By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭಾರೀ ಮಳೆ ಹಿನ್ನೆಲೆಯಲ್ಲಿ ಜು.24 ರಂದು ಉಡುಪಿ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಭಾರೀ ಮಳೆ ಹಿನ್ನೆಲೆಯಲ್ಲಿ ಜು.24 ರಂದು ಉಡುಪಿ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯ-Karnatakaಉಡುಪಿ-Udupi

ಭಾರೀ ಮಳೆ ಹಿನ್ನೆಲೆಯಲ್ಲಿ ಜು.24 ರಂದು ಉಡುಪಿ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Holiday declared for schools and colleges across Udupi district on July 24

Published July 23, 2025
Share
1 Min Read
School Holiday Rain
SHARE

ಉಡುಪಿ ಕರ್ನಾಟಕ ಕರಾವಳಿಯಲ್ಲಿ ವಿಪರೀತ ಮಳೆಯಾಗುತ್ತಿದ್ದು, ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಉಡುಪಿ ಜಿಲ್ಲೆಯಲ್ಲೂ ನಿರಂತರ ಮಳೆಯಾಗುತ್ತಿದ್ದು ಇದರ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುರುವಾರ (ಜುಲೈ 24) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಸೇರಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ, ಖಾಸಗಿ ವಿದ್ಯಾಸಂಸ್ಥೆ, ಪದವಿ ಪೂರ್ವ ಕಾಲೇಜು ಮತ್ತು ಐಟಿಐ ಗಳಿಗೆ ರಜೆ ಘೋಷಿಸಲಾಗಿದೆ.

ಉಳಿದಂತೆ ಎಲ್ಲಾ, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿರುವುದಿಲ್ಲ. ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಈ ಕೆಳಕಂಡ ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದೆ.

1.ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ.
2.ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂಧರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು.
3.ಕಠಿಣವಾದ ದಾರಿ ಎಂದರೆ ತೋಡು ಹಳ್ಳಗಳನ್ನು ದಾಟಿ ಬರುವ ಸಂದರ್ಭಗಳು ಇರುವಂತಹ ವಿದ್ಯಾರ್ಥಿಗಳಿಗೆ ಮನೆಯಲ್ಲಿಯೇ ಸುರಕ್ಷಿತವಾಗಿ ಇರುವಂತೆ ಸೂಚಿಸಲು ತಿಳಿಸಿದೆ.
4.ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.
5.ಈಗ ಮಳೆಗಾಗಿ, ಮಂಜಾಗರೂಕತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ.
6.ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಹೋಗದಂತೆ ಜಾಗ್ರತೆ ವಹಿಸುವುದು.
7.ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು.

You Might Also Like

ಸಿದ್ದರಾಮಯ್ಯ ಪತ್ನಿ ಮತ್ತು ಬೈರತಿ ಸುರೇಶ್‌ ವಿರುದ್ಧದ ಇ.ಡಿ.ಸಮನ್ಸ್ ರದ್ದುಗೊಳಿಸಿದ್ದ ಹೈಕೋರ್ಟ್ ತೀರ್ಪ ಎತ್ತಿ ಹಿಡಿದ ಸುಪ್ರೀಂ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಮಳೆ ಸಾಧ್ಯತೆ

ನಾಳೆಯಿಂದ ಸಫಾರಿ ಪುನಾರಂಭ, ಷರತ್ತುಗಳ ಕಟ್ಟುನಿಟ್ಟಿನ ಜಾರಿಗೆ ಈಶ್ವರ ಖಂಡ್ರೆ ಸೂಚನೆ

ಸ್ಯಾಂಡಲ್‌ವುಡ್ ನಿರ್ದೇಶಕನ ಅಪಹರಣ ಪ್ರಕರಣ :ಚಿನ್ನಾಭರಣ ದೋಚಿದ್ದ ಗ್ಯಾಂಗ್ ಅರೆಸ್ಟ್

‘ನನಗೆ ವಿಷ ನೀಡಲು ಆದೇಶಿಸಿ’ ; ನ್ಯಾಯಾಧೀಶರ ಬಳಿ ನಟ ದರ್ಶನ್ ಮನವಿ

TAGGED:#holidayHeavy RainUdupi
Share This Article
Facebook Copy Link Print
Previous Article BY Vijayendra ಖಜಾನೆ ತುಂಬಿಸಲು ರಾಜ್ಯ ಸರ್ಕಾರ ಸಣ್ಣ ವ್ಯಾಪಾರಿಗಳಿಂದ ಸುಲಿಗೆ ಮಾಡುತ್ತಿದೆ : BY ವಿಜಯೇಂದ್ರ
Next Article Narendra Modi ಮಾಲ್ಡೀವ್ಸ್​ನ 60ನೇ ಸ್ವಾತಂತ್ರ್ಯವಕ್ಕೆ ಪ್ರಧಾನಿ ಮೋದಿ ಚೀಫ್ ಗೆಸ್ಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up