By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಗೃಹರಕ್ಷಕ ಡಿಜಿಪಿ ಕಮಲ್‌ ಪಂತ್‌ ನಿವೃತ್ತಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಗೃಹರಕ್ಷಕ ಡಿಜಿಪಿ ಕಮಲ್‌ ಪಂತ್‌ ನಿವೃತ್ತಿ

Latest

ಗೃಹರಕ್ಷಕ ಡಿಜಿಪಿ ಕಮಲ್‌ ಪಂತ್‌ ನಿವೃತ್ತಿ

Published June 28, 2024
Share
2 Min Read
2 kamal panth 2 kamal panth 2 kamal panth
SHARE

ಬೆಂಗಳೂರು: ನಗರ ಪೊಲೀಸ್ ಆಯುಕ್ತರಾಗಿ ಹಲವು ಕಠಿಣ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಿದ್ದ ಗೃಹರಕ್ಷಕ ಮತ್ತು ಅಗ್ನಿಶಾಮಕದಳದ ಪೊಲೀಸ್ ಮಹಾನಿರ್ದೇಶಕ (DGP) ಕಮಲ್ ಪಂತ್ (Kamal Panth) ಅವರು ಇನ್ನೆರಡು ದಿನ(ಜೂ.30)ಗಳಲ್ಲಿ ಸೇವೆಯಿಂದ ನಿವೃತ್ತರಾಗಲಿದ್ದಾರೆ.

ಕರ್ನಾಟಕ ಕೇಡರ್ ನ 1992ರ ಬ್ಯಾಚ್ ನಐಪಿಎಸ್‌ ಅಧಿಕಾರಿಯಾಗಿದ್ದ ಉತ್ತರಾಖಂಡ ಮೂಲದ ಕಮಲ್ ಪಂತ್ ಅವರು ರಾಜ್ಯ ಪೊಲೀಸ್ ಇಲಾಖೆಯಲ್ಲಿ 34 ವರ್ಷಗಳ ಕಾಲ ನಿಷ್ಕಳಂಕ,ನಿಷ್ಠಾವಂತ, ದಕ್ಷಹಾಗೂ ಪ್ರಾಮಾಣಿಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಖ್ಯಾತಿಗೆ ಪಾತ್ರರಾಗಿದ್ದಾರೆ.

3 kamal panth 3 kamal panth 3 kamal panth

ರಾಜ್ಯದಲ್ಲಿ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಶಿವಮೊಗ್ಗದಲ್ಲಿ ಸೇವೆ ಆರಂಭಿಸಿದ್ದ ಕಮಲ್ ಪಂತ್ ಅವರು ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳ ಎಸ್‌ಪಿಯಾಗಿ ಕೇಂದ್ರವಲಯದ ಐಜಿಪಿ ನಗರದ ಹೆಚ್ಚುವರಿ ಪೊಲೀಸ್‌ ಆಯುಕ್ತರಾಗಿ ಅಲ್ಲಿಂದ ಎಡಿಜಿಪಿ ಹುದ್ದೆಗೆ ಬಡ್ತಿ ಪಡೆದರು. ಆಡಳಿತ, ಕಾನೂನು ಸುವ್ಯವಸ್ಥೆ,ಗುಪ್ತಚರದಳದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ(ಎಡಿಜಿಪಿ) ರಾಗಿ ಬಳಿಕ ನಗರ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ನೇಮಕಗೊಂಡಿದ್ದರು.

ಡಿಜಿಪಿ ಹುದ್ದೆಗೆ ಬಡ್ತಿಹೊಂದಿದರೂ ಎರಡು ಬಾರಿ ನಗರ ಪೊಲೀಸ್ ಕಮೀಷನರ್ ಹುದ್ದೆಗೆ ವಿಸ್ತರಣೆ ಹೊಂದಿದ ಕಮಲ್ ಪಂತ್ ಅವರು ಪೂರ್ವ ವಿಭಾಗದಲ್ಲಿ ನಡೆದ ಭಾರೀ ಗಲಭೆ, ಡಿಜೆ ಹಳ್ಳಿ ಮತ್ತು ಕೆ.ಜಿ.ಹಳ್ಳಿಪೊಲೀಸ್ ಠಾಣೆಗಳ ಮೇಲೆ ದಾಳಿ, ಸಾರ್ವಜನಿಕ ಮತ್ತು ಖಾಸಗಿ ಆಸ್ತಿಯನ್ನು ಧ್ವಂಸಗೊಳಿಸಿ ಶಾಸಕರ ಮನೆಗೆ ಬೆಂಕಿ ಹಚ್ಚಲಾಗಿದ್ದನ್ನು ಸಮರ್ಥವಾಗಿ ನಿಭಾಯಿಸಿದ್ದರು.

4 kamal panth 4 kamal panth 4 kamal panth

ಅತ್ಯುತ್ತಮ ಕಮಿಷನ‌ರ್: ಸ್ಯಾಂಡಲ್ ವುಡ್ ನ ಹಲವು ನಟ-ನಟಿಯರು ಸಿಲುಕಿದ್ದ ಡ್ರಗ್ಸ್ ಪ್ರಕರಣ, ಬಿಟ್ ಕಾಯಿನ್ ಹಗರಣ ಸೇರಿ ಹಲವು ಸವಾಲಾಗಿದ್ದ ಪ್ರಕರಣಗಳನ್ನು ವಿವಾದಗಳಿಗೆ ಎಡೆಮಾಡದೇ ನಿಭಾಯಿಸಿ ರಾಜ್ಯ ಸರ್ಕಾರಕ್ಕೆ ಒಳ್ಳೆಯ ಹೆಸರು ಬರಲು ಕಾರಣರಾಗಿದ್ದರು. ತಮ್ಮ ಅಧಿಕಾರಾವಧಿಯಲ್ಲಿ ಹಲವು ಸೂಕ್ಷ್ಮ ಪರಿಸ್ಥಿತಿಯನ್ನು ನಿಭಾಯಿಸಿ ಕೆಲವು ಕಠಿಣ ನಿರ್ಧಾರಗಳನ್ನು ಕೈಗೊಂಡುಕೆಳಹಂತದ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅತ್ಯುತ್ತಮ ಕಮೀಷನ‌ರ್ ಎನ್ನುವ ಖ್ಯಾತಿಗೆ ಪಾತ್ರವಾದರು.

2015ರಲ್ಲಿ ಕಾರಾಗೃಹಎಡಿಜಿಪಿಯಾಗಿ, ಲೋಕಾಯುಕ್ತ ಕಚೇರಿಯಲ್ಲಿ ನಡೆದಿದ್ದ ಬಹುಕೋಟಿ ಭ್ರಷ್ಟಾಚಾರ ಹಗರಣದ ತನಿಖೆಗೆ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿ ನೇಮಕಗೊಂಡಿದ್ದ ಅವರು, ಅಂದಿನ ಲೋಕಾಯುಕ್ತರ ಪುತ್ರಹಾಗೂ ಇತರ ಆರೋಪಿಗಳ ಪಟ್ಟಿ ಸಲ್ಲಿಸಿದ್ದರು.

1 kamal panth 1 kamal panth 1 kamal panth

ರಾಜ್ಯದಲ್ಲಿ ಪೊಲೀಸ್ ಸೇವೆಯಿಂದ ನನ್ನ ವೃತ್ತಿಜೀವನದುದ್ದಕ್ಕೂದೊರೆತ ಮನ್ನಣೆ ಮತ್ತು ಬೆಂಬಲಕ್ಕೆ ನಾನು ಕೃತಜ್ಞನಾಗಿದ್ದೇನೆ ಸಂತೃಪ್ತನಾಗಿ ನಿವೃತ್ತನಾಗುತ್ತಿದ್ದೇನೆ ಕಮಲ್ ಪಂತ್ ಅವರು ಅಭಿಪ್ರಾಯ ಪಟ್ಟಿದ್ದಾರೆ.

You Might Also Like

ಪೋಲೆಂಡ್‌ : ವಾಯು ಪ್ರದರ್ಶನದ ಪೂರ್ವಾಭ್ಯಾಸದ ವೇಳೆ ಎಫ್-16 ಯುದ್ಧ ವಿಮಾನ ಪತನ, ಪೈಲಟ್ ಸಾವು

ಹೆಣ್ಣುಮಗು ಜನಿಸಿದ್ದಕೆ ಪತ್ನಿ ಬಿಟ್ಟು ಪತಿ ಪರಾರಿ: ಅನೇಕ ಹೆಣ್ಮಕ್ಕಳಿಗೆ ಮೋಸ

ಸೆ.22ರಿಂದ ಅ.7ರವರೆಗೆ ರಾಜ್ಯದಲ್ಲಿ ಮತ್ತೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ

ಅತ್ಯಾಚಾರ ಆರೋಪದಲ್ಲಿ ಬಿಜೆಪಿ, ಜೆಡಿಎಸ್ ಮಾಜಿ ಮುಖಂಡ ಜಿಮ್ ಸೋಮ ವಿರುದ್ಧ FIR

ಬೆಂಗಳೂರಿಗೆ ಬಂದ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು

TAGGED:# DGP# ಬೆಂಗಳೂರು#KamalPanth#Retirement
Share This Article
Facebook Copy Link Print
Previous Article bengaluru Siucide bengaluru Siucide bengaluru Siucide ಸಾಲಗಾರರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ
Next Article preetam gowda preetam gowda preetam gowda ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈವ್‌ ಹಂಚಿಕೆ ಕೇಸ್‌- ಪ್ರೀತಂ ಗೌಡಗೆ ಬಿಗ್‌ ರಿಲೀಫ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up