By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದಯಾಮರಣ ಬೇಡಿದ್ದ ಮಹಿಳೆಗೆ ನೆರವಾದ ಗೃಹ ಸಚಿವ ಡಾ. ಜಿ. ಪರಮೇಶ್ವರ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ತುಮಕೂರು-Tumakuru - ದಯಾಮರಣ ಬೇಡಿದ್ದ ಮಹಿಳೆಗೆ ನೆರವಾದ ಗೃಹ ಸಚಿವ ಡಾ. ಜಿ. ಪರಮೇಶ್ವರ್

ತುಮಕೂರು-Tumakuruರಾಜ್ಯ-Karnataka

ದಯಾಮರಣ ಬೇಡಿದ್ದ ಮಹಿಳೆಗೆ ನೆರವಾದ ಗೃಹ ಸಚಿವ ಡಾ. ಜಿ. ಪರಮೇಶ್ವರ್

Home Minister Dr. G. Parameshwar helps woman who sought euthanasia

Published April 16, 2026
Share
1 Min Read
Param Param Param
SHARE

ತುಮಕೂರು: ವಸತಿ ಸೌಲಭ್ಯಕ್ಕಾಗಿ ಆಗ್ರಹಿಸಿ ದಯಾಮರಣ ನೀಡುವಂತೆ ಮನವಿ ಮಾಡಿದ್ದ ಮಹಿಳೆಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಾನವೀಯ ಸ್ಪಂದನೆ ನೀಡಿದ್ದು, ಮೂಲಭೂತ ಸೌಕರ್ಯ ಒದಗಿಸಲು ಮುಂದಾಗಿದ್ದಾರೆ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ರಾಬಿಯಾ ಎಂಬ ಮಹಿಳೆ ಎದುರಿಸುತ್ತಿದ್ದ ಸಂಕಷ್ಟಕ್ಕೆ ಕೊನೆಗೂ ಪರಿಹಾರದ ಬೆಳಕು ಕಂಡಿದೆ. ಅಸಹಾಯಕ ಸ್ಥಿತಿಯಲ್ಲಿ ಇದ್ದ ಆಕೆಯ ನೋವಿಗೆ ಮರುಗಿದ ಸಚಿವರು, ಆಕೆಗೆ ಆಸರೆಯಾಗುವ ಭರವಸೆ ನೀಡಿದರು.

ಕಳೆದ ಏಪ್ರಿಲ್ 8ರಂದು ತುಮಕೂರು ನಗರದ ಗ್ರಂಥಾಲಯ ಸಂಕೀರ್ಣದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ರಾಬಿಯಾ ಎಲ್ಲರ ಗಮನ ಸೆಳೆದಿದ್ದರು. ವೇದಿಕೆಗೆ ಏರಿ ಮಾತನಾಡಿದ ಅವರು, ಎರಡು ವರ್ಷಗಳ ಹಿಂದೆ ಮನೆ ನೀಡುವುದಾಗಿ ಭರವಸೆ ನೀಡಿದರೂ ಇದುವರೆಗೆ ವಸತಿ ಸೌಲಭ್ಯ ಸಿಕ್ಕಿಲ್ಲ ಎಂದು ಆರೋಪಿಸಿದ್ದರು.

“ಬದುಕಲು ದಾರಿ ಇಲ್ಲದಿದ್ದರೆ ದಯಾಮರಣ ನೀಡಿ” ಎಂದು ಕಣ್ಣೀರಿನಿಂದ ಮನವಿ ಮಾಡಿದ್ದ ರಾಬಿಯಾ, ತಮ್ಮ ಸಮಸ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ಬರಲಿ ಎಂಬ ಉದ್ದೇಶದಿಂದ ಹಾಡು ಹಾಡುವ ಮೂಲಕವೂ ಸಂಕಷ್ಟ ವ್ಯಕ್ತಪಡಿಸಿದ್ದರು.

ಇದಾದ ನಂತರ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ನಿಮಿತ್ತ ತುಮಕೂರಿಗೆ ಬಂದಿದ್ದ ಸಚಿವ ಪರಮೇಶ್ವರ್ ಅವರನ್ನು ರಾಬಿಯಾ ಪ್ರವಾಸಿ ಮಂದಿರದಲ್ಲಿ ಭೇಟಿ ಮಾಡಿದರು. ಈ ವೇಳೆ ಆಕೆಯ ಸಮಸ್ಯೆಯನ್ನು ಆಲಿಸಿದ ಸಚಿವರು, ಮುಂದಿನ ಆರು ತಿಂಗಳ ಮನೆ ಬಾಡಿಗೆಯನ್ನು ತಾವೇ ಭರಿಸುವುದಾಗಿ ತಿಳಿಸಿದ್ದಾರೆ.

ಅಷ್ಟೇ ಅಲ್ಲದೆ, ದಿನಸಿ ಹಾಗೂ ರೇಷನ್ ವೆಚ್ಚವನ್ನೂ ತಾವೇ ನೋಡಿಕೊಳ್ಳುವುದಾಗಿ ಭರವಸೆ ನೀಡಿರುವ ಸಚಿವರ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

You Might Also Like

ಧರ್ಮಸ್ಥಳ ಪ್ರಕರಣದಲ್ಲಿ ಹೊಸ ಬೆಳವಣಿಗೆ, ಬಂಗ್ಲೆಗುಡ್ಡ ಕಾಡಿನಲ್ಲಿ ಮೂಳೆಗಳು ಪತ್ತೆ

ಮೇ.10 ರಂದು ನಡೆಯಲಿರುವ ತಾಲೂಕು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಶಾಸಕ “ಎಚ್ ಡಿ ರಂಗನಾಥ್ “

ದೇವರ ಮುಂದೆ ದರ್ಶನ್ ಫೋಟೋ ಇಟ್ಟು ಮಂಗಳಾರತಿ ಮಾಡಿದ ಅರ್ಚಕ ಅಮಾನತು

ರಾಜಧಾನಿ ಸೇರಿ ರಾಜ್ಯದಲ್ಲಿ ಮುಂದಿನ 4 ದಿನ ಮಳೆ ಮುಂದುವರೆಯುವ ಸಾಧ್ಯತೆ

ಬೆಂಗಳೂರು – ಕೋಲಾರದಲ್ಲಿ ಎನ್​ಐಎ ದಾಳಿ, ಮೂವರು ಶಂಕಿತ ಉಗ್ರರ ಸೆರೆ,

TAGGED:Euthanasia
Share This Article
Facebook Copy Link Print
Previous Article Om Birla Om Birla Om Birla ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿದಂತೆ ಮಹತ್ವದ ಮೂರು ಮಸೂದೆ ಮಂಡನೆ
Next Article H5N1 H5N1 H5N1 ರಾಜ್ಯಕ್ಕೆ ಕಾಲಿಟ್ಟ ಮಾರಕ ಹಕ್ಕಿ ಜ್ವರ, ಹೆಸರಘಟ್ಟದಲ್ಲಿ ‘H5N1’ ಪತ್ತೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up