By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹಾವೇರಿ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ- 13 ಮಂದಿ ದುರ್ಮರಣ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಹಾವೇರಿ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ- 13 ಮಂದಿ ದುರ್ಮರಣ

CrimeEntertainmentLatestಹಾವೇರಿ-Haveri

ಹಾವೇರಿ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ- 13 ಮಂದಿ ದುರ್ಮರಣ

Published June 28, 2024
Share
1 Min Read
haveri accident haveri accident haveri accident
SHARE

ಹಾವೇರಿ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಮೃತಪಟ್ಟ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಘಟನೆ ನಡೆದಿದೆ.

ಮೃತರನ್ನು ನಿದ್ದಪ್ಪ(45), ಶರಣು (40), ಯಲ್ಲಪ್ಪ (50), ನಾಗೇಶ್ (40), ನಾಗೇಶ್ (18) ಯಲ್ಲಪ್ಪ (65), ಗಣೇಶಪ್ಪ (65), ರಂಗನಾಥ ಸ್ವಾಮಿ (62) ಮತ್ತು ಇವರ 6 ಮತ್ತು 4 ವರ್ಷದ ಇಬ್ಬರು ಮಕ್ಕಳು, ಚಾಲಕ ನಾಗೇಶ್ (23), ಶರಣಪ್ಪ (24), ಪರಶುರಾ (40), ಮಂಜುಳಾ ರಾಮಕೃಷ್ಣ (50) ಎಂದು ಗುರುತಿಸಲಾಗಿದೆ.

ಮೃತರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆ ಹೊನ್ನೂರು ಬಳಿಯ ಎಮ್ಮಿಹಟ್ಟಿ ಗ್ರಾಮದವರು ಎನ್ನಲಾಗಿದೆ. ಚಿಂಚೊಳ್ಳಿ ಮಾಯಮ್ಮನ ದರ್ಶನ ಮಾಡಿಕೊಂದು ಸ್ವಗ್ರಾಮಕ್ಕೆ ವಾಪಸ್ಸಾಗುವಾಗ ಈ ದುರ್ಘಟನೆ ಸಂಭವಿಸಿದೆ.

ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂದಿನಿಂದ ಗುದ್ದಿದೆ. ಪರಿಣಾಮ ಟಿಟಿ ವಾಹನ ನಜ್ಜುಗುಜ್ಜಾಗಿದ್ದು, ವಾಹನದಲ್ಲಿ ಮೃತದೇಹಗಳು ಅಪ್ಪಚ್ಚಿಯಾಗಿವೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ವಾಹನದಲ್ಲಿ ಸಿಲುಕಿದ್ದ ಮೃತದೇಹಗಳನ್ನ ಹೊರ ತೆಗೆಯಲು ಹರಸಾಹಸ ಪಟ್ಟಿದ್ದಾರೆ. ಅಲ್ಲದೇ ಪೊಲೀಸರು ಮೃತರ ಹಿನ್ನೆಲೆ ಪತ್ತೆ ಹಚ್ಚುತ್ತಿದ್ದಾರೆ.

You Might Also Like

ಮಲೆನಾಡಿನ ಅಡಿಕೆ ರೈತರ ಸಂಕಷ್ಟ ಕುರಿತು ಸಂಸತ್ತಿನಲ್ಲಿ ದ್ವನಿ ಎತ್ತಿದ ಸಂಸದ ಬಿ.ವೈ. ರಾಘವೇಂದ್ರ

ತುರ್ತು ಪರಿಸ್ಥಿತಿಗೆ 50 ವರ್ಷ – ಸಂವಿಧಾನವನ್ನ ಕಾಂಗ್ರೆಸ್‌ ಹೇಗೆ ತುಳಿಯಿತು ಅನ್ನೋದು ನೆನಪಿದೆ: ಮೋದಿ ಕಿಡಿ

ಬಾಂಗ್ಲಾದೇಶದ ಔಲರ್‌ ಮುಸ್ತಾಫಿಜುರ್ ಕೈಬಿಟ್ಟ ಕೆಕೆಆರ್‌

ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಊರಿಗೆ ಹೊರಟವರಿಗೆ ಬಿಗ್ ಶಾಕ್..!

ಸಂವಿಧಾನ ದಿನಾಚರಣೆ : ಪ್ರಧಾನಿ ಮೋದಿ, ಅಮಿತ್‌ ಶಾ ಸೇರಿದಂತೆ ಗಣ್ಯರಿಂದ ಶುಭಾಶಯ

TAGGED:#Accident#haveri#lorry#tt vehicle#ಟಿಟಿ ವಾಹನ#ಲಾರಿಅಪಘಾತ
Share This Article
Facebook Copy Link Print
Previous Article Nurse 6 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ತಾತ – ಯಾರಿಗೂ ವಿಷಯ ಹೇಳದಂತೆ ತಾಯಿಗೆ ಆಮಿಷ
Next Article rahul gandhi rahul gandhi rahul gandhi ದೇಶದಜನತೆಗೆ ಮತ್ತು ಕಾಂಗ್ರೆಸ್ ಕಾರ್ಯಕರ್ತರಿಗೆ ಸಂದೇಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up