By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹುಬ್ಬಳ್ಳಿಯ ಕಿರೇಸೂರು ಕ್ರಾಸ್ ಬಳಿ ಲಾರ್-ಕಾರಿನ ನಡುವೆ ಭೀಕರ ಅಪಘಾತ, ಐವರು ಸ್ಥಳದಲ್ಲೇ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಹುಬ್ಬಳ್ಳಿಯ ಕಿರೇಸೂರು ಕ್ರಾಸ್ ಬಳಿ ಲಾರ್-ಕಾರಿನ ನಡುವೆ ಭೀಕರ ಅಪಘಾತ, ಐವರು ಸ್ಥಳದಲ್ಲೇ ಸಾವು

Blogಧಾರವಾಡ-Dharwadರಾಜ್ಯ-Karnataka

ಹುಬ್ಬಳ್ಳಿಯ ಕಿರೇಸೂರು ಕ್ರಾಸ್ ಬಳಿ ಲಾರ್-ಕಾರಿನ ನಡುವೆ ಭೀಕರ ಅಪಘಾತ, ಐವರು ಸ್ಥಳದಲ್ಲೇ ಸಾವು

Horrific accident between a lorry and a car near Kiresur Cross in Hubballi, five people died

Published May 6, 2025
Share
1 Min Read
Hubli ccident Hubli ccident Hubli ccident
SHARE

ಹುಬ್ಬಳ್ಳಿ : ಹುಬ್ಬಳ್ಳಿ: ಲಾರಿ ಕಾರಿಗೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಕ್ರಾಸ್ ಬಳಿ ಮಂಗಳವಾರ ಬೆಳಗ್ಗೆ ನಡೆದಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದವರು ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ಮೃತರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಶ್ವೇತಾ (29) ಅಂಜಲಿ (26) ಸಂದೀಪ್ (26), ವಿಠಲ್ (55) ಹಾಗೂ ಶಶಿಕಲಾ (40) ಎಂದು ಗುರುತಿಸಲಾಗಿದೆ.

ಇಂದು ಬೆಳಗ್ಗೆ 8.30 ರ ಸುಮಾರಿನಲ್ಲಿ ಹೋಟೆಲ್ ವ್ಯಾಪಾರಕ್ಕೆಂದು ಬಾಗಲಕೋಟೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲ್ಲೂಕಿನ ಕಿರೇಸೂರು ಕ್ರಾಸ್ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಕಾರಿನೊಳಗೆ ಸಿಕ್ಕಿಕೊಂಡಿದ್ದ ಮೃತದೇಹಗಳನ್ನು ಸ್ಥಳೀಯರ ನೆರವಿನಿಂದ ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

You Might Also Like

ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ಕರಾವಳಿ ಜಿಲ್ಲೆಗಳ ವಿರೋಧಿಯಾಗಿದೆ : ಸುನಿಲ್ ಕುಮಾರ್

ಬಿಎಚ್‌ಇಎಲ್‌ ಕಾರ್ಖಾನೆಗೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಭೇಟಿ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿಯಾದ ಸಿಎಂ ಸಿದ್ದರಾಮಯ್ಯ

ಹಾವೇರಿ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ- 13 ಮಂದಿ ದುರ್ಮರಣ

ವಿಜಯನಗರ: ಬೋಲೇರೋ ಗೂಡ್ಸ್ ವಾಹನ ಡಿಕ್ಕಿಯಾಗಿ ಇಬ್ಬರು ಅರಣ್ಯ ಸಿಬ್ಬಂದಿ ದುರ್ಮರಣ

TAGGED:Horrific Accidenthubballi
Share This Article
Facebook Copy Link Print
Previous Article Terror Hidout Terror Hidout Terror Hidout ಕಾಶ್ಮೀರದಲ್ಲಿ ಉಗ್ರರ ಅಡಗುತಾಣ ಪತ್ತೆ, 5 ಬಾಂಬ್‌ಗಳು ವಶಕ್ಕೆ, ತಪ್ಪಿದ ಮತ್ತೊಂದು ದುರಂತ
Next Article Bel Acci 1 Bel Acci 1 Bel Acci 1 2 ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರ ಮೃತ್ಯು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up